- Tag results for Commonwealth Games 2022
![]() | CWG 2022: ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್, ಪಿವಿ ಸಿಂಧುಗೆ ಚಿನ್ನ; ಪ್ಯಾಡ್ಲರ್ ಸತ್ಯನ್ ಜ್ಞಾನಶೇಖರನ್ ಗೆ ಕಂಚುಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದ್ದು, ಬ್ಯಾಡ್ಮಿಂಟನ್ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದಿದ್ದಾರೆ. |
![]() | CWG 2022: ಕೊನೆಗೂ ಚಿನ್ನ ಗೆದ್ದು ಬೀಗಿದ ಪಿವಿ ಸಿಂಧು, ಭಾರತದ ಖಾತೆಯಲ್ಲಿ 56 ಪದಕ!ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದ್ದು ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ. |
![]() | ಕಾಮನ್ ವೆಲ್ತ್ ಗೇಮ್ಸ್: ಗೆಲುವಿಗಾಗಿ ಎಲ್ಲ ನಿಯಮ ಗಾಳಿಗೆ ತೂರಿದ ಆಸಿಸ್ ವನಿತೆಯರು, ಕೋವಿಡ್ ಇದ್ದರೂ ಮೈದಾನಕ್ಕಿಳಿದ ಆಟಗಾರ್ತಿ!ಕಾಮನ್ ವೆಲ್ತ್ ಗೇಮ್ಸ್ ಮಹಿಳೆಯ ಕ್ರಿಕೆಟ್ ಫೈನಲ್ ನಲ್ಲಿ ಆಸ್ಚ್ರೇಲಿಯಾ ಆಟಗಾರ್ತಿಯರು ಗೆಲುವಿಗಾಗಿ ಎಲ್ಲ ನಿಯಮ ಗಾಳಿಗೆ ತೂರಿದ ಪರಿಣಾಮ ಭಾರತ ತಂಡದ ಆಟಗಾರ್ತಿಯರೂ ಸೇರಿದಂತೆ ಮೈದಾನದಲ್ಲಿದ್ದ ಎಲ್ಲರೂ ಸಂಕಷ್ಟಕ್ಕೆ ತುತ್ತಾಗಿದ್ದಾರೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಕ್ರಿಕೆಟ್ ಫೈನಲ್ ನಲ್ಲಿ ಎಡವಿದ ಭಾರತ ವನಿತೆಯರು, ಬೆಳ್ಳಿಗೆ ತೃಪ್ತಿಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ವನಿತೆಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಎಡವಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಮುಂದುವರೆದ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ; ಮತ್ತೆ 4 ಪದಕಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಭಾರತದ ತೆಕ್ಕೆಗೆ ಮತ್ತೆ 4 ಪದಗಳ ಸೇರಿಕೊಂಡಿವೆ. |
![]() | ಕಾಮನ್ ವೆಲ್ತ್ ಗೇಮ್ಸ್: ಅಬ್ಬರಿಸಿದ ಮಂದಾನ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ, ಐತಿಹಾಸಿಕ ಫೈನಲ್ ಪ್ರವೇಶಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದ ಮಹಿಳಾ ಕ್ರಿಕೆಟ್ ವಿಭಾಗದಲ್ಲಿ ಭಾರತ ತಂಡ ಐತಿಹಾಸಿಕ ಸಾಧನೆಗೈದಿದ್ದು, ಬಲಾಢ್ಯ ಇಂಗ್ಲೆಂಡ್ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶ ಮಾಡಿದೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ಟೈಮರ್ ಪ್ರಮಾದದಿಂದ ಭಾರತಕ್ಕೆ ಸೋಲು, ಕ್ಷಮೆ ಕೇಳಿದ 'FIH'ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಆಯೋಜಕರು ಮತ್ತು ಅಂಪೈರ್ ಗಳು ಮಾಡಿದ ಮಹಾ ಎಡವಟ್ಟಿನ ಕಾರಣದಿಂದ ಭಾರತ ಮಹಿಳಾ ಹಾಕಿ ತಂಡ ಸೆಮಿಫೈನಲ್ ನಲ್ಲಿ ಆಸ್ಚ್ರೇಲಿಯಾ ವಿರುದ್ಧ ಸೋಲು ಕಂಡಿದ್ದು, ಈ ಪ್ರಮಾದದ ಕುರಿತು ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ ಕ್ಷಮೆ ಯಾಚಿಸಿದೆ. |
