• Tag results for Congress Leader

ಹಿಂದೂ ದೇವರಿಗೆ ಅಪಮಾನ ಆರೋಪ: ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆ ಮೇಲೆ ದಾಳಿ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದಿಂದ ಅಪರಿಚಿತ ದುಷ್ಕರ್ಮಿಗಳು ರಾಜ್ಯ ಕಾಂಗ್ರೆಸ್ ನ ಐಟಿ ಸೆಲ್ ಕಾರ್ಯದರ್ಶಿ ವಿ. ಶೈಲಜಾ ಅಮರನಾಥ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

published on : 19th June 2022

ಗತಿಸಿ ಹೋದವರನ್ನು ಬಲಿಪಶು ಮಾಡುವ ಹುನ್ನಾರವೇ? ಖರ್ಗೆ ಅವರೇ, ಅಪಾಯದ ತೂಗುಗತ್ತಿ ನಿಮ್ಮ ತಲೆ ಮೇಲಿದೆ!

ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇ.ಡಿ ವಿಚಾರಣೆ ವಿರೋಧಿಸಿ ಕರ್ನಾಟಕ ಸೇರಿ ದೇಶದಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಬಿಜೆಪಿ ಕಿಡಿಕಾರಿದೆ.

published on : 17th June 2022

ಕೊರೋನಾ ಸೋಂಕು ಹೆಚ್ಚುತ್ತಿರುವಾಗ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ನಡವಳಿಕೆ ನಾಚಿಕೆಗೇಡಿನ ಸಂಗತಿ: ಡಾ ಕೆ ಸುಧಾಕರ್

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಜಾಸ್ತಿಯಾಗುತ್ತಿದೆ, ಹೀಗಿರುವಾಗ ಕಾಂಗ್ರೆಸ್ ನಾಯಕರು ಜನರನ್ನು ಸೇರಿಸಿಕೊಂಡು ಪ್ರತಿಭಟನೆ ಮಾಡುತ್ತಿರುವುದು ಎಷ್ಟು ಸರಿ, ನಾಚಿಕೆಯಾಗಬೇಕು ಕಾಂಗ್ರೆಸ್ ನಾಯಕರಿಗೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

published on : 16th June 2022

ರಾಹುಲ್, ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್: ಪ್ರತಿಭಟನೆ ತಡೆದ ಪೊಲೀಸರು, ಹಲವು ನಾಯಕರು ವಶಕ್ಕೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಜಾರಿ ನಿರ್ದೇಶನಾಲಯ ಕೈಗೊಂಡಿರುವ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸೋಮವಾರ ಪ್ರತಿಭಟನೆ ಆರಂಭಿಸಿದ್ದು, ಈ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೆ, ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

published on : 13th June 2022

ರಾಜ್ಯದಲ್ಲಿ ನೆಲೆ ವಿಸ್ತರಿಸಲು ಜೆಡಿಎಸ್- ಕಾಂಗ್ರೆಸ್ ಘಟಾನುಘಟಿ ನಾಯಕರಿಗೆ ಎಎಪಿ ಗಾಳ: ಲಿಸ್ಟ್ ನಲ್ಲಿ ಕಿಮ್ಮನೆ, ವಿಆರ್ ಸುದರ್ಶನ್, ವೈಎಸ್ ವಿ ದತ್ತ!

2023ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಹಿರಿಯ ನಾಯಕರನ್ನು ಸಂಪರ್ಕಿಸುವ ಮೂಲಕ ಎಎಪಿ ತನ್ನ ನೆಲೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿದೆ.

published on : 7th June 2022

ಭ್ರಷ್ಟಾಚಾರ ಪ್ರಕರಣ: ಪಂಜಾಬ್‌ ಮಾಜಿ ಸಚಿವ- ಕಾಂಗ್ರೆಸ್ ನಾಯಕ ಸಾಧು ಸಿಂಗ್‌ ಬಂಧನ

ಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್‌ ವಿಚಕ್ಷಣ ದಳ (ವಿ.ಬಿ) ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಸಾಧು ಸಿಂಗ್‌ ಧರಮ್ಸೋಟ್‌ ಅವರನ್ನು ಮಂಗಳವಾರ ಮುಂಜಾನೆ ಬಂಧಿಸಿದೆ.

published on : 7th June 2022

ಮುಖ್ಯಮಂತ್ರಿ ಕನ್ಯಾದಾನ ಯೋಜನೆಯ ಪ್ರಯೋಜನ ಪಡೆಯಲು ಯೂತ್ ಕಾಂಗ್ರೆಸ್ ಮುಖಂಡ ಮರುಮದುವೆಗೆ ಮುಂದು!

