- Tag results for Congress MLA
![]() | ಪುದುಚೇರಿ: ಮತ್ತೆ 3 ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಸಿದ್ಧ, ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ - ಬಿಜೆಪಿಪುದುಚೇರಿಯಲ್ಲಿ ವಿಧಾನಸಭೆಗೆ ಇನ್ನೂ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ವಿ ನಾರಾಯಣಸ್ವಾಮಿ ಅವರ ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ ಎಂದು ಬಿಜೆಪಿ ಶುಕ್ರವಾರ ಹೇಳಿದ. |
![]() | ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಸ್ಥಾನ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶೆಖಾವತ್ ನಿಧನತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾ ರಾಜಸ್ಥಾನ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶೆಖಾವತ್ ಅವರು ಬುಧವಾರ ನಿಧನ ಹೊಂದಿದ್ದಾರೆ. |
![]() | ಅಸ್ಸಾಂ: ವಿಧಾನಸಭೆ ಚುನಾವಣೆಗೂ ಮುನ್ನ ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ ಸಾಧ್ಯತೆಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನವೇ ಅಸ್ಸಾಂ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದ್ದು, ಮುಂದಿನ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ ಕೆಲವು ಕೈ ಶಾಸಕರು ಬಿಜೆಪಿಗೆ ಸೇರುವ ಸಾಧ್ಯತೆ ಇದೆ. |
![]() | ಹೆಣ್ಣಾಗಿದ್ದರೆ ಸಾಕಾಗುವುದಿಲ್ಲ, ತಾಯಿ ಹೃದಯ ಇರಬೇಕು: ರೋಹಿಣಿ ಸಿಂಧೂರಿ ವಿರುದ್ಧ ಶಾಸಕರ ಆಕ್ರೋಶಹೆಣ್ಣಾಗಿದ್ದರೆ ಸಾಕಾಗುವುದಿಲ್ಲ. ತಾಯಿ ಹೃದಯ ಇರಬೇಕು’ ಎಂದು ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹರಿಹಾಯ್ದಿದ್ದಾರೆ. |
![]() | ಮಾಕ್ರೋನ್ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಶಾಸಕ ಸೇರಿದಂತೆ 2 ಸಾವಿರ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲುಯುರೋಪ್ ದೇಶದಲ್ಲಿ ಕಾರ್ಟೂನ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ವಿರುದ್ಧ ಪ್ರತಿಭಟನೆ ನಡೆಸಿದ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಮತ್ತಿತರ 2 ಸಾವಿರ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |
![]() | ಮಧ್ಯ ಪ್ರದೇಶ ಉಪ ಚುನಾವಣೆ: ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜೀನಾಮೆ, ಬಿಜೆಪಿ ಸೇರ್ಪಡೆಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ರಾಹುಲ್ ಲೋಧಿ ಅವರು ಪಕ್ಷ ಮತ್ತು ಅವರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನವೆಂಬರ್ 3 ರ ರಾಜ್ಯ ಉಪಚುನಾವಣೆಗೆ ಮುನ್ನವೇ ಭಾನುವಾರ ಆಡಳಿತಾರೂಢ ಬಿಜೆಪಿ ಸೇರಿದರು. |
![]() | ಶಿವರಾಜ್ ಸಿಂಗ್ ಚೌಹ್ಹಾಣ್, ಕಮಲ್ ನಾಥ್ ಕಾಲಿನ ದೂಳಿಗೂ ಸಮಾನರಲ್ಲ- ಕಾಂಗ್ರೆಸ್ ಶಾಸಕಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್, ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ಕಾಲಿನ ದೂಳಿಗೂ ಸಹ ಯೋಗ್ಯರಲ್ಲ ಎಂದು ಕಾಂಗ್ರೆಸ್ ಶಾಸಕ ಜಿತು ಪತ್ವಾರಿ ಹೇಳಿದ್ದಾರೆ. |
