• Tag results for Complete lockdown

ತಮಿಳುನಾಡಿನಲ್ಲಿ ಜೂನ್ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ವಿಸ್ತರಣೆ

ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ಅನ್ನು ಜೂನ್ 7ರ ವರೆಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ.

published on : 28th May 2021

ಮೇ 29 ರಿಂದ ಮೈಸೂರು ಸಂಪೂರ್ಣ ಲಾಕ್‌ಡೌನ್, ವಾರದಲ್ಲಿ 2 ದಿನ ಮಾತ್ರ ಖರೀದಿಗೆ ಅವಕಾಶ: ಡಿಸಿ ಆದೇಶ

ಮೈಸೂರಿನಲ್ಲಿ ಕೋವಿಡ್ 19 ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲು ಮೈಸೂರು ಜಿಲ್ಲಾಡಳಿತ ನಿರ್ಧರಿಸಿದೆ.

published on : 27th May 2021

ಮೇ 17 ರಿಂದ ಕೊಪ್ಪಳದಲ್ಲಿ ಸಂಪೂರ್ಣ ಲಾಕ್‌ಡೌನ್: ಬಿ.ಸಿ.ಪಾಟೀಲ್

ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಮೇ 17ರಿಂದ 21ರವರೆಗೆ ಐದು ದಿನಗಳ ಕಾಲ ಆರೋಗ್ಯ ಮತ್ತು ಕೃಷಿ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಎಲ್ಲವನ್ನು ಸಂಪೂರ್ಣವಾಗಿ ಲಾಕ್‌ಡೌನ್....

published on : 15th May 2021

ರಾಜ್ಯಾದ್ಯಂತ ಕಠಿಣ ಕರ್ಪ್ಯೂ ಜಾರಿಗೊಳಿಸಿ: ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ರಾಜ್ಯಾದ್ಯಂತ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಗುರುವಾರ ಹೇಳಿದ್ದಾರೆ.

published on : 6th May 2021

ಕೇರಳದಲ್ಲಿ ಮೇ 8 ರಿಂದ 16 ರವರೆಗೆ ಸಂಪೂರ್ಣ ಲಾಕ್‌ಡೌನ್

ಕೊರೊನಾವೈರಸ್ ಪ್ರಕರಣಗಳು ತೀವ್ರವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 8 ರಿಂದ 16 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶ ಹೊರಡಿಸಿದ್ದಾರೆ.

published on : 6th May 2021

ಹಾಸನದಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್: ಸಚಿವ ಗೋಪಾಲಯ್ಯ

ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ಪ್ರಮಾಣ ದಿನೇದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ.

published on : 5th May 2021

ಜಾರ್ಖಂಡ್ ನಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಸಿಎಂ ಹೇಮಂತ್ ಸೊರೆನ್

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.

published on : 20th April 2021

ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ- ಮಹಾರಾಷ್ಟ್ರ ಮುಖ್ಯಮಂತ್ರಿ 

 ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. 

published on : 10th April 2021

ರಾಶಿ ಭವಿಷ್ಯ