• Tag results for Comission

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ, ಅತಿ ಹಿರಿಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

published on : 12th May 2022

ಏರ್ ಟೆಲ್ ಭಾರ್ತಿಗೆ ಬುದ್ದಿ ಕಲಿಸಿದ ನಿವೃತ್ತ ಚಾರ್ಟೆರ್ಡ್ ಅಕೌಂಟೆಂಟ್: 20 ರೂಪಾಯಿ ಮರಳಿಸಲು ಗ್ಯಾಹಕ ವ್ಯಾಜ್ಯ ಆಯೋಗ ಆದೇಶ!

ಭಾರ್ತಿ ಏರ್‌ಟೆಲ್ ಲಿಮಿಟೆಡ್‌ಗೆ 20 ರೂಪಾಯಿ ಮರುಪಾವತಿ ಮಾಡುವಂತೆ ಮತ್ತು ಗ್ರಾಹಕ ಆಯೋಗದ ಮುಂದೆ ಆನ್‌ಲೈನ್ ಕಾನೂನು ಸಂಸ್ಥೆಯ ಸಹಾಯದಿಂದ ಸ್ವಂತವಾಗಿ ಕಾನೂನು ಹೋರಾಟ ನಡೆಸಿದ ಎ.ಎಂ.ಹುಸೇನ್ ಷರೀಫ್‌ಗೆ ಹಾನಿ ಮತ್ತು ದಾವೆ ವೆಚ್ಚಗಳಿಗೆ ತಲಾ 500 ರೂಪಾಯಿ ಪಾವತಿಸಲು ಆದೇಶಿಸಿದ ಘಟನೆ ನಡೆದಿದೆ.

published on : 29th April 2022

ಕಾಂಗ್ರೆಸ್ ಮುಂದಿನ ಬಾರಿ ವಿಪಕ್ಷ ಸ್ಥಾನದಲ್ಲೂ ಇರಲ್ಲ; ದಿಂಗಾಲೇಶ್ವರ ಸ್ವಾಮಿಗಳು ಆರೋಪಿಸುವ ಬದಲು ದಾಖಲೆ ಕೊಡಲಿ: ಕೆ ಎಸ್ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ ಎಸ್ ಈಶ್ವರಪ್ಪ ಇಂದು ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. 

published on : 20th April 2022

ಪೊಲೀಸ್ ಠಾಣೆ ಮೇಲೆ ದಾಳಿ ಅಕ್ಷಮ್ಯ ಅಪರಾಧ; ವಿವರ ನೀಡಿದರೆ ಮಠಗಳಿಂದ ಕಮಿಷನ್ ಬೇಡಿಕೆ ಆರೋಪ ಬಗ್ಗೆ ತನಿಖೆ: ಸಿಎಂ ಬೊಮ್ಮಾಯಿ

ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದು ಸಚಿವ ಸಂಪುಟ ಪುನಾರಚನೆ ಸಂಬಂಧ ವರಿಷ್ಠರು ದೆಹಲಿಗೆ ಬರುವಂತೆ ಸೂಚಿಸಿದಾಗ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 19th April 2022

ಗುತ್ತಿಗೆ ಕಾಮಗಾರಿಯಲ್ಲಿ ಶೇ.40 ಕಮಿಷನ್ ಭ್ರಷ್ಟಾಚಾರ ಆರೋಪ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದೇನು?