ಮುಖ್ಯಮಂತ್ರಿ ಕನ್ಯಾದಾನ ಯೋಜನೆಯ ಪ್ರಯೋಜನಗಳನ್ನು ಪಡೆಯಲು 15 ದಿನಗಳ ಹಿಂದಷ್ಟೇ ಮದುವೆಯಾದ ಮಹಿಳೆಯ ಜೊತೆ ಎನ್‌ಎಸ್‌ಯುಐ ಸಂಯೋಜಕ ಮತ್ತೆ ಮದುವೆಯಾಗಲು ಮುಂದಾಗಲು.

published on : 28th May 2022

ಬೆಂಗಳೂರು: ಕಾಂಗ್ರೆಸ್ ನಾಯಕ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಉದ್ಯಮಿ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

published on : 28th May 2022

ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ

ಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. 

published on : 18th May 2022

ಅಶಿಸ್ತು ತೋರಿದ ರಮ್ಯಾ ವಿರುದ್ಧ ಕಾಂಗ್ರೆಸ್ ನಾಯಕರ ತಿರುಗೇಟು

ಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿ ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇದೀಗ ರಮ್ಯಾ ವಿರುದ್ಧ ಕಿಡಿಕಾರಲು ಆರಂಭಿಸಿದ್ದಾರೆ.

published on : 14th May 2022

ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ ಪಂಡಿತ್ ಸುಖ್ ರಾಮ್ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿಮಾಚಲ ಪ್ರದೇಶದ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ ಪಂಡಿತ್ ಸುಖ್ ರಾಮ್ ಅವರು ನಿಧನರಾಗಿದ್ದಾರೆ.

published on : 11th May 2022

2023ರ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ: ಬಿಜೆಪಿ ತೆಕ್ಕೆಗೆ ಕಾಂಗ್ರೆಸ್-ಜೆಡಿಎಸ್ ಪ್ರಮುಖ ನಾಯಕರು!

ಮುಂದಿನ ವಿಧಾನಸಭೆ ಚುನಾವಣೆ ಗೆಲುವಿನ ದೃಷ್ಟಿಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷ ವಿಸ್ತರಣೆ, ಬಲವರ್ಧನೆಗೆ ಒತ್ತು ನೀಡಬೇಕೆಂಬ ವರಿಷ್ಠರ ಸೂಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.  

published on : 8th May 2022

ಗುಜರಾತ್ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನವಿದೆ, ರಾಹುಲ್ ಅಥವಾ ಪ್ರಿಯಾಂಕಾ ಬಗ್ಗೆ ಅಲ್ಲ: ಹಾರ್ದಿಕ್ ಪಟೇಲ್

ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರುತ್ತಾರೆಂಬ ವದಂತಿಗಳನ್ನು ಖುದ್ದು ಹಾರ್ದಿಕ್ ಪಟೇಲ್ ಅವರೇ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

published on : 25th April 2022

ಪಿಎಸ್ಐ ನೇಮಕಾತಿ ಹಗರಣ: ಕಾಂಗ್ರೆಸ್ ನಾಯಕ ಮಹಾಂತೇಶ್ ಪಾಟೀಲ್ ಬಂಧನ

ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಕಾಂಗ್ರೆಸ್ ನಾಯಕ ಮಹಾಂತೇಶ ಪಾಟೀಲ್ ರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

published on : 23rd April 2022

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್‌ ಪ್ರಮುಖ ನಾಯಕರ ಸಭೆ, ಪ್ರಶಾಂತ್ ಕಿಶೋರ್ ಸಹ ಭಾಗಿ

ಕಾಂಗ್ರೆಸ್‌ನ ಪ್ರಮುಖ ನಾಯಕರು ಶನಿವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

published on : 16th April 2022
1 2 3 4 5 > 

ರಾಶಿ ಭವಿಷ್ಯ