![]() | ಕಾರ್ಪೋರೇಟ್ ಸಂಸ್ಥೆಗಳಿಗೆ ಭೂಮಿ ಮಾರಿ ರೈತರು ಜೀವನಾಧಾರ ಕಳೆದುಕೊಳ್ಳಲಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್ಬಿಜೆಪಿ ಸರ್ಕಾರ ಕಾರ್ಪೋರೇಟರ್ ಗಳ ಒತ್ತಡಕ್ಕೆ ಮಣಿಯುತ್ತಿದೆ,ಹೀಗಾಗಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿದೆ, ರೈತರ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. |
![]() | ಕಾಂಗ್ರೆಸ್ ತೊರೆದಿದ್ದ ಐವರು ಮಣಿಪುರ ಶಾಸಕರು ಬಿಜೆಪಿಗೆ ಸೇರ್ಪಡೆಇತ್ತೀಚಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಐವರು ಮಾಜಿ ಕಾಂಗ್ರೆಸ್ ಶಾಸಕರು ಇಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಮ್ಮುಖದಲ್ಲಿ ಆಡಳಿತರೂಢ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು. |
![]() | ಹಣದ ಆಮಿಷ ಆರೋಪ: ಕಾಂಗ್ರೆಸ್ ಶಾಸಕ ಗಿರಿರಾಜ್ ಮಾಲಿಂಗಗೆ ಲೀಗಲ್ ನೊಟೀಸ್ ಕಳುಹಿಸಿದ ಸಚಿನ್ ಪೈಲಟ್ಬಿಜೆಪಿಗೆ ಸೇರಲು ಸಚಿನ್ ಪೈಲಟ್ ತಮಗೆ ಹಣದ ಆಮಿಷವೊಡ್ಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಅವರಿಗೆ ಸಚಿನ್ ಪೈಲಟ್ ಲೀಗಲ್ ನೊಟೀಸ್ ಕಳುಹಿಸಿದ್ದಾರೆ. |
![]() | ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಬಂಡಾಯ ಶಾಸಕರ ಅನರ್ಹತೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿದೆ. |
![]() | ಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ ಆರೋಪದಿಂದ ನೋವಾಗಿದೆ: ಸಚಿನ್ ಪೈಲಟ್ಬಿಜೆಪಿ ಸೇರಲು ಕಾಂಗ್ರೆಸ್ ಶಾಸಕರೊಬ್ಬರಿಗೆ ತಾವು 35 ಕೋಟಿ ರೂ. ನೀಡುವುದಾಗಿ ಹಣದ ಆಮಿಷವೊಡ್ಡಿ ಆರೋಪವನ್ನು ಕಾಂಗ್ರೆಸ್ ಬಂಡಾಯ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಈ ಆರೋಪದ ಆಧಾರದ ರಹಿತ ಮತ್ತು ದುಃಖಕರ ಎಂದು ಹೇಳಿದ್ದಾರೆ. |
![]() | ಪರಿಸ್ಥಿತಿ ಹದಗೆಡುವ ಮುನ್ನವೇ ಎಚ್ಚೆತ್ತುಕೊಳ್ಳಿ; ಸಚಿವರು ಸಮನ್ವಯತೆಯಿಂದ ಕೆಲಸ ಮಾಡಿ: ಸರಕಾರಕ್ಕೆ ವಿರೋಧ ಪಕ್ಷ ಎಚ್ಚರಿಕೆರಾಜ್ಯಾದ್ಯಂತ ಮಾಹಾಮಾರಿ ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದ್ದು ಪರಿಸ್ಥಿತಿ ತೀರಾ ಹದಗೆಡುವ ಮನ್ನ ಸರ್ಕಾರ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಆಗ್ರಹಿಸಿವೆ. |
![]() | ಸಿಎಂ ಅಶೋಕ್ ಗೆಹ್ಲೊಟ್ ಗೆ 109 ಶಾಸಕರ ಬೆಂಬಲವಿದೆ: ರಾಜಸ್ತಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆರಾಜಸ್ತಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಘೋಷಿಸಿದ ಕೆಲವೇ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕ ಅವಿನಾಶ್ ಪಾಂಡೆ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಮಧ್ಯಪ್ರದೇಶ ಕಾಂಗ್ರೆಸ್ ಶಾಸಕ ರಾಜೀನಾಮೆ, ಬಿಜೆಪಿ ಸೇರ್ಪಡೆಮಧ್ಯಪ್ರದೇಶದಲ್ಲಿ ಈಗಾಗಲೇ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಗೆ ಭಾನುವಾರ ಮತ್ತೊಂದು ಹೊಡೆತ ಬಿದ್ದಿದೆ. |