• Tag results for Congres

ಮೇಕೆದಾಟು ರೀತಿಯಲ್ಲೇ ಮತ್ತೊಂದು ಪಾದಯಾತ್ರೆ ಸುಳಿವು ಕೊಟ್ಟ ಕಾಂಗ್ರೆಸ್ ನಾಯಕರು!

ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಅದರಲ್ಲೂ ಮಲಪ್ರಭಾ ಜಲಾನಯನ ಪ್ರದೇಶದ ರೈತರನ್ನು ಓಲೈಸುವ ಉದ್ದೇಶದಿಂದ ಮೇಕೆದಾಟು ಪಾದಯಾತ್ರೆಯಂತೆಯೇ ಮಹದಾಯಿ ಯೋಜನೆಗಾಗಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

published on : 25th January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಕಾಂಗ್ರೆಸ್ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

published on : 24th January 2022

ಸಿಎಂ ಹುದ್ದೆ ಮೇಲೆ ಕಣ್ಣು: ಸೇಫ್ ಕ್ಷೇತ್ರಗಳಿಗಾಗಿ 'ತಲಾಶ್; ದೇವರಾಜ್ ಅರಸ್ ಕ್ಷೇತ್ರ ಹುಣಸೂರಿನಿಂದ ಸಿದ್ದರಾಮಯ್ಯ ಸ್ಪರ್ಧೆ!

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಕೇವಲ  ಒಂದು ವರ್ಷ ಮಾತ್ರ ಬಾಕಿ ಉಳಿದಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಗೆಲ್ಲುವ ಕ್ಷೇತ್ರಗಳ  ಹುಡುಕಾಟ ನಡೆಸುತ್ತಿದ್ದಾರೆ.

published on : 24th January 2022

ದೇಶದ 4 ಕೋಟಿ ಜನರನ್ನು ಬಡತನ ರೇಖೆಯತ್ತ ನೂಕಲಾಗಿದೆ: ರಾಹುಲ್ ಗಾಂಧಿ ಆರೋಪ

BJPfailsIndia ಎನ್ನುವ ಹ್ಯಾಷ್ ಟ್ಯಾಗ್ ಬಳಸಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

published on : 23rd January 2022

5 ವರ್ಷಗಳಲ್ಲಿ ಗೋವಾದ ಶೇ.60 ರಷ್ಟು ಶಾಸಕರಿಂದ ಪಕ್ಷಾಂತರ: ಭಾರತದಲ್ಲಿ ಇದು ದಾಖಲೆ

40 ಸದಸ್ಯರನ್ನು ಹೊಂದಿರುವ ಗೋವಾ ವಿಧಾನಸಭೆಯಲ್ಲಿ ಅತಿ ಹೆಚ್ಚು ಶಾಸಕರು ಪಕ್ಷಾಂತರವಾಗಿದ್ದಾರೆ.

published on : 23rd January 2022

ಸೋಲು ಸಹಜ; ಯಾಕ್ ನೀನ್ ಸೋತಿಲ್ವ, ನಿಮ್ಮಪ್ಪ ಸೋತಿಲ್ವ, ನಿನ್ ಮಗ ಸೋತಿಲ್ವ: ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ!

ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

published on : 22nd January 2022

ಬಿಜೆಪಿ, ಜೆಡಿಎಸ್‌ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರಲು ಕಾಯುತ್ತಿದ್ದಾರೆ: ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್‌ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕಾದು ಕುಳಿತಿದ್ದು, 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

published on : 22nd January 2022

ಉತ್ತರ ಪ್ರದೇಶ: ಎಲ್ಲಾ ಕಡೆ ನನ್ನ ಮುಖ ತಾನೇ ಕಾಣ್ತಿದೆ; ಸಿಎಂ ಅಭ್ಯರ್ಥಿ ತಾನೇ ಎಂಬ ಸುಳಿವು ಕೊಟ್ಟರಾ ಪ್ರಿಯಾಂಕಾ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.

