• Tag results for Complaint

ಆಧಾರ್ ಕೇಂದ್ರ ನಿರ್ವಾಹಕರ ವಿರುದ್ಧ ದೂರು: UIDAI ದಕ್ಷಿಣ ಭಾಗದಿಂದ ಟೋಲ್ ಫ್ರೀ ಸಂಖ್ಯೆ ಆರಂಭ

ದಕ್ಷಿಣ ಭಾರತ ರಾಜ್ಯಗಳಾದ್ಯಂತ  ಆಧಾರ್ ಕಾರ್ಡ್ ನೋಂದಣಿ ಕೇಂದ್ರಗಳನ್ನು ನಿರ್ವಹಿಸುವ ಸುಮಾರು 10 ಸಾವಿರ ಆಪರೇಟರ್‌ಗಳನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ-UIDAI), ಸಾರ್ವಜನಿಕ ದೂರುಗಳನ್ನು ಪರಿಹರಿಸಲು ಶೀಘ್ರದಲ್ಲೇ ಟೋಲ್-ಫ್ರೀ ಸಂಖ್ಯೆಯನ್ನು ಪ್ರಾರಂಭಿಸಲಿದೆ.

published on : 21st April 2022

ಜಲ ಸಂಪನ್ಮೂಲ ಇಲಾಖೆಯಲ್ಲಿ ಭ್ರಷ್ಟಾಚಾರ: ಗುತ್ತಿಗೆದಾರರಿಂದ ಸಿಎಂಗೆ ದೂರು

ಜಲಸಂಪನ್ಮೂಲ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗುತ್ತಿಗೆದಾರರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ. ವಿಜಯಪುರದಿಂದ ಬಂದಿದ್ದ ಐದಕ್ಕೂ ಹೆಚ್ಚು ಗುತ್ತಿಗೆದಾರರ ತಂಡದಿಂದ ಜಲಸಂಪನ್ಮೂಲ ಇಲಾಖೆಯಲ್ಲಿ ಗುತ್ತಿಗೆ ಪ್ಯಾಕೇಜ್ ಮಾಡುತ್ತಿರುವ ಆರೋಪ ಮಾಡಿದ್ದಾರೆ.

published on : 16th April 2022

ಮದ್ಯಪಾನ ಮಾಡಿ ಗುರುದ್ವಾರ ಪ್ರವೇಶ ಆರೋಪ; ಪಂಜಾಬ್ ಸಿಎಂ ಭಗವಂತ್ ಮಾನ್ ವಿರುದ್ಧ ದೂರು

ಪಾನಮತ್ತರಾಗಿ ಗುರುದ್ವಾರ ಪ್ರವೇಶಿಸಿದ ಆರೋಪದ ಮೇಲೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ದೆಹಲಿ ಬಿಜೆಪಿ ವಕ್ತಾರ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.

published on : 16th April 2022

ಮೂರ್ನಾಲ್ಕು ದಿನಗಳಲ್ಲಿ ನಿನ್ನನ್ನು ಕೊಲೆ ಮಾಡುತ್ತೇನೆ; ಸಿ ಟಿ ರವಿ, ಯತ್ನಾಳ್ ಅವರನ್ನು ಸಹ ಬಿಡಲ್ಲ: ರೇಣುಕಾಚಾರ್ಯಗೆ ಬೆದರಿಕೆ ಕರೆ

ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

published on : 31st March 2022

ವಿಶ್ವಸಂಸ್ಥೆ: ರಷ್ಯಾ ವಿರುದ್ಧ ನರಮೇಧ ಪ್ರಕರಣ ದಾಖಲಿಸಿದ ಉಕ್ರೇನ್

ರಷ್ಯಾ ದಾಳಿ ವಿರುದ್ಧ ಉಕ್ರೇನ್ ವಿಶ್ವಸಂಸ್ಥೆ ಮೊರೆ ಹೋಗಿದೆ.

published on : 28th February 2022

ವೈದ್ಯರ ಟ್ಟಿಟ್ಟರ್ ಖಾತೆಯಲ್ಲಿ ಹಿಜಾಬ್ ವಿರೋಧಿ ಪೋಸ್ಟ್: ನನ್ನ ಇಮೇಜ್ ಹಾಳು ಮಾಡುವ ಯತ್ನ; ಪೊಲೀಸರಿಗೆ ಉಜಿರೆ ಡಾಕ್ಟರ್ ದೂರು!

