- Tag results for Compensation
![]() | ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ: ಮಡಿಕೇರಿ ಕೋರ್ಟ್ ಆದೇಶ ಒಪ್ಪಿಕೊಂಡ ವಿಮಾ ಕಂಪನಿಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್... |
![]() | ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. |
![]() | ಪ್ಯಾಕ್ ನಲ್ಲಿ ಒಂದು ಬಿಸ್ಕೇಟ್ ಕಡಿಮೆ: ಗ್ರಾಹಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಐಟಿಸಿಗೆ ಆದೇಶ!ಸನ್ಫೀಸ್ಟ್ ಮಾರಿ ಲೈಟ್ ಬಿಸ್ಕೆಟ್ ಪ್ಯಾಕ್ ನಲ್ಲಿ ಒಂದು ಬಿಸ್ಕೇಟ್ ಕಡಿಮೆ ಇದ್ದ ಪರಿಣಾಮ ಗ್ರಾಹಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಐಟಿಸಿಗೆ ತಮಿಳುನಾಡಿನ ತಿರುವಳ್ಳುವರ್ ನ ಗ್ರಾಹಕ ಆಯೋಗ ಆದೇಶ ನೀಡಿದೆ. |
![]() | ಸಿದ್ಧಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರಸಿದ್ಧಗಂಗಾ ಮಠದ ಗೋ ಕಟ್ಟೆಯಲ್ಲಿ ಮುಳುಗಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಘೋಷಿಸಿದ್ದಾರೆ. |
![]() | ಕಾನೂನು ಹೋರಾಟದಲ್ಲಿ ಗೆದ್ದ ಮಹಿಳೆಗೆ ದಂತ ವೈದ್ಯನಿಂದ 1 ಲಕ್ಷ ರೂಪಾಯಿ ಪರಿಹಾರ!ವಿಸ್ಡಮ್ ಹಲ್ಲು ಹೊರತೆಗೆಸಲು ಹೋದಾಗ ದಂತವೈದ್ಯರ ಸೇವೆಯಲ್ಲಾದ ಲೋಪ ಹಾಗೂ ವೈದ್ಯರ ನಿರ್ಲಕ್ಷ್ಯದಿಂದ ತನ್ನ ಮತ್ತೊಂದು ಹಾಳು ಹಾಳಾಗಿದೆ ಎಂದು ಗ್ರಾಹಕರ ಆಯೋಗದ ಮುಂದೆ ವಾದಿಸಿದ ಎಚ್ ಎಸ್ ಆರ್ ಲೇಔಟ್ ನ ಮಹಿಳೆಯೊಬ್ಬರು ಯಾವುದೇ ಕಾನೂನು ನೆರವಿಲ್ಲದೆ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿದ್ದಾರೆ. |
![]() | ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ಪರಿಹಾರ: ತಲಾ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು. |
![]() | ಕೊಪ್ಪಳ: ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ!ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. |
![]() | ಮೈಸೂರು ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. |
![]() | ಭಾಗಶಃ ಕೆಡವಿದ್ದ ಕಟ್ಟಡಕ್ಕೆ ನೀರಿನ ಬಿಲ್, ನೈರ್ಮಲ್ಯ ಶುಲ್ಕ!: ಪರಿಹಾರ ನೀಡಲು ಬಿಡಬ್ಲ್ಯುಎಸ್ಎಸ್ ಬಿಗೆ ಸೂಚನೆಭಾಗಶಃ ಇದ್ದ ಕಟ್ಟಡಕ್ಕೆ ನೀರಿನ ಬಿಲ್ ಹಾಗೂ ನೈರ್ಮಲ್ಯ ಶುಲ್ಕ ವಿಧಿಸಿದ್ದ ಬಿಡಬ್ಲ್ಯುಎಸ್ಎಸ್ ಬಿ ಈಗ ಪೇಚಿಗೆ ಸಿಲುಕಿದೆ. |