published on : 21st January 2022

ಅಮರ್ ಜವಾನ್ ಜ್ಯೋತಿ ನಂದಿಸಿದರೆ ಇತಿಹಾಸವನ್ನು ನಂದಿಸಿದಂತೆ: ಕಾಂಗ್ರೆಸ್

ರಾಷ್ಟ್ರರಾಜಧಾನಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಜ್ಯೋತಿಯನ್ನು ನಂದಿಸಿ, ಯುದ್ಧ ಸ್ಮಾರಕದಲ್ಲಿ ಬೆಳಗಿಸುವ ಮೂಲಕ ಬಿಜೆಪಿ ಸರ್ಕಾರ ದೇಶದ ಇತಿಹಾಸವನ್ನೂ ನಂದಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

published on : 21st January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ನ 41 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ, 16 ಮಹಿಳೆಯರಿಗೆ ಟಿಕೇಟ್ 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ 41 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿಯನ್ನು ಜ.20 ರಂದು ಬಿಡುಗಡೆ ಮಾಡಿದೆ.

published on : 20th January 2022

ನನ್ನ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸಲು ನಡೆಸುತ್ತಿರುವ ಪಿತೂರಿ ಇದು ಎಂದ ನಲಪಾಡ್; ದೂರು ಬಂದಿಲ್ಲ ಎಂದ ಗೃಹ ಸಚಿವ

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಯೂತ್ ಕಾಂಗ್ರೆಸ್ ಸಭೆ ನಡೆಸಲಾಗಿತ್ತು.

published on : 20th January 2022

ಮತ್ತೆ ಸುದ್ದಿಯಲ್ಲಿ ಮೊಹಮ್ಮದ್ ಹ್ಯಾರಿಸ್ ನಲಪಾಡ್: ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷನ ಮೇಲೆ ನಲಪಾಡ್ ಬೆಂಬಲಿಗರಿಂದ ಹಲ್ಲೆ ಆರೋಪ

ರಾಜ್ಯ ಯುವ ಕಾಂಗ್ರೆಸ್ ಘಟಕದ(Karnataka youth congress) ನಿಯೋಜಿತ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

published on : 20th January 2022

ಹೈಕಮಾಂಡ್ ನಿಂದ ಸಿಗದ ಬೆಂಬಲ: ಮಾಜಿ ಸಚಿವ ಟಿಬಿ ಜಯಚಂದ್ರಗೆ ಹಿನ್ನಡೆ; ಸಾಸಲು ಸತೀಶ್ ಗೆ ಸಿದ್ದರಾಮಯ್ಯ ಅಭಯ!

ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಮಾಜಿ ಸಚಿವ ಟಿಬಿ ಜಯಚಂದ್ರ ಅವರಿಗೆ ಮತ್ತೆ ಹಿನ್ನಡೆಯಾಗಿದೆ. 2019ರ ಶಿರಾ ವಿಧಾನಸಭೆ ಚುನಾವಣೆ ಮತ್ತು 2021ರ ಶಿರಾ ಉಪಚುನಾವಣೆಯಲ್ಲಿ ಜಯಚಂದ್ರ ಅವರಿಗೆ ಹಿನ್ನಡೆ ಉಂಟಾಯಿತು.

published on : 20th January 2022

ಆಂಟ್ರಿಕ್ಸ್- ದೇವಾಸ್ ಒಪ್ಪಂದ: ಕಾಂಗ್ರೆಸ್ ಅನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

2005ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾರಿಷಸ್ ಮೂಲದ ಸಂಸ್ಥೆ ಜೊತೆ ನಡೆಸಲಾಗಿದ್ದ ಒಪ್ಪಂದ ಭಾರತೀಯರು ಹಾಗೂ ಭಾರತ ದೇಶಕ್ಕೆ ಮಾಡಿದ ವಂಚನೆ ಎಂದು ನಿರ್ಮಲಾ ಸೀತಾರಾಮನ್ ಕಿಡಿ ಕಾರಿದ್ದಾರೆ. 

published on : 18th January 2022

ಬಿಜೆಪಿಯ ವಿದೂಷಕ ಅಶೋಕ್, ನಿಮಗೆ ಕೊರೋನಾ ಪಾಸಿಟಿವ್ ಆಗಿದ್ದೇಕೆ? ಕದ್ದುಮುಚ್ಚಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಿರಾ?

ಮಾಜಿ ಡಿಸಿಎಂ ಹಾಗೂ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹರಿಹಾಯ್ದಿದೆ. ಡಿಸಿಎಂ ಹುದ್ದೆಯಿಂದ ಹಿಂಬಡ್ತಿ ಪಡೆದು ಹತಾಶಾರಾಗಿದ್ದಾರೆ ಎಂದು ಕಾಂಗ್ರೆಸ್ ಕಾಲೆಳೆದಿದೆ.

published on : 18th January 2022
1 2 3 4 5 6 > 

ರಾಶಿ ಭವಿಷ್ಯ