- Tag results for Colleges
![]() | ರಾಜ್ಯದ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಐಐಟಿ ಮಾದರಿಯಲ್ಲಿ 7 ಇಂಜಿನಿಯರಿಂಗ್ ಕಾಲೇಜುಗಳ ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್: ಸಿಎಂ ಬೊಮ್ಮಾಯಿಐಐಟಿ ಮಾದರಿಯಲ್ಲಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. |
![]() | ರಾಜ್ಯದಲ್ಲಿ 9 ನೂತನ ವೈದ್ಯಕೀಯ ಕಾಲೇಜು ಸ್ಥಾಪನೆ- ಡಾ.ಕೆ.ಸುಧಾಕರ್ರಾಜ್ಯದಲ್ಲಿ 9 ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. |
![]() | ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ: ಒಂದು ವಾರ ಬಳಿಕ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳು ಪುನಾರಂಭಬಜರಂಗದಳ ಕಾರ್ಯಕರ್ತ 26 ವರ್ಷದ ಯುವಕ ಹರ್ಷ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಒಂದು ವಾರದ ಬಳಿಕ ಶಿವಮೊಗ್ಗ ನಗರದಲ್ಲಿ ಪುನಾರಂಭವಾಗಿದೆ. |
![]() | ದಕ್ಷಿಣ ಕನ್ನಡ: ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆ ಫೆ.26 ವರೆಗೂ ಮುಂದುವರಿಕೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. |
![]() | 'ಹಿಜಾಬ್ ಧರಿಸುವುದು ನಮ್ಮ ಮಾನ-ಮರ್ಯಾದೆ, ಅದನ್ನು ತೆಗೆದರೆ ನಮ್ಮ ಮಾನ ತೆಗೆದಂತೆ': ಮುಸ್ಲಿಂ ವಿದ್ಯಾರ್ಥಿನಿಯರ ಆಕ್ರೋಶಹಿಜಾಬ್ ವಿವಾದ ಗುರುವಾರ ಮತ್ತಷ್ಟು ಭುಗಿಲೆದ್ದಿದೆ. ನಮಗೆ ಶಿಕ್ಷಣ ಬೇಕು, ಹಿಜಾಬ್ ಕೂಡ ಬೇಕು, ನಾವು ಹಿಜಾಬ್ ಧರಿಸುವುದು ನಮ್ಮ ಸುರಕ್ಷತೆಗೆ, ನಮ್ಮ ದೇಶವನ್ನು, ಕಾನೂನನ್ನು ಗೌರವಿಸುತ್ತೇವೆ. ಆದರೆ ಹಿಜಾಬ್ ನ್ನು ತೆಗೆಯಲು ಸಾಧ್ಯವೇ ಇಲ್ಲ ಮುಸ್ಲಿಂ ವಿದ್ಯಾರ್ಥಿನಿಯರು ಸರ್ಕಾರ ವಿರುದ್ಧ, ರಾಜಕೀಯ ನಾಯಕರು ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ಕೊಡಗಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಣೆ, ಮನೆಗೆ ವಾಪಸ್ಹಿಜಾಬ್ ಧರಿಸಿದ ಸುಮಾರು 100 ವಿದ್ಯಾರ್ಥಿನಿಯರಿಗೆ ಬುಧವಾರ ಶಾಲೆ- ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿದ ನಂತರ ತರಗತಿಯಿಂದ ದೂರ ಉಳಿಯುವಂತಾಗಿ, ಮನೆಗೆ ವಾಪಸ್ಸಾದರು. |
![]() | ರಾಜ್ಯದಲ್ಲಿ ಮುಂದುವರೆದ ಗೊಂದಲ: ಹಲವೆಡೆ ಹಿಜಾಬ್ ತೆಗೆಯಲು ವಿದ್ಯಾರ್ಥಿಗಳ ನಕಾರ, ಮಾತಿನ ಚಕಮಕಿಸಮವಸ್ತ್ರ ನಿಯಮ ಇರುವ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಗೆ-ತೊಡುಗೆ ಧರಿಸುವಂತಿಲ್ಲ ಎಂಬ ಹೈಕೋರ್ಟ್ ಆದೇಶದ ಹೊರತಾಗಿಯೂ ಪಿಯು-ಪದವಿ ಕಾಲೇಜುಗಳು ಪುನಾರಂಭವಾದ ಮೊದಲ ದಿನವೇ ರಾಜ್ಯದ ವಿವಿಧೆಡೆ ಅನೇಕ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದರಿಂದ ಮತ್ತೆ ಗದ್ದಲ ತೀವ್ರಗೊಂಡಿದೆ. |
