- Tag results for Communal violence
![]() | ಹುಬ್ಬಳ್ಳಿ ಗಲಭೆ ಪ್ರಕರಣ: ಇನ್ನೂ 10 ಮಂದಿಯ ಬಂಧನ, ಬಂಧಿತರು ಕಲಬುರಗಿ ಕಾರಾಗೃಹಕ್ಕೆ ಶಿಫ್ಟ್ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಳೆದ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಪೊಲೀಸರು ನಿನ್ನೆ ಮಂಗಳವಾರ ಇನ್ನೂ 10 ಮಂದಿಯನ್ನು ಬಂಧಿಸಿದ್ದಾರೆ. |
![]() | ಕೋಮುಗಲಭೆ, ದ್ವೇಷ ಭಾಷಣಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವೇಕೆ? ಕಾಂಗ್ರೆಸ್ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ದೇಶದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೋಮು ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಸೋಮವಾರ ಪ್ರಶ್ನಿಸಿದೆ ಮತ್ತು ದ್ವೇಷ ಭಾಷಣ ಘಟನೆಗಳನ್ನು ಏಕೆ ಖಂಡಿಸಿಲ್ಲ ಎಂದು ಕೇಳಿದೆ. |
![]() | ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಗಲಾಟೆ, ಕಲ್ಲುತೂರಾಟ, ಹಿಂಸಾಚಾರ: ಶನಿವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ಏನಾಯ್ತು?ಕಳೆದ ಶನಿವಾರ ತಡರಾತ್ರಿ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲು ತೂರಾಟ ಹಿಂಸಾರೂಪಕ್ಕೆ ತಿರುಗಿದ ಘಟನೆಯಲ್ಲಿ 12 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಏಳು ಪೊಲೀಸ್ ವಾಹನಗಳು ಜಖಂ ಆಗಿವೆ. |
![]() | ಕೋಮುಗಲಭೆ ಖಂಡಿಸಿದ 13 ವಿರೋಧ ಪಕ್ಷಗಳು: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ವಿಪಕ್ಷಗಳು!ದೇಶದ ಮಸೀದಿಗಳಲ್ಲಿ ಹಿಜಾಬ್, ಮಾಂಸ, ಆಜಾನ್ ವಿವಾದಗಳು ನಡೆಯುತ್ತಿರುವ ಮಧ್ಯೆಯೇ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. |
![]() | ತ್ರಿಪುರಾ ಕೋಮುಗಲಭೆ ವರದಿ ಪ್ರಕರಣದಲ್ಲಿ ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಬಳಿಕ ಜಾಮೀನುಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿತರಾಗಿದ್ದ ದೆಹಲಿ ಮೂಲದ ಇಬ್ಬರು ಮಹಿಳಾ ಪತ್ರಕರ್ತರಿಗೆ ಸ್ಥಳೀಯ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ. |
![]() | ಬಾಂಗ್ಲಾದೇಶದಲ್ಲಿ ಕೋಮು ಹಿಂಸಾಚಾರ: 71 ಕೇಸ್ ದಾಖಲು, 450 ಜನರ ಬಂಧನಹಿಂದೂಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ವಿವಿಧ ಕಡೆಗಳಲ್ಲಿ 71 ಕೇಸ್ ಗಳು ದಾಖಲಾಗಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡುತ್ತಿದ್ದ ಹಿನ್ನೆಲೆಯಲ್ಲಿ 450 ಜನರನ್ನು ಬಂಧಿಸಲಾಗಿದೆ. |