- Tag results for Congess
![]() | ಜಿ-20 ಸಭೆಗೆ ಮಮತಾ ಹೋಗಿದ್ದೇಕೆ?; ಗೊಂದಲದಲ್ಲಿ ಕಾಂಗ್ರೆಸ್!ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಿ-20 ಸಭೆಯ ಔತಣಕೂಟಕ್ಕೆ ಹೋಗಿದ್ದನ್ನು ಪ್ರಶ್ನಿಸಿದ್ದಾರೆ. |
![]() | 'ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಕನಸು ಕಂಡಿದ್ದ ಎಚ್‌ಡಿಕೆಗೆ ನಮ್ಮ ಸರ್ಕಾರ ಬಂದಾಗಿನಿಂದ ನೆಮ್ಮದಿ ಇಲ್ಲದಂತಾಗಿದೆ'ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್‌ಡಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಎಚ್‌ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಿಡಿಕಾರಿದ್ದಾರೆ. |
![]() | ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಣೆ ಪ್ರಮುಖ ವಿಚಾರವಾಗಲಿದೆ: ಶಾಸಕ ಶಿವಲಿಂಗೇಗೌಡಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ವಾಗ್ದಾಳಿ ನಡೆಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಿಸಿರುವುದೇ ಪ್ರಚಾರದ ಪ್ರಮುಖ ವಿಚಾರವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ. |
![]() | ಅನ್ನ ಭಾಗ್ಯ ಯೋಜನೆಯನ್ನು ಸಾಕಾರಗೊಳಿಸಲು ನೆರೆಯ ರಾಜ್ಯಗಳಿಂದ ಅಕ್ಕಿ ಖರೀದಿಸಲು ಕರ್ನಾಟಕ ಮುಂದು!ಮುನಿಯಪ್ಪ ಮಾತನಾಡಿ, ಕರ್ನಾಟಕ ಸರ್ಕಾರವು ಮುಕ್ತ ಮಾರುಕಟ್ಟೆಯಿಂದ ಅಕ್ಕಿಯನ್ನು ಸಂಗ್ರಹಿಸುವುದಿಲ್ಲ. ಆದರೆ, ಅದನ್ನು ನೆರೆಯ ರಾಜ್ಯಗಳಿಂದ, ವಿಶೇಷವಾಗಿ ತೆಲಂಗಾಣದ ಸರ್ಕಾರಿ ಸಂಸ್ಥೆಗಳಿಂದ ಖರೀದಿಸಲು ಪ್ರಯತ್ನಿಸುತ್ತದೆ ಎಂದರು. |
![]() | ವಿದ್ಯುತ್ ಬಿಲ್ ಕಟ್ಟಬೇಡಿ, ಮಹಿಳೆಯರೆಲ್ಲರೂ ಉಚಿತವಾಗಿ ಪ್ರಯಾಣಿಸಿ: ಹೆಚ್.ಡಿ.ಕುಮಾರಸ್ವಾಮಿವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಕಾಂಗ್ರೆಸ್ ಪಕ್ಷ ಕುತಂತ್ರ ರಾಜಕಾರಣ ಮಾಡಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಕೆ.ಸಿ.ವೇಣುಗೋಪಾಲ್ ಮೇಲೆ ಸೈಬರ್ ವಂಚಕರ ಕಣ್ಣು: ಫೋನ್ ನಂಬರ್ ಬಳಸಿ, ಹಲವರಿಗೆ ಸೀಟು ನೀಡುವ ಆಮಿಷ!ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸೈಬರ್ ವಂಚಕರ ಕೆಂಗಣ್ಣಿಗೆ ಗುರಿಯಾಗಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ. |
