• Tag results for Comedian

ಐತಿಹಾಸಿಕ ಹಂಪಿ ಬಗ್ಗೆ ಅವಹೇಳನ: ಮುಂದಿನ 24 ಗಂಟೆಗಳಲ್ಲಿ ಸ್ಯಾಂಡ್ ಅಪ್ ಕಾಮಿಡಿಯನ್ ಶ್ರವಣ್ ಪೊಲೀಸರ ಮುಂದೆ ಹಾಜರು

ಹಂಪಿ ಸ್ಮಾರಕಗಳ ಬಗ್ಗೆ ಅವಹೇಳನಕಾರಿ ಯಾಗಿ ಕಾಮಿಡಿ ಮಾಡಿದ ಆರೋಪ ಮೇಲೆ , ಬೆಂಗಳೂರಿನ ಸ್ಟ್ಯಾಂಡ್​ ಅಪ್​ ಕಾಮಿಡಿಯನ್ ಪಿ.​ ಶ್ರವಣ್​ ಮುಂದಿನ 24 ಗಂಟೆಯೊಳಗೆ ಪೊಲೀಸರ ಮುಂದೆ ಹಾಜರಾಗಲಿದ್ದಾರೆ ಎಂದು ಆತನ ಪೋಷಕರು ಮಾಹಿತಿ ನೀಡಿದ್ದಾರೆ.

published on : 17th December 2021

ಹಂಪಿಯ ಸ್ಮಾರಕ ಬಗ್ಗೆ ಅವಹೇಳನದ ಮಾತು: ಬೆಂಗಳೂರು ಮೂಲದ ಸ್ಟಾಂಡ್ ಅಪ್ ಕಾಮಿಡಿಯನ್ ವಿರುದ್ಧ ಕೇಸು ದಾಖಲು

ಐತಿಹಾಸಿಕ ಸ್ಮಾರಕ, ವಿಶ್ವ ಪಾರಂಪರಿಕ ತಾಣ ಹಂಪಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಬೆಂಗಳೂರು ಮೂಲದ ಕಾಮಿಡಿಯನ್ (ಹಾಸ್ಯನಟ)ಗೆ ಸಂಕಷ್ಟ ತಂದೊಡ್ಡಿದೆ. ಸ್ಟಾಂಡ್ ಅಪ್ ಕಾಮಿಡಿಯನ್ ಪಿ ಶ್ರವಣ್ ವಿರುದ್ಧ ಹಂಪಿ ಪೊಲೀಸರು ಕೇಸು ದಾಖಲಿಸಿದ್ದಾರೆ. 

published on : 15th December 2021

ಮತ್ತೋರ್ವ ಜನಪ್ರಿಯ ಸ್ಟ್ಯಾಂಡಪ್ ಕಮೀಡಿಯನ್ ಕುನಾಲ್ ಕಾಮ್ರಾ ಬೆಂಗಳೂರು ಕಾರ್ಯಕ್ರಮ ರದ್ದು

ಕುನಾಲ್ ಕಾಮ್ರಾ ಅವರ ಕಾರ್ಯಕ್ರಮ ಜೆ.ಪಿ. ನಗರದಲ್ಲಿ ಆಯೋಜನೆಯಾಗಿತ್ತು. ಅಲ್ಲಿನ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

published on : 2nd December 2021

ಮುನಾವರ್ ಫಾರುಕಿ ಬೆಂಗಳೂರು ಕಾರ್ಯಕ್ರಮಕ್ಕೆ ರದ್ದುಗೊಳಿಸುವಂತೆ ಸಂಘಟಕರಿಗೆ ಪೊಲೀಸರ ಸೂಚನೆ

ಬೆಂಗಳೂರಿನಲ್ಲಿ ಇದೇ ನ. 28ರಂದು ಆಯೋಜನೆಗೊಂಡಿರುವ ಹಾಸ್ಯಗಾರ ಮುನಾವರ್ ಕಾರ್ಯಕ್ರಮಕ್ಕೆ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸುವಂತೆ ಸಂಘಟಕರಿಗೆ ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

published on : 28th November 2021

ಕೋವಿಡ್ ಸೋಂಕಿಗೆ ಮತ್ತೊಬ್ಬ ಕಲಾವಿದ ಬಲಿ: ತಮಿಳಿನ ಖ್ಯಾತ ಹಾಸ್ಯ ನಟ ಪಾಂಡು ನಿಧನ 

ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ಕಲಾವಿದ ಪಾಂಡು ಗುರುವಾರ ಕೋವಿಡ್ ಸೋಂಕಿನಿಂದ ನಿಧನ ಹೊಂದಿದ್ದಾರೆ. 74 ವರ್ಷದ ಹಿರಿಯ ನಟ ಪಾಂಡು ಮತ್ತು ಅವರ ಪತ್ನಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ಬಂದಿತ್ತು.

published on : 6th May 2021

ಚೆನ್ನೈ: ಹಿರಿಯ ಹಾಸ್ಯ ನಟ ಸೆಂಥಿಲ್ ಬಿಜೆಪಿ ಸೇರ್ಪಡೆ

ಹಿರಿಯ ಹಾಸ್ಯ ನಟ ಸೆಂಥಿಲ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸೆಂಥಿಲ್ ಅವರು ಮಾರ್ಚ್ 11ರಂದು ಎಲ್.ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

published on : 13th March 2021

ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಂಧನ: ಕಾಮಿಡಿಯನ್ ಫರುಖಿಗೆ ಜಾಮೀನು ನಿರಾಕರಣೆ

ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಮಾನ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸ್ಟಾಂಡ್ ಅಪ್ ಕಾಮಿಡಿಯನ್ ಮುನವರ್ ಫರುಖಿ ಮತ್ತು ಮತ್ತೊಬ್ಬರ ವಿರುದ್ಧ ಬಿಜೆಪಿ ಶಾಸಕರ ಪುತ್ರ ನೀಡಿದ್ದ ದೂರಿಗೆ ಸಂಬಂಧಪಟ್ಟಂತೆ ಇಲ್ಲಿನ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

published on : 6th January 2021

ಹೊಸ ವರ್ಷದ ಷೋನಲ್ಲಿ ಅಮಿತ್ ಶಾ, ಹಿಂದೂ ದೇವರ ಅಪಹಾಸ್ಯ: ಕಾಮಿಡಿಯನ್ ಬಂಧನ

 ಹೊಸ ವರ್ಷದ ಷೋವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡಿದ ಆರೋಪದ ಮೇರೆಗೆ ಮುಂಬೈ ಮೂಲದ ಕಾಮಿಡಿಯನ್ ಮತ್ತು ನಾಲ್ಕು ಮಂದಿ ಕಾರ್ಯಕ್ರಮ ಆಯೋಜಕರನ್ನು ಬಂಧಿಸಲಾಗಿದೆ.

published on : 3rd January 2021

ಹಿಂದೂ ಧಾರ್ಮಿಕ ಭಾವನೆಗಳಿಕೆ ಧಕ್ಕೆ: ಸ್ಟಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಬಂಧನ 

ಹಿಂದೂ ದೇವರು ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಸ್ಯ, ತಮಾಷೆಗಳನ್ನು ಮಾಡಿದ್ದ ಸ್ಟಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಎಂಬುವವರೂ ಸೇರಿ 5 ಮಂದಿಯನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. 

published on : 3rd January 2021

ರಾಶಿ ಭವಿಷ್ಯ