- Tag results for Congress Protest
![]() | ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಸಿದ್ದು, ಡಿಕೆಶಿ ಸೇರಿ ಕರ್ನಾಟಕದ 13 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ಕೊರೊನಾ ನಿಯಮ ಉಲ್ಲಂಘಿಸಿ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ 13 ಮಂದಿ ಕಾಂಗ್ರೆಸ್ ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. |
![]() | ಇಂದಿನ ಕಾಂಗ್ರೆಸ್ ಪ್ರತಿಭಟನೆ ರಾಮಮಂದಿರ ವಿರೋಧಿ ಸಂದೇಶ: ಕೇಂದ್ರ ಸಚಿವ ಅಮಿತ್ ಶಾಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದು ಅಯೋಧ್ಯೆಯಲ್ಲಿ ರಾಮ ಮಂದಿರ ಶಂಕುಸ್ಥಾಪನಾ ಸಮಾರಂಭದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. |
![]() | 'ರಾಣಿ ಅಥವಾ ಯುವರಾಜ' ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಕಾಂಗ್ರೆಸ್ ಪ್ರತಿಭಟನೆಗೆ ಕೇಂದ್ರ ತಿರುಗೇಟುಸಂಸತ್ತಿನಲ್ಲಿ ಪ್ರತಿಭಟನೆಯ ನಂತರ 24 ಸಂಸದರನ್ನು ಅಮಾನತುಗೊಳಿಸಿರುವುದು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ಪ್ರತಿಪಕ್ಷಗಳು ತೀವ್ರತರವಾದ ದನಿ ಎತ್ತಿವೆ. |
![]() | ಸೋನಿಯಾ ಇಡಿ ತನಿಖೆಗೆ ವಿರೋಧ, ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ, ರಾಹುಲ್ ಸೇರಿ ಹಲವು ಮುಖಂಡರ ಬಂಧನಕೇಂದ್ರ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಷ್ಟ್ರಪತಿ ಭವನದವರೆಗೂ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಫ್ರೀಡಂ ಪಾರ್ಕ್ನಿಂದ ರಾಜಭವನದವರೆಗೆ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇಡಿ ತನಿಖೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಘಟಕದಿಂದ ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪೊಲೀಸರ ಬ್ಯಾರಿಕೇಡ್ ಗೂ ಬಗ್ಗದ ಕಾಂಗ್ರೆಸ್ ಮುಖಂಡರು, ಬ್ಯಾರಿಕೇಡ್ ನೆಗೆದು ಮೆರವಣಿಗೆಯಲ್ಲಿ ಸಾಗಿದರು. |
![]() | ಸೋನಿಯಾ ಇಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆ: ಚಿದಂಬರಂ, ಮಾಕೆನ್ ಬಂಧನ, ಕೈ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಪ್ರಯೋಗನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ. ಚಿದಂಬರಂ, ಅಜಯ್ ಮಾಕೆನ್, ಪವನ್ ಖೇರ್, ಜೈರಾಮ್ ರಮೇಶ್, ವಿವೇಕ್ ಟಂಕಾ, ಅಶೋಕ್ ಗೆಹ್ಲೋಟ್, ಶಶಿ ತರೂರ್ ಮತ್ತಿತರನ್ನು ಬಂಧಿಸಲಾಗಿದೆ. |
![]() | ಸೋನಿಯಾ ಗಾಂಧಿ ಇಡಿ ವಿಚಾರಣೆ: ಸಂಸತ್ತು ಕಲಾಪದಲ್ಲಿ ಕಾಂಗ್ರೆಸ್ ನಿಂದ ನಿಲುವಳಿ ಸೂಚನೆ ಮಂಡನೆ, ಭಾರೀ ಪ್ರತಿಭಟನೆಗೆ ಸಜ್ಜುರಾಷ್ಟ್ರ ರಾಜಧಾನಿಯ ಸಂಸತ್ತು ಒಳಗೆ ಮುಂಗಾರು ಅಧಿವೇಶನದಲ್ಲಿ ಮತ್ತು ಹೊರಗೆ ದೆಹಲಿಯ ಪ್ರಮುಖ ರಾಜಕೀಯ ಚಟುವಟಿಕೆ ಕೇಂದ್ರಗಳಲ್ಲಿ ಇಂದು ಗುರುವಾರ ಪ್ರಮುಖ ಘಟನಾವಳಿಗಳು ನಡೆಯುವ ಸಾಧ್ಯತೆಯಿದೆ. ಕಾರಣ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಇಡಿ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. |
