- Tag results for Congress Freedom March
![]() | ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರ ಧ್ವಜಗಳೊಂದಿಗೆ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರು!ಸ್ವತಂತ್ರ ಭಾರತದ 75ನೇ ವರ್ಷದ ಪ್ರಯುಕ್ತ ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರುವಾಗಿದೆ. ಇದರ ನೇರ ಪ್ರಸಾರವನ್ನು ಕಾಂಗ್ರೆಸ್ ಪಕ್ಷ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. |