![]() | ಕಾಮನ್ ವೆಲ್ತ್ ಗೇಮ್ಸ್ 2022: ನಡಿಗೆಯಲ್ಲಿ ಪ್ರಿಯಾಂಕಾ, ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಗೆ ಬೆಳ್ಳಿಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ನಡಿಗೆ ಮತ್ತು ಸ್ಟೀಪಲ್ ಚೇಸ್ ನಲ್ಲಿ 2 ಬೆಳ್ಳಿ ಪದಕ ದಕ್ಕಿದೆ. |
![]() | ಕಾಮನ್ ವೆಲ್ತ್ ಗೇಮ್ಸ್: ಸಮೀಸ್ ನಲ್ಲಿ ಸೋಲು, ಭಾರತ ಮಹಿಳಾ ಹಾಕಿ ತಂಡದ ಚಿನ್ನದ ಪದಕ ಕನಸು ನುಚ್ಚು ನೂರು ಮಾಡಿದ ಅಂಪೈರಿಂಗ್ ಎಡವಟ್ಟು?ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಆಯೋಜಕರು ಮತ್ತು ಅಂಪೈರ್ ಗಳು ಮಾಡಿದ ಮಹಾ ಎಡವಟ್ಟಿನ ಕಾರಣ ಭಾರತ ಮಹಿಳಾ ಹಾಕಿ ತಂಡದ ಚಿನ್ನದ ಪದಕದ ಕನಸು ಅಕ್ಷರಶಃ ನುಚ್ಚು ನೂರಾಗಿದೆ. |
![]() | CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್ಗೆ ಭಾರತ ಪುರುಷರ ಹಾಕಿ ತಂಡ!ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್ಜಂಪ್ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. |
![]() | CWG 2022: 6ನೇ ದಿನ ಭಾರತಕ್ಕೆ 5 ಪದಕ: ಕಂಚು ಗೆದ್ದು ತೇಜಸ್ವಿನ್ ಶಂಕರ್, ಗುರುದೀಪ್ ಸಿಂಗ್ ಇತಿಹಾಸ ನಿರ್ಮಾಣಬರ್ಮಿಂಗ್ ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಅಥ್ಲೀಟ್ ತೇಜಸ್ವಿನ್ ಶಂಕರ್ ಪುರುಷರ ಹೈಜಂಪ್ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ. |
![]() | ಐತಿಹಾಸಿಕ ಕಂಚಿನ ಪದಕ ಜಯಿಸಿದ ತೇಜಸ್ವಿನ್ ಶಂಕರ್ ಗೆ ಪ್ರಧಾನಿ ಮೋದಿ ಅಭಿನಂದನೆಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. |
![]() | CWG 2022: ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಲವ್ಪ್ರೀತ್ ಸಿಂಗ್, ಭಾರತಕ್ಕೆ 14ನೇ ಪದಕ!ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ಬಂದಿದೆ. ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ. |
![]() | CWG 2022: ಭಾರತಕ್ಕೆ ಮತ್ತೊಂದು ಪದಕ, ಬೆಳ್ಳಿ ಗೆದ್ದ ಬ್ಯಾಡ್ಮಿಂಟನ್ ಮಿಶ್ರ ತಂಡ!ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಿಶ್ರ ವಿಭಾಗದಲ್ಲಿ ಮಲೇಷ್ಯಾ ತಂಡದ ವಿರುದ್ಧ 3-1 ಅಂತರದಿಂದ ಸೋಲುವ ಮೂಲಕ ಭಾರತ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ. |
![]() | CWG 2022: ಟೇಬಲ್ ಟೆನಿಸ್ ತಂಡಕ್ಕೆ ಚಿನ್ನ, ವೇಯ್ಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಗೆದ್ದ ವಿಕಾಸ್; ಒಟ್ಟಾರೆ 12 ಪದಕ!ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು ಟೇಬಲ್ ಟೆನಿಸ್ ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕ ಗೆದ್ದಿದ್ದರೆ ವೇಯ್ಟ್ ಲಿಫ್ಟಿಂಗ್ ನಲ್ಲಿ ವಿಕಾಸ್ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಒಟ್ಟಾರೆ 12 ಪದಕ ಗೆದ್ದಿದೆ. |