![]() | ಸಂಸದ ಪ್ರತಾಪ್ ಸಿಂಹ ಕಚೇರಿಯತ್ತ ಕತ್ತೆ- ಹಂದಿಗಳ ಜೊತೆ ಮೆರವಣಿಗೆ ಹೊರಟ ಕಾಂಗ್ರೆಸ್ ಮುಖಂಡರಿಗೆ ಪೊಲೀಸರ ತಡೆ!ಅಭಿವೃದ್ಧಿ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ನಡುವೆ ಕ್ರೆಡಿಟ್ ವಾರ್, ವಾದ, ವಾಗ್ವದ ಮುಂದುವರೆದಿದ್ದು ಈ ಮಧ್ಯೆ ಬಹಿರಂಗ ಚರ್ಚೆಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದಿನಾಂಕ ನಿಗದಿ ಮಾಡಿದ್ದರು. |
![]() | ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಉಗುಳಿದ ನಾಯಕಿರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಆ ಪಕ್ಷದ ನಾಯಕಿಯೊಬ್ಬರು ಪೊಲೀಸರ ಮೇಲೆಯೇ ಉಗುಳಿದ ಪ್ರಸಂಗ ನಡೆದಿದೆ. |
![]() | ಪೂರ್ವ ತಯಾರಿ ಇಲ್ಲದೇಯೇ ಅಖಾಡಕ್ಕಿಳಿದ ಕಾಂಗ್ರೆಸ್: ರಾಹುಲ್ ಗಾಂಧಿ ಪರ ಪ್ರತಿಭಟನೆಗಿಲ್ಲ ಜನ ಬೆಂಬಲ!ನಾನು ರಾಹುಲ್ ಗಾಂಧಿಯವರ ಜತೆ ಅತ್ಯಂತ ಸಮೀಪದಿಂದ ಕೆಲಸ ಮಾಡಿದ್ದೇನೆ. ಅವರನ್ನು ನಾನು ಅತಿ ಹತ್ತಿರದಿಂದ ನೋಡಿದಂತೆ ಅವರು ಎಂದಿಗೂ ಭ್ರಷ್ಟರು ಎಂದು ಎನಿಸಲಿಲ್ಲ. ಅವರು ಭ್ರಷ್ಟರೂ ಅಲ್ಲ, ದುರಾಸೆಯ ವ್ಯಕ್ತಿಯೂ ಅಲ್ಲ. ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈ ರೀತಿ ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ. |
![]() | ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಲು ಏಜೆನ್ಸಿಗಳ ದುರ್ಬಳಕೆ: ಡಿಕೆ ಶಿವಕುಮಾರ್ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರು ಗುರಿಯಾಗಿಸಲು ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. |
![]() | ಕಾಂಗ್ರೆಸ್ ಪ್ರತಿಭಟನೆ: ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ರೇಣುಕಾ ಚೌದರಿ, ಪ್ರಕರಣ ದಾಖಲು!ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದಲ್ಲಿ ನಡೆದ ಕಾಂಗ್ರೆಸ್ ನಾಯಕರ ಪ್ರತಿಭಟನೆ ವೇಳೆ ಕೈ ನಾಯಕಿ ರೇಣುಕಾ ಚೌದರಿ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಉದ್ಧಟತನ ತೋರಿರುವ ಘಟನೆ ವರದಿಯಾಗಿದೆ. |
![]() | ಈಗ ಪೇಪರ್ ತಿಂದವರು ಜೈಲಿಗೆ ಹೋಗ್ತಾರೆ: ಕಾಂಗ್ರೆಸ್ ಪ್ರತಿಭಟನೆ ಟೀಕಿಸಿದ ಸಿಟಿ ರವಿಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. |
![]() | ನ್ಯಾಷನಲ್ ಹೆರಾಲ್ಡ್ ಪ್ರಕರಣ: 9 ಗಂಟೆ ವಿಚಾರಣೆ ಬಳಿಕ ನಾಳೆಯೂ ರಾಹುಲ್ ಗಾಂಧಿಗೆ ಇಡಿ ಡ್ರಿಲ್!ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಇಂದು ಒಂಬತ್ತು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು. |
![]() | ರಾಹುಲ್ ಗಾಂಧಿ ಇಡಿ ವಿಚಾರಣೆ: ಬೆಂಗಳೂರಿನಲ್ಲೂ ಕಾಂಗ್ರೆಸ್ ಪ್ರತಿಭಟನೆ; ಇಡಿ ಕಚೇರಿ ಮುಂದೆ ಕಾರ್ಯಕರ್ತರ ಧರಣಿನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ಬೆಂಗಳೂರಿಗೂ ವ್ಯಾಪಿಸಿದೆ. |