ತಮ್ಮ ವಿರುದ್ಧ ಕೇಳಿಬಂದಿರುವ ಕಮಿಷನ್ ಆರೋಪ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshrappa) ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. 

published on : 29th March 2022

ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚುವ ಪ್ರಶ್ನೆಯೇ ಇಲ್ಲ: ಸಿಇಸಿ ಸುಶಿಲ್ ಚಂದ್ರ

ವಿದ್ಯುನ್ಮಾನ ಮತ ಯಂತ್ರ(EVM) ಬಗ್ಗೆ ಸಮಾಜವಾದಿ ಪಕ್ಷದ ನಾಯಕರು ಮಾಡಿರುವ ಆರೋಪಕ್ಕೆ ಉತ್ತರಿಸಿರುವ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ, ಚುನಾವಣಾ ಆಯೋಗ ಯಾವತ್ತಿಗೂ ಪಾರದರ್ಶಕತೆ ಕಾಪಾಡಿಕೊಂಡು ಬಂದಿರುವುದರಿಂದ ಇವಿಎಂನ್ನು ತಿರುಚುವ ಪ್ರಶ್ನೆಯೇ ಬರುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

published on : 10th March 2022

ಎನ್ಎಂಸಿ ಒಪ್ಪಿಗೆಯಿದ್ದರೂ ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಇಂಟರ್ನ್ ಷಿಪ್ ನಿಂದ ಇಲ್ಲ ಪ್ರಯೋಜನ!

ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ವಿದೇಶಿ ವೈದ್ಯಕೀಯ ಕಾಲೇಜುಗಳ ಪದವೀಧರರಿಗೆ ಇಂಟರ್ನ್‌ಶಿಪ್ ಪೂರ್ಣಗೊಳಿಸಲು ಅನುಮತಿ ನೀಡಿದರೂ, ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಹೆಚ್ಚಿನವರು ತಮ್ಮ ಪದವಿಪೂರ್ವ MBBS ಕೋರ್ಸ್‌ಗಳನ್ನು ಪೂರ್ಣಗೊಳಿಸದಿರುವುದರಿಂದ ಇಂಟರ್ನ್ ಷಿಪ್ ಸಹಾಯವಾಗುವ ಸಾಧ್ಯತೆ ಕಡಿಮೆ, ಅದರಿಂದ ಪ್ರಯೋಜನವಾಗಬಹುದು ಎಂದು ಹೇಳಲು ಸಾಧ್ಯವಿಲ್ಲ.

published on : 7th March 2022

ಡಾ ಸೌಂದರ್ಯ ನೀರಜ್ ಸಾವು: ಯಡಿಯೂರಪ್ಪ ನಿವಾಸಕ್ಕೆ ಕಮಲ್ ಪಂತ್ ಭೇಟಿ, ಇಂದು ಪೊಲೀಸರ ಕೈಸೇರಲಿದೆ ಮರಣೋತ್ತರ ಪರೀಕ್ಷೆ ವರದಿ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (B S Yedyurappa) ಅವರ ಹಿರಿಯ ಪುತ್ರಿ ಪದ್ಮಾವತಿ ಮಗಳು ಡಾ ಸೌಂದರ್ಯ ನೀರಜ್ (Dr Saundarya Neeraj) ಆತ್ಮಹತ್ಯೆ ಪ್ರಕರಣ ನಂತರ ಇಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದರು.

published on : 29th January 2022

ವಿಧಾನ ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಕೆಯಲ್ಲಿ ಆಕ್ಷೇಪ: ಹೆಚ್ ಡಿ ರೇವಣ್ಣ ಪುತ್ರ ಡಾ ಸೂರಜ್ ಗೆ ಹೈಕೋರ್ಟ್ ನೊಟೀಸ್

ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆಗೆ ಹಾಸನ ಕ್ಷೇತ್ರದಿಂದ ಹೆಚ್ ಡಿ ರೇವಣ್ಣ(H D Revanna) ಅವರ ಪುತ್ರ ಡಾ ಸೂರಜ್(Dr Suraj) ಆರ್ ಅವರ ನಾಮಪತ್ರವನ್ನು ತಿರಸ್ಕರಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.