![]() | ಮಳೆ: ಜಲಾವೃತಗೊಂಡ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು: 5 ಲಕ್ಷ ಪರಿಹಾರ ಘೋಷಿಸಿದ ಸಿಎಂಬೆಂಗಳೂರಿನಲ್ಲಿ ಕುಂಭದ್ರೋಣ ಮಳೆಯ ಪರಿಣಾಮ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. |
![]() | ವೃದ್ಧ ದಂಪತಿಗೆ ಅನಾನುಕೂಲ: 1.48 ಲಕ್ಷ ರೂಪಾಯಿ ಪರಿಹಾರ ನೀಡಲು ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ ಕೋರ್ಟ್ ಆದೇಶವಿಮಾನ ತಡವಾಗಿದ್ದರ ಪರಿಣಾಮ ವೃದ್ಧ ದಂಪತಿಯ ಆಫ್ರಿಕನ್ ಸಫಾರಿ ರಜೆ ಯೋಜನೆ ವಿಫಲಗೊಂಡಿದ್ದಕ್ಕಾಗಿ ಆ ದಂಪತಿಗೆ ಏರ್ ಇಂಡಿಯಾ, ಮೇಕ್ ಮೈ ಟ್ರಿಪ್ ಗೆ 1.48 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಬೆಂಗಳೂರಿನ ಗ್ರಾಹಕ ಕೋರ್ಟ್ ತೀರ್ಪು ನೀಡಿದೆ. |
![]() | ಮೊರ್ಬಿ ಸೇತುವೆ ದುರಂತ: ಒರೆವಾ ಕಂಪನಿಯಿಂದ ಸಂತ್ರಸ್ತರಿಗೆ 14.62 ಕೋಟಿ ರೂ. ಮಧ್ಯಂತರ ಪರಿಹಾರಕಳೆದ ಫೆಬ್ರವರಿಯಲ್ಲಿ ಗುಜರಾತ್ ಹೈಕೋರ್ಟ್ ನಿರ್ದೇಶನದಂತೆ ಒರೆವಾ ಗ್ರೂಪ್ ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡಲು 14.62 ಕೋಟಿ ರೂಪಾಯಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ... |
![]() | ಸೇವೆಯಲ್ಲಿ ಕೊರತೆ: ಏರ್ ಟೆಲ್ ಗೆ 1.55 ಲಕ್ಷ ರೂಪಾಯಿ ದಂಡ!ಗ್ರಾಹಕರಿಗೆ ನೀಡುವ ಸೇವೆಯಲ್ಲಿ ಕೊರತೆ ಉಂಟಾಗಿದ್ದಕ್ಕೆ ದೂರಸಂಪರ್ಕ ಸಂಸ್ಥೆ ಏರ್ ಟೆಲ್ ಗೆ 1.55 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. |
![]() | ನಿರ್ಭಯಾ ನಿಧಿ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಂಗ್ಲಾದೇಶದ ಮಹಿಳೆಗೆ ಸರ್ಕಾರದಿಂದ ಗರಿಷ್ಠ ಪರಿಹಾರ!ಸಾಮೂಹಿಕ ಅತ್ಯಾಚಾರಕ್ಕೊಳಗಾದ ವಿದೇಶಿ ಮಹಿಳೆಯೊಬ್ಬರಿಗೆ ದೇಶದಲ್ಲಿ ಇದೇ ಮೊದಲ ಬಾರಿಗೆ ನಿರ್ಭಯಾ ನಿಧಿಯಡಿ ಗರಿಷ್ಠ ಮೊತ್ತದ ಪರಿಹಾರ ಹಣವನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ. |
![]() | ಮಳೆಯಿಂದ ಬೆಳೆ ನಷ್ಟ: ಎಕರೆಗೆ 10,000 ರೂ. ಪರಿಹಾರ ಘೋಷಿಸಿದ ತೆಲಂಗಾಣ ಸಿಎಂರಾಜ್ಯಾದ್ಯಂತ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಹಾನಿಗೀಡಾದ ಬೆಳೆಗೆ ತೆಲಂಗಾಣ ಸರ್ಕಾರ ಗುರುವಾರ ಎಕರೆಗೆ 10,000 ರೂಪಾಯಿ ಪರಿಹಾರ ಘೋಷಿಸಿದೆ. |