![]() | ರಾಜ್ಯಾದ್ಯಂತ ಬುಧವಾರದಿಂದ ಪಿಯು, ಡಿಗ್ರಿ ಕಾಲೇಜ್ ಆರಂಭ: ಬಿ.ಸಿ.ನಾಗೇಶ್ರಾಜ್ಯಾದ್ಯಂತ ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. |
![]() | ಹಿಜಾಬ್ ವಿವಾದ: ಫೆ.16 ರ ವರೆಗೆ ಕಾಲೇಜು ವಿದ್ಯಾರ್ಥಿಗಳ ರಜೆ ವಿಸ್ತರಣೆಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪಿಯುಸಿ, ಪದವಿ, ಪಿಜಿ ತರಗತಿಗಳಿಗೆ ನೀಡಲಾಗಿದ್ದ ರಜೆಯನ್ನು ಫೆ.16 ವರೆಗೆ ವಿಸ್ತರಿಸಲಾಗಿದೆ. |
![]() | ಹಿಜಾಬ್ ವಿವಾದ: ಕಾಲೇಜು ಪುನಾರಂಭ ಕುರಿತ ನಿರ್ಧಾರ ಫೆ.14 ಕ್ಕೆ- ಶಿಕ್ಷಣ ಸಚಿವಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿರುವ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳನ್ನು ಪುನಾರಂಭಗೊಳಿಸುವ ಕುರಿತು ಫೆ.14 ರಂದು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. |
![]() | ಮಂಗಳೂರು: ಖಾಸಗಿ ಕಾಲೇಜುಗಳಲ್ಲಿ ಹಿಜಾಬ್ಗೆ ನಿರ್ಬಂಧವಿಲ್ಲ, ಶುಕ್ರವಾರ ಪ್ರಾರ್ಥನೆಗೂ ಅವಕಾಶ!ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಅವಕಾಶ ನೀಡಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಕೋಮು ಸೂಕ್ಷ್ಮವಾಗಿರುವ ಮಂಗಳೂರಿನ ಹಲವು ಖಾಸಗಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕ್ಯಾಂಪಸ್ನಲ್ಲಿ ಮತ್ತು ತರಗತಿಯಲ್ಲಿ ಸ್ಕಾರ್ಫ್ ಧರಿಸಲು ಅವಕಾಶ ನೀಡಲಾಗುತ್ತಿದೆ. |
![]() | ಹಿಜಾಬ್ ವಿವಾದ: ಬೆಂಗಳೂರು ಶಾಲಾ ಕಾಲೇಜುಗಳ ಸುತ್ತ ಫೆಬ್ರವರಿ 22 ರವರೆಗೆ ನಿಷೇಧಾಜ್ಞೆಹಿಜಾಬ್-ಕೇಸರಿ ಶಾಲು ವಿವಾದ ಉಲ್ಬಣಗೊಂಡ ಹಿನ್ನೆಲೆ ಬೆಂಗಳೂರಿನ ನಗರದ ಶಾಲಾ-ಕಾಲೇಜುಗಳ ಸುತ್ತ ಯಾವುದೇ ರೀತಿಯ ಗುಂಪು ಅಥವಾ ಆಂದೋಲನವನ್ನು ನಿರ್ಬಂಧಿಸಲು ನಿಷೇಧಾಜ್ಞೆ ವಿಧಿಸಲಾಗಿದೆ. |
![]() | ಹಿಜಾಬ್ v/s ಕೇಸರಿ ಸಂಘರ್ಷ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ, ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು(Hijab row) ಧರಿಸುವ ಕುರಿತ ವಿವಾದ ವಿಕೋಪಕ್ಕೆ ತಿರುಗಿದೆ. ಹಲವು ಜಿಲ್ಲೆಗಳಲ್ಲಿ ಕಲ್ಲು ತೂರಾಟ, ಹಲ್ಲೆ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಇಂದು ಬುಧವಾರದಿಂದ 3 ದಿನ ರಾಜ್ಯಾದ್ಯಂತ 9ನೇ ತರಗತಿಯಿಂದ ಕಾಲೇಜುವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. |
![]() | ಹಿಜಾಬ್ Vs ಕೇಸರಿ: ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ ಘೋಷಿಸಿದ ಸರ್ಕಾರಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ... |