- Tag results for Congress Garantee
![]() | ಬಿಜೆಪಿ, ಜೆಡಿಎಸ್ ನವರ ಅಸೂಯೆಗೆ ನಮ್ಮ ಬಳಿ ಮದ್ದಿಲ್ಲ: ಡಿ.ಕೆ ಶಿವಕುಮಾರ್ನಮ್ಮ ಸರ್ಕಾರ ತಂದ ಯೋಜನೆಗಳಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. |
![]() | ಮಕ್ಮಲ್ ಟೋಪಿ ಹಾಕಿದ ಷರತ್ತಿನ ಸರ್ಕಾರವನ್ನು ಜನ ಕ್ಷಮಿಸುವುದಿಲ್ಲ: ಎಚ್.ಡಿ ಕುಮಾರಸ್ವಾಮಿಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರ್ಕಾರ’ವನ್ನು ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ . |