- Tag results for Confiscation
![]() | ಕೆನಡಾದಲ್ಲಿ ಹಿಂದೂಗಳಿಗೆ ಬೆದರಿಕೆ ಹಾಕಿದ್ದ ಖಲಿಸ್ತಾನಿ ಉಗ್ರ ಪನ್ನುನ್ ಆಸ್ತಿ-ಪಾಸ್ತಿ ವಶಕ್ಕೆ ಪಡೆದ ಸರ್ಕಾರಈ ಹಿಂದೆ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಬೆದರಿಕೆ ಹಾಕಿದ್ದ ಖಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಸರ್ಕಾರ ಕ್ರ್ಯಾಕ್ ಡೌನ್ ಕಾರ್ಯಾಚರಣೆ ಆರಂಭಿಸಿದೆ. |
![]() | ದುಬಾರೆ: ಆನೆ ಮನೆ ಫೌಂಡೇಶನ್ ಆನೆಗಳನ್ನು ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ಆದೇಶಕುಶಾಲನಗರ ಬಳಿಯ ದುಬಾರೆಯಲ್ಲಿರುವ ಆನೆ ಮನೆ ಫೌಂಡೇಶನ್ ಮಾಲೀಕತ್ವದಲ್ಲಿರುವ ಏಳು ಆನೆಗಳನ್ನು ವಶಕ್ಕೆ ಪಡೆಯಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಆದೇಶ ಹೊರಡಿಸಿದ್ದಾರೆ. |