• Tag results for Collapses

ಉತ್ತರ ಪ್ರದೇಶ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಮಕ್ಕಳು ಸಾವು

ಬುಧವಾರ ಮಕ್ಕಳು ಶಾಲೆಯಿಂದ ತಮ್ಮ ಮನೆಗೆ ಮರಳುವಾಗ ಗುಡ್ಡದ ಮೂಲಕ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

published on : 20th October 2022

ನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿ ಗೋಡೆ ಕುಸಿದು ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯ

ನೋಯ್ಡಾದ ಹೌಸಿಂಗ್ ಸೊಸೈಟಿಯೊಂದರ ಸುತ್ತಲಿನ ಗೋಡೆಯ ಒಂದು ಭಾಗ ಮಂಗಳವಾರ ಬೆಳಗ್ಗೆ ಕುಸಿದು ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಟರ್ 21ರ ಜಲ ವಾಯು ವಿಹಾರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

published on : 20th September 2022

ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಒಳಗಡೆ ಇದಕ್ಕಿದ್ದಂತೆ ಕುಸಿದು ಬಿದ್ದ ಯುವತಿ!

ಮಾಗಡಿ ರಸ್ತೆ ಮೆಟ್ರೋ ನಿಲ್ದಾಣ ಕಡೆಗೆ ಹೋಗಲು ರೈಲಿಗಾಗಿ ಕಾಯುತ್ತಿದ್ದ ಇಪ್ಪತ್ತರ ಹರೆಯದ ಯುವತಿಯೊಬ್ಬಳು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಎರಡರಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. 

published on : 12th September 2022

ರಾಮನಗರ: ದನದ ಕೊಟ್ಟಿಗೆ ಗೋಡೆ ಕುಸಿದು ಇಬ್ಬರು ಪುಟ್ಟ ಮಕ್ಕಳ ಸಾವು

ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎಡೆಬಿಡದೆ ಸುರಿದ ಮಳೆಗೆ ದನದ ಕೊಟ್ಟಿಗೆ ಕುಸಿದು ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

published on : 7th August 2022

ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಮನೆ ಕುಸಿದು ಇಬ್ಬರು ಮಕ್ಕಳು ಸಾವು, ದೇಗುಲ ಪ್ರವೇಶಕ್ಕೆ 2 ದಿನ ನಿರ್ಬಂಧ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಭೂಕುಸಿತದಿಂದ ಮನೆ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

published on : 2nd August 2022

ದೆಹಲಿಯಲ್ಲಿ ನಿರ್ಮಾಣ ಹಂತದ ಗೋಡೌನ್ ಗೋಡೆ ಕುಸಿತ: ಐವರು ಸಾವು; ಮೋದಿ ಸಂತಾಪ

ನಿರ್ಮಾಣ ಹಂತದಲ್ಲಿರುವ ಗೋಡೌನ್ ಗೋಡೆ ಕುಸಿದು ಕನಿಷ್ಠ ಐವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ದೆಹಲಿಯ ಅಲಿಪುರ ಪ್ರದೇಶದಲ್ಲಿ ನಡೆದಿದೆ.

published on : 15th July 2022

ಖಾಸಗಿ ಆಸ್ಪತ್ರೆ ಮೇಲ್ಛಾವಣಿ ಕುಸಿತ ಪ್ರಕರಣ; ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

ನಗರದ ನೃಪತುಂಗ ರಸ್ತೆಯ ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಪೈಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆಂದು ಬುಧವಾರ ತಿಳಿದುಬಂದಿದೆ.

published on : 1st June 2022

ಆಂಧ್ರ ಪ್ರದೇಶ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆಯ ಗೋಡೆ ಕುಸಿತ; ನಾಲ್ವರ ಸಾವು, ಇಬ್ಬರಿಗೆ ಗಾಯ

ಅಡುಗೆ ಮನೆಯಲ್ಲಿದ್ದ ಎಲ್'ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿ, ಇಬ್ಬರಿಗೆ ಗಾಯವಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮುಲಕಲೇಡು ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.   

published on : 28th May 2022

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿತ: 10 ಸಾವಿರ ಯಾತ್ರಾರ್ಥಿಗಳಿಗೆ ಸಂಕಷ್ಟ

ಭಾರತದ ಉತ್ತರಾಖಂಡ ರಾಜ್ಯದಲ್ಲಿನ ತೀರ್ಥಕ್ಷೇತ್ರವಾದ ಯಮುನೋತ್ರಿ ಹೋಗುವ ಭದ್ರತಾ ಗೋಡೆ ಕುಸಿದು ಸುಮಾರು 10,000 ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

published on : 21st May 2022

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ನಾಲ್ವರಿಗೆ ಗಾಯ, ಹಲವರು ಸಿಲುಕಿರುವ ಶಂಕೆ

ಕಾಶ್ಮೀರದ ರಾಂಬನ್ ಜಿಲ್ಲೆಯ ಮೇಕರ್‌ಕೋಟೆ ಪ್ರದೇಶದ ಖೂನಿ ನಾಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಕುಸಿದುಬಿದ್ದಿದ್ದು, ಪರಿಣಾಮ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿದೆ.

published on : 20th May 2022

ದೆಹಲಿ: ನಾಲ್ಕು ಅಂತಸ್ತಿನ ಮನೆ ಕುಸಿತ; ನಾಲ್ವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ!

ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಾಲ್ಕು ಅಂತಸ್ತಿನ ಮನೆ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿ 9 ವರ್ಷದ ಬಾಲಕಿ ಸೇರಿ ನಾಲ್ವರು ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

published on : 11th February 2022

ಗುರುಗ್ರಾಮದಲ್ಲಿ ಕಟ್ಟಡದ ಭಾಗ ಕುಸಿತ: ಓರ್ವ ಸಾವು 

ಗುರುಗ್ರಾಮದಲ್ಲಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದಿದ್ದು ಅವಶೇಷಗಳಡಿಯಲ್ಲಿ ಇಬ್ಬರು ಸಿಲುಕಿಕೊಂಡಿದ್ದರೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

published on : 11th February 2022

ನಿರ್ಮಾಣ ಹಂತದ ಕಟ್ಟಡ ಕುಸಿತ: ಪುಣೆಯಲ್ಲಿ ಐವರು ಸಾವು, ಹಲವರಿಗೆ ಗಾಯ

ಪುಣೆಯ ಯರವಾಡ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಚಾವಣಿ ಕುಸಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

published on : 4th February 2022

ರಾಶಿ ಭವಿಷ್ಯ