published on : 4th December 2021

ಕಮಿಷನ್ ದಂಧೆ ಬಗ್ಗೆ ಗುತ್ತಿಗೆದಾರರ ಸಂಘದ ದೂರಿನ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಬಿಡಿಎ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಈ ಸರ್ಕಾರ ಅಧಿಕಾರದಲ್ಲಿರಲು ಯೋಗ್ಯತೆಯಿಲ್ಲ, ಹೀಗಾಗಿ ರಾಷ್ಟ್ರಪತಿ ಆಡಳಿತ ತರಬೇಕೆಂದು ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಭಾರತ ಸಂವಿಧಾನದ 356ನೇ ವಿಧಿಯಡಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರುವ ಎಲ್ಲಾ ಅವಕಾಶಗಳು ಇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾ

published on : 27th November 2021

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ ವಿರುದ್ಧ ಲವ್ ದೋಖಾ ಆರೋಪ: ದೆಹಲಿ ಮೂಲದ ಯುವತಿ ದೂರು

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಿರುದ್ಧ ಆರೋಪವೊಂದು ಕೇಳಿಬರುತ್ತಿದೆ. ಮದುವೆಯಾಗಿ ನಂಬಿಸಿ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಂಚಿಸಿದ್ದಾರೆ ಎಂದು ದೆಹಲಿ ಮೂಲದ ಯುವತಿಯೊಬ್ಬರು ಆರೋಪ ಮಾಡಿದ್ದಾರೆ. 

published on : 27th November 2021

'ಹೊಸ ಪಕ್ಷ ಕಟ್ಟುತ್ತೇನೆ, ಚುನಾವಣಾ ಆಯೋಗ ಅನುಮತಿ ನೀಡಿದ ಕೂಡಲೇ ಪಕ್ಷದ ಹೆಸರು, ಚಿಹ್ನೆ ಘೋಷಣೆ': ಕ್ಯಾ. ಅಮರಿಂದರ್ ಸಿಂಗ್

ನಾನು ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದು ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ ಮಾಡುತ್ತೇನೆ, ನನ್ನ ವಕೀಲರು ಈ ಕುರಿತಂತೆ ಕೆಲಸದಲ್ಲಿ ತೊಡಗಿದ್ದಾರೆ ಎಂದು ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ ಸಿಂಗ್ ಹೇಳಿದ್ದಾರೆ.

published on : 27th October 2021

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ರಾಜ್ಯ ಮಹಿಳಾ ಆಯೋಗದಿಂದ ಕೇಸು ದಾಖಲು, ಕಠಿಣ ಶಿಕ್ಷೆಗೆ ಆಗ್ರಹ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ಸಾಯಂಕಾಲ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಒತ್ತಾಯಿಸಿದ್ದಾರೆ.

published on : 26th August 2021

ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕ್ರಮಗಳೇನು?: ವಿವರಣೆ ಕೋರಿ ಫೇಸ್ ಬುಕ್ ಗೆ ಮಕ್ಕಳ ಹಕ್ಕು ಆಯೋಗ ಆದೇಶ!

ಅತ್ಯಾಚಾರಕ್ಕೀಡಾದ ಅಪ್ರಾಪ್ತ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಷಿಯಲ್ ಮೀಡಿಯಾದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿರುವ ಎನ್ ಸಿಪಿಸಿಆರ್, ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ವರದಿ ಕೇಳಿದೆ.

published on : 14th August 2021

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ: ಬಾಲ ಕಾರ್ಮಿಕತೆ ವಿರುದ್ಧ ರೈಲ್ವೆ ಇಲಾಖೆಗೆ ಮಕ್ಕಳ ಹಕ್ಕು ಆಯೋಗ ನೋಟಿಸ್

ರೈಲ್ವೆ ಕೆಲಸಗಳಿಗೆ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣೆ ಆಯೋಗ (ಎನ್ ಸಿಪಿಸಿಆರ್), ಒಂದು ವಾರದೊಳಗೆ ವಿಸ್ತ್ರೃತ ವರದಿಯನ್ನು ಸಲ್ಲಿಸುವಂತೆ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಆದೇಶ ನೀಡಿದೆ.

published on : 10th August 2021
1 2 3 > 

ರಾಶಿ ಭವಿಷ್ಯ