![]() | ರಾಜ್ಯ ವಿಧಾನಸಭಾ ಚುನಾವಣೆ 2023: ಸ್ಪಷ್ಟ ಬಹುಮತದತ್ತ ಕಾಂಗ್ರೆಸ್, ಸಿಎಂ ಆಯ್ಕೆಗೆ ಶುರುವಾಯ್ತು ಕಸರತ್ತು, ಯಾರಿಗೆ ಸಿಗಲಿದೆ ಪಟ್ಟ?ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತಪಡೆದು ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿದೆ. ಸ್ಪಷ್ಟಬಹುಮತದತ್ತ ಕಾಂಗ್ರೆಸ್ ಸಾಗಿದ್ದು, ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ... |
![]() | ಗಾಯದಿಂದ ಚೇತರಿಸಿಕೊಂಡ ಪರಮೇಶ್ವರ್: ಕಲ್ಲೇಟು ಬಿದ್ದ ಸ್ಥಳದಿಂದಲೇ ಮರಳಿ ಚುನಾವಣಾ ಪ್ರಚಾರ ಆರಂಭ!ಗಾಯದಿಂದ ಚೇತರಿಸಿಕೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ ಅವರು, ಕಲ್ಲೇಟು ಬಿದ್ದ ಬೈರೇನಹಳ್ಳಿಯಿಂದಲೇ ಭಾನುವಾರ ಮರಳಿ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. |
![]() | ಜೆಡಿಎಸ್ ಒಂದು ಕುಟುಂಬದ ಪ್ರೈವೇಟ್ ಕಂಪನಿ: ಪ್ರಧಾನಿ ಮೋದಿಕಾಂಗ್ರೆಸ್ ಪಕ್ಷದ ನಿಜವಾದ ಬಿ ಟೀಂ ಜೆಡಿಎಸ್. ಅದೊಂದು ಕುಟುಂಬದ ಪ್ರೈವೇಟ್ ಲಿಮಿಟೆಡ್ ಪಕ್ಷವಾಗಿದ್ದು, ಕಾಂಗ್ರೆಸ್ ಜೊತೆ ಸೇರಿ ರಾಜ್ಯವನ್ನು ಲೂಟಿ ಮಾಡುವ ಕನಸು ಕಾಣುತ್ತಿದೆ ಎಂದು ಪ್ರಧಾನಮಂತ್ರಿ ನರೇದ್ರ ಮೋದಿ ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು. |
![]() | ಕಾಂಗ್ರೆಸ್ ಕಾರ್ಯರೂಪಕ್ಕೆ ಬರುತ್ತಿದೆ; ಪಕ್ಷವು 'ಆರಾಮಾಗಿ' ಚುನಾವಣೆಗಳನ್ನು ಗೆಲ್ಲುತ್ತದೆ: ಡಿಕೆ ಶಿವಕುಮಾರ್ರಾಜ್ಯದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿರಾಯಾಸವಾಗಿ 136 ಸ್ಥಾನಗಳನ್ನು ಗೆಲ್ಲುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ. ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದ ದಕ್ಷಿಣ ಹಾಗೂ ಉತ್ತರ ಭಾಗಗಳಲ್ಲಿ ಪ್ರತ್ಯೇಕವಾಗಿ ಬಸ್ ಯಾತ್ರೆ ಆರಂಭಿಸಿದ್ದಾರೆ. |
![]() | 2024ರ ಲೋಕಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್ ಗೆ ಪರ್ಯಾಯ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತದೆಯೇ ಬಿಆರ್ ಎಸ್?ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷ ಆರಂಭವಾದ ಎರಡು ತಿಂಗಳ ನಂತರ, ಪಕ್ಷದ ವರಿಷ್ಠ ಕೆ ಚಂದ್ರಶೇಖರ್ ರಾವ್ ಅವರು "ಸಮಾನ ಮನಸ್ಸಿನ ಬಿಜೆಪಿಯೇತರ ಮತ್ತು ಕಾಂಗ್ರೆಸ್ಸೇತರ ನಾಯಕರನ್ನು" - ಮೂವರು ಮುಖ್ಯಮಂತ್ರಿಗಳು ಮತ್ತು ಇಬ್ಬರು ವಿರೋಧ ಪಕ್ಷದ ನಾಯಕರನ್ನು ಒಂದೇ ವೇದಿಕೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. |