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ವೈದ್ಯರೊಬ್ಬರು ತಮ್ಮ ಟ್ವಿಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿ ಅದರಲ್ಲಿ ಹಿಜಾಬ್ ವಿರೋಧಿ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

published on : 17th February 2022

ರಾಹುಲ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ವಿರುದ್ಧ ಅಸ್ಸಾಂ ಕಾಂಗ್ರೆಸ್ ಘಟಕ ಮಂಗಳವಾರ ಪೊಲೀಸರಿಗೆ ದೂರು ಸಲ್ಲಿಸಿದೆ.

published on : 15th February 2022

ರಾಹುಲ್ ಗಾಂಧಿ ವಿರುದ್ಧ 1,000 ದೂರು ದಾಖಲು: ಅಸ್ಸಾಂ ಬಿಜೆವೈಎಂ

 ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ಒಂದು ಟ್ವೀಟ್ ವಿಚಾರವಾಗಿ ಅಸ್ಸಾಂನ ವಿವಿಧ ಪೊಲೀಸ್ ಠಾಣೆಗಳಲ್ಲಿ 1,000 ಕ್ಕೂ ಹೆಚ್ಚು ದೂರುಗಳನ್ನು ಕಾರ್ಯಕರ್ತರು ದಾಖಲಿಸಿದ್ದಾರೆ ಎಂದು ಅಸ್ಸಾಂ ಬಿಜೆಪಿ ಯುವ ಮೋರ್ಚಾ ಸೋಮವಾರ ಹೇಳಿದೆ. 

published on : 15th February 2022

ಹಿಜಾಬ್ ವಿವಾದ: ಪ್ರತಿಭಟನಾ ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿ ಹಂಚಿಕೆ, ಪೋಷಕರಿಂದ ದೂರು ದಾಖಲು

ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟಿಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ವೈಯುಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿರುವುದಾಗಿ ಅವರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

published on : 11th February 2022

ನೀತಿ ಸಂಹಿತೆ ಉಲ್ಲಂಘನೆ: ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮಂಗಳವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ

published on : 8th February 2022

ಬೆಳಗಾವಿ ಬಿಜೆಪಿಯಲ್ಲಿ ಆಂತರಿಕ ಜಗಳ: ಜಾರಕಿಹೊಳಿ ಬ್ರದರ್ಸ್ ವಿರುದ್ಧ ಸಿಎಂ ಬಳಿ ದೂರು ಹೊತ್ತು ತರಲಿದ್ದಾರೆ ಶಾಸಕರು!

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಸೋಲು ಇನ್ನೂ ಹಲವು ರಾಜಕೀಯ ಮುಖಂಡರನ್ನು ಮರೆಸಿದಂತೆ ಕಾಣುತ್ತಿಲ್ಲ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಲವು ಬಿಜೆಪಿ ನಾಯಕರಿಗೆ ತೀರಾ ಕಹಿ ಅನುಭವವನ್ನುಂಟುಮಾಡಿತ್ತು. 

published on : 28th January 2022

ವಿಕಿ ಕೌಶಲ್ ಸಿನಿಮಾ ವಿರುದ್ಧ ದೂರು ನೀಡಿದ ವ್ಯಕ್ತಿ; ಇದರ ಹಿಂದಿದೆ ವಿಲಕ್ಷಣ ಕಾರಣ!

ಮಧ್ಯಪ್ರದೇಶದ ಇಂದೋರ್ ನ ವ್ಯಕ್ತಿಯೊಬ್ಬರು ನಟ ವಿಕಿ ಕೌಶಲ್ ಸಿನಿಮಾ ವಿರುದ್ಧ ದೂರು ದಾಖಲಿಸಿದ್ದಾರೆ. 

published on : 2nd January 2022

ಯುವತಿಯಿಂದ ಸುಳ್ಳು ಗ್ಯಾಂಗ್ ರೇಪ್ ದೂರು: ಕಮೀಷನರ್ ಸೇರಿದಂತೆ 1000 ಪೊಲೀಸ್ ಸಿಬ್ಬಂದಿ ಹೈರಾಣು

ನಗರ ಪೊಲೀಸ್ ಕಮೀಷನರ್ ಕೂಡಾ ತಮ್ಮ ನಗರದ ಗೌರವಕ್ಕೆ ಎಲ್ಲಿ ಚ್ಯುತಿ ಬರುವುದೋ ಎಂದು ಬೆದರಿ ಆರೋಪಿಗಳನ್ನು ಕೂಡಲೆ ಪತ್ತೆ ಹಚ್ಚುವಂತೆ ಆದೇಶಿಸಿದ್ದರು. ಪೊಲೀಸರು 50ಕ್ಕೂ ಹೆಚ್ಚು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದರು. 250 ಸಿಸಿಟಿವಿ ವಿಡಿಯೊ ಪರಿಶೀಲಿಸಿದ್ದರು.

published on : 14th December 2021

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ದೂರು: ಅಪರಿಚಿತ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲು

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈಯ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

published on : 10th December 2021

ಮಧ್ಯ ಪ್ರದೇಶ: ಮಗನಿಗೆ ಕಚ್ಚಿದ ನಾಯಿಯನ್ನು ಹೊಡೆದು ಕೊಂದ ವ್ಯಕ್ತಿ; ಪ್ರಾಣಿ ಪ್ರೀಯರ ಆಕ್ರೋಶ, ದೂರು ದಾಖಲು

ಮಗನಿಗೆ ಕಚ್ಚಿದ ನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ಹಾಕಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಗ್ವಾಲಿಯರ್ ಜಿಲ್ಲೆಯ ಸಿಮರಿಯತಲ್ ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು ನಾಯಿಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ.

published on : 1st December 2021
1 2 3 4 5 > 

ರಾಶಿ ಭವಿಷ್ಯ