- Tag results for Commuters
![]() | ಬೆಂಗಳೂರು: ಬಸ್, ರೈಲು ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರ ಬಂಧನಬಸ್ ಮತ್ತು ರೈಲು ಪ್ರಯಾಣಿಕರನ್ನು, ಮುಖ್ಯವಾಗಿ ದಿನಗೂಲಿ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. |
![]() | ನೈಸ್ ರಸ್ತೆಯಲ್ಲಿ ಟೋಲ್ ಶುಲ್ಕ ಶೇ.10 ರಿಂದ 11ರಷ್ಟು ಹೆಚ್ಚಳ: ಪ್ರಯಾಣಿಕರಿಗೆ ಮತ್ತಷ್ಟು ಹೊರೆನಂದಿ ಆರ್ಥಿಕ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ರಸ್ತೆಯನ್ನು (NICE road) ಬಳಸುವ ಪ್ರಯಾಣಿಕರು ಇಂದು ಜುಲೈ 1 ರಿಂದ ಶೇಕಡಾ 10ರಿಂದ 11ರಷ್ಟು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. |
![]() | ಚುನಾವಣಾ ರ‍್ಯಾಲಿಗೆ ಸರ್ಕಾರಿ ಬಸ್ ಗಳ ಬುಕ್ಕಿಂಗ್: ದೈನಂದಿನ ಸಾರಿಗೆ ವ್ಯವಸ್ಥೆ ಮೇಲೆ ಪರಿಣಾಮ ಸಾಧ್ಯತೆ!ಚುನಾವಣಾ ಅಖಾಡಕ್ಕೆ ಕರ್ನಾಟಕ ಅಧಿಕೃತವಾಗಿ ಕಾಲಿಡುತ್ತಿದ್ದು, ರಾಜಕೀಯ ರ‍್ಯಾಲಿಗಳು, ಚುನಾವಣಾ ಸಂಬಂಧಿತ ಕಾರ್ಯಗಳಿಗೆ ಸಾವಿರಾರು ಸರ್ಕಾರಿ ಬಸ್ ಗಳು ಬುಕ್ ಆಗಲಿವೆ. ಈ ಹನ್ನೆಲೆಯಲ್ಲಿ ದೈನಂದಿನ ಸಾರಿಗೆ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಪ್ರಯಾಣಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. |
![]() | ಮೆಟ್ರೋ ರೈಲಿನ ಹಳಿ ದಾಟಲು ಮುಂದಾದ ಇಬ್ಬರು ಪ್ರಯಾಣಿಕರು, 10 ನಿಮಿಷ ಸೇವೆಗೆ ಅಡ್ಡಿಮಹಾಕವಿ ಕುವೆಂಪು ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ಇಬ್ಬರು ಮೆಟ್ರೋ ಪ್ರಯಾಣಿಕರು ಮೆಟ್ರೋ ರೈಲು ಹಳಿಗಳ ಮೇಲೆ ದಾಟಲು ಯತ್ನಿಸಿದರು. ಇದರಿಂದಾಗಿ ಶನಿವಾರ 10 ನಿಮಿಷಗಳ ಕಾಲ ಗ್ರೀನ್ ಲೈನ್‌ನಲ್ಲಿ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿತು. |