- Tag results for College
![]() | ದಕ್ಷಿಣ ಮುಂಬೈನ ಹಾಸ್ಟೆಲ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಹತ್ಯೆದಕ್ಷಿಣ ಮುಂಬೈನ ಚರ್ಚ್‌ಗೇಟ್ ಪ್ರದೇಶದಲ್ಲಿನ ಹಾಸ್ಟೆಲ್ ನಲ್ಲಿ 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮಂಗಳವಾರ ಸಂಜೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | 19 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಮಾದಕ ವಸ್ತು ನೀಡಿ ಅತ್ಯಾಚಾರ, ಆರೋಪಿ ಬಂಧನಕ್ಕೆ ಪೊಲೀಸರ ಹುಡುಕಾಟ19 ವರ್ಷದ ಪದವಿಪೂರ್ವ ವಿದ್ಯಾರ್ಥಿನಿಯೊಬ್ಬಳಿಗೆ ಮಾದಕ ವಸ್ತು ನೀಡಿ, ಅತ್ಯಾಚಾರ ಎಸಗಿ, ತಾಮರಸ್ಸೆರಿ ಘಾಟ್ ರಸ್ತೆಯ ಬದಿಯಲ್ಲಿ ಇಳಿಸಿರುವ ಘಟನೆ ನಡೆದಿದೆ. ತಾಮರಸ್ಸೆರಿ ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. |
![]() | NMC ಮಾನದಂಡ ಅನುಸರಣೆಯಲ್ಲಿ ಲೋಪ: 40 ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು, ಇನ್ನೂ 100 ಸಂಸ್ಥೆಗಳು ವೀಕ್ಷಣೆಯಲ್ಲಿ!!ಭಾರತದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಕಾರಣ ಕಳೆದ ಒಂದರಿಂದ ಎರಡು ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಬೆಂಗಳೂರು: ಆನೇಕಲ್‌ನಲ್ಲಿ ಪೊಲೀಸರಿಂದ ಹಲ್ಲೆ ಆರೋಪ, ಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳ ಆಗ್ರಹಶನಿವಾರ ಸಂಜೆ 7.30ರ ಸುಮಾರಿಗೆ ಆನೇಕಲ್‌ನ ಚಂದಾಪುರ ವೃತ್ತದ ಬಳಿ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಆರೋಪಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. |
![]() | ತ್ರಿಪುರಾ: ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಕಾಲೇಜು ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅನ್ಯ ಧರ್ಮದ ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಫಾರಿಸ್ ಎಂಬಾತ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ. |
![]() | 157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಮಾಂಡವಿಯಾದೇಶಾದ್ಯಂತ 157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. |
![]() | ಕಾಲೇಜು, ವಿವಿಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು: ರಾಜ್ಯ ಸರ್ಕಾರ ಆದೇಶಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಶುಲ್ಕ ಸಂಗ್ರಹಣೆ ಮತ್ತು ಇತರ ಹಣಕಾಸು ಪ್ರಕ್ರಿಯೆಗಳಿಗಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಯನ್ನು ಕಟ್ಟುನಿಟ್ಟಾಗಿ ಬಳಸಬೇಕು... |
![]() | ಬೆಂಗಳೂರು: ವಿಕೋಪಕ್ಕೆ ತಿರುಗಿದ ಶ್ರೀರಾಮನವಮಿ ಆಚರಣೆ; ಯಲಹಂಕ ಪ್ರೆಸಿಡೆನ್ಸಿ ಕಾಲೇಜು ಮಂಡಳಿ ವಿರುದ್ಧ ಪ್ರತಿಭಟನೆರಾಮನವಮಿ ಆಚರಣೆ ಕೋಮು ಗಲಭೆಗೆ ಕಾರಣವಾದ ಘಟನೆ ಬೆಂಗಳೂರಿನ ಯಲಹಂಕದ ರಾಜಾನುಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಿನ್ನೆ ನಡೆದಿದೆ. |
![]() | ಪುಣೆ: ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಇಲ್ಲಿನ ಸರ್ಕಾರಿ ಸ್ವಾಮ್ಯದ ಬಿಜೆ ಮೆಡಿಕಲ್ ಕಾಲೇಜಿನ 21 ವರ್ಷದ ವಿದ್ಯಾರ್ಥಿಯೊಬ್ಬ ಬುಧವಾರ ಬೆಳಗ್ಗೆ ಕಾಲೇಜಿಗೆ ಹೊಂದಿಕೊಂಡಿರುವ ಆಸ್ಪತ್ರೆಯ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ನ್ಯಾಯಾಧೀಶರು ಶಾಶ್ವತವಾಗಿ ನ್ಯಾಯಾಧೀಶರಾಗಿ ಉಳಿಯಬೇಕು, ರಾಜಕಾರಣಿಗಳಾಗಬಾರದು: ಜೆಎಸ್ ಪಾಟೀಲ್ನ್ಯಾಯಾಧೀಶರು ಶಾಶ್ವತವಾಗಿ ನ್ಯಾಯಾಧೀಶರಾಗಿ ಉಳಿಯಬೇಕು ಮತ್ತು ನಿವೃತ್ತಿಯ ನಂತರ ರಾಜಕಾರಣಿಯಾಗಬಾರದು ಎಂದು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ನ್ಯಾಯಾಂಗ ಅಕಾಡೆಮಿಯ ಮಾಜಿ ಉಪಕುಲಪತಿ ಜೆ.ಎಸ್.ಪಾಟೀಲ್ ತಿಳಿಸಿದ್ದಾರೆ. |
![]() | ಬೆಂಗಳೂರು: ಮನೆಗೆ ನುಗ್ಗಿದ ಖದೀಮರು, ವಿದ್ಯಾರ್ಥಿನಿಗೆ ಚಾಕು ತೋರಿಸಿ ದರೋಡೆಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ. |
![]() | ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ!ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಕಾಲೇಜು ಬದಲಾಯಿಸುವ ಅವಕಾಶವನ್ನು ಉನ್ನತ ಶಿಕ್ಷಣ ಇಲಾಖೆ ನೀಡಿದೆ. |
![]() | ತೆಲಂಗಾಣ: ಕಾಲೇಜಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. |