- Tag results for Commits Suicide
![]() | ಚಾಮರಾಜನಗರ: ನೇಂದ್ರ ಬಾಳೆ ಬೆಳೆದು ನಷ್ಟ; ಕೆರೆಗೆ ಹಾರಿ ರೈತ ಆತ್ಮಹತ್ಯೆನೇಂದ್ರ ಬಾಳೆ ಬೆಳೆದು ಕೈ ಸುಟ್ಟುಕೊಂಡ ರೈತನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ. |
![]() | ಪುತ್ತೂರು: ಮುಖದಲ್ಲಿ ಮೊಡವೆ ಹೆಚ್ಚಾದದ್ದಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!ಮುಖದಲ್ಲಿ ಮೊಡವೆ ಹೆಚ್ಚಾಗಿದೆ ಎನ್ನುವ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. |
![]() | ಬೆಂಗಳೂರು: ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದ ಮಹಿಳೆ ನೇಣಿಗೆ ಶರಣು!ಕೇವಲ ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರದಲ್ಲಿ ನಡೆದಿದೆ. |
![]() | ಬೆಂಗಳೂರು: ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆನಗರದ ಕೆಂಗೇರಿಯ ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ. |
![]() | ಗರ್ಭಿಣಿ ಅತ್ತಿಗೆ ಅಂತಲೂ ನೋಡದೆ ಪತಿಯ ತಮ್ಮಂದಿರಿಂದ ಕಿರುಕುಳ, ಮನನೊಂದು ಗೃಹಿಣಿ ಆತ್ಮಹತ್ಯೆ!ಮದುವೆಯಾಗಿ ಒಂದು ವರ್ಷದಲ್ಲೇ ತಾನು ತಾಯಿಯಾಗುತ್ತಿರುವ ಖುಷಿ ಅನುಭವಿಸಬೇಕಿದ್ದ ಗೃಹಿಣಿಯೊಬ್ಬರು ಗಂಡ ಮತ್ತು ಆತನ ಸಹೋದರರ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಮೂವರು ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆ, ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ ಶುಕ್ರವಾರ ನಡೆದಿದೆ. |
![]() | ಕೆ. ಕಲ್ಯಾಣ್ ದಂಪತಿ ಕಲಹ ಪ್ರಕರಣದ ಪ್ರಮುಖ ಆರೋಪಿ ಗಂಗಾ ಕುಲಕುರ್ಣಿ ಆತ್ಮಹತ್ಯೆಖ್ಯಾತ ಚಿತ್ರ ಸಾಹಿತಿ, ಪ್ರೇಮಕವಿ ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಪ್ರಮುಖ ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಪತ್ನಿ ಆತ್ಮಹತ್ಯೆಗೆ ಶರಣು!ಕೆ.ಆರ್ ಪುರಂ ಕ್ಷೇತ್ರದ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ವಿನೋದಾ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಚಾಮರಾಜನಗರ: ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಗೃಹಿಣಿ ಆತ್ಮಹತ್ಯೆ!ವರದಕ್ಷಿಣೆ ಕಿರುಕುಳಕ್ಕೆ ಮನನೊಂದ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರದಲ್ಲಿ ಜರುಗಿದೆ. |
![]() | ಚಾಮರಾಜನಗರ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆಸಾಲಬಾಧೆ ತಾಳಲಾರದೇ ರೈತನೋರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ. |
![]() | ಬೆಂಗಳೂರು: ಪೋಷಕರಿಗೆ ತಿಳಿಸದೆ ಪ್ರೀತಿಸಿ ವಿವಾಹವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಪ್ರೀತಿಸಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಇಬ್ಬರು ಪತ್ನಿಯರ ಜಗಳ ಬಗೆಹರಿಸಲಾಗದೆ ಪತಿ ಆತ್ನಹತ್ಯೆ!ಎರಡು ಮದುವೆಯಾಗಿ ಇಬ್ಬರು ಹೆಂಡತಿಯರನ್ನು ಹೊಂದಿದ್ದ ವ್ಯಕ್ತಿಯೊಬ್ಬ, ಪತ್ನಿಯರ ಜಗಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಗಣಿ ಸಮೀಪದ ಕಲ್ಲುಬಾಳು ಎಂಬಲ್ಲಿ ನಡೆದಿದೆ. |
![]() | ವಿಜಯಪುರ: ಪ್ರೀತಿಗೆ ಪೋಷಕರ ವಿರೋಧ, ಬಾವಿಗೆ ಹಾರಿ ಯುವಜೋಡಿ ಆತ್ಮಹತ್ಯೆ!ಅಂತರ್ ಧರ್ಮೀಯ ಪ್ರೇಮ ಎನ್ನುವ ಕಾರಣಕ್ಕೆ ಮದುವೆಗೆ ಪೋಷಕರ ವಿರೋಧ ವ್ಯಕ್ತವಾಗಿದ್ದ ಕಾರಣ ಮನನೊಂದ ಪ್ರೇಮಿಗಳಿಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ. |
![]() | ಚಿಕ್ಕಮಗಳೂರು: ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿದ ತಾಯಿ, ಮೂವರೂ ಸಾವುಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಹುಣಸೇಕೊಪ್ಪದಲ್ಲಿ ನಡೆದಿದೆ. |
![]() | ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಉಪನಗರದ ನಾಲ್ಕನೇ ಹಂತದಲ್ಲಿ ವರದಿಯಾಗಿದೆ. |