- Tag results for Congress guarantees
![]() | ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ: DCM ಡಿಕೆ ಶಿವಕುಮಾರ್!ಐದು ಚುನಾವಣಾ ಭರವಸೆಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | 'ಗ್ಯಾರಂಟಿ' ಕದನ: ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ, ಗದ್ದಲ; ಕಲಾಪ ಅಪರಾಹ್ನಕ್ಕೆ ಮುಂದೂಡಿಕೆವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಇಂದು ಮಂಗಳವಾರ ಬೆಳಗ್ಗೆ ವಿಧಾನ ಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ ಸ್ಪೀಕರ್ ಅವರು ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು. |
![]() | ವಿರೋಧ ಪಕ್ಷ ಇರುವುದು ಯುದ್ಧಕ್ಕಾಗಿ, ಸ್ನೇಹ ಮಾಡೋಕೆ ಅಲ್ಲ: ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕೆ ವಾಗ್ದಾಳಿಸರ್ಕಾರದ ತಪ್ಪುಗಳ ವಿರುದ್ಧ ಯುದ್ಧ ನಡೆಸುವುದಕ್ಕಾಗಿ ಜೆಡಿಎಸ್ ವಿಪಕ್ಷ ಸ್ಥಾನದಲ್ಲಿ ಕುಳಿತಿದೆ, ಕಾಂಗ್ರೆಸ್ ಪಕ್ಷವು ಕೊಟ್ಟ ಮಾತಿನಂತೆ ನಡೆಯದಿದ್ದರೆ ನಾವು ಕೈಕಟ್ಟಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. |
![]() | ಹಣಕಾಸು ಇಲಾಖೆ ವಿರೋಧ?: ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ: ಗ್ಯಾರೆಂಟಿ ಯೋಜನೆ ಜಾರಿ ಖಚಿತ ಎಂದ ಸಿಎಂ ಸಿದ್ಧರಾಮಯ್ಯಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. |
![]() | ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ರಾಜ್ಯ ಸರ್ಕಾರದ ಭವಿಷ್ಯ ನಿಂತಿದೆ: ಕುಮಾರಸ್ವಾಮಿಕಾಂಗ್ರೆಸ್ ಸರ್ಕಾರದ ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ ಮಾಡುವಂತೆ ಜೆಡಿಎಸ್ ಮುಖಂಡರಿಗೆ ಎಚ್.ಡಿ. ಕುಮಾರಸ್ವಾಮಿ ರಣವೀಳ್ಯ ನೀಡಿದ್ದಾರೆ. |
![]() | ಕಾಂಗ್ರೆಸ್ ನೀಡಿದ್ದ ಚುನಾವಣಾ ಪೂರ್ವ ಗ್ಯಾರಂಟಿಗಳಿಗೆ ಅನುಮೋದನೆ; ಬಿಪಿಎಲ್ ಕಾರ್ಡ್‌ಗೆ ಬೇಡಿಕೆ ಹೆಚ್ಚಳಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಐದು ಚುನಾವಣಾ ಪೂರ್ವ ಭರವಸೆಗಳನ್ನು ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಮೊದಲ ಸಭೆಯಲ್ಲಿಯೇ ಇವುಗಳಿಗೆ ಅನುಮೋದನೆ ನೀಡಲಾಗಿದೆ. ಆದರೆ, ಈ ಗ್ಯಾರಂಟಿಗಳನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತದೆ ಎಂಬ ವಿವರಗಳು ಸದ್ಯಕ್ಕೆ ಸ್ಪಷ್ಟವಾಗಿಲ್ಲ. |
![]() | ವರಸೆ ಬದಲಿಸಿದ ಕಾಂಗ್ರೆಸ್: ಗ್ಯಾರಂಟಿಗಳ ಬಗ್ಗೆ ಹಿರಿಯ ನಾಯಕ ಪರಮೇಶ್ವರ್ ಹೇಳಿದ್ದೇನು?ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ. |
![]() | ಗೆಲುವಿಗೆ ಅಡ್ಡಿಯಾಗಲಿಲ್ಲ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಸರ್ವಜ್ಞನಗರಕ್ಕೆ ಕೆ.ಜೆ ಜಾರ್ಜ್ ಬಾಸ್!ಅಸೆಂಬ್ಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಕೊರತೆಯಿದೆ, ಕುಡಿಯುವ ನೀರಿನ ಅಗತ್ಯಗಳನ್ನು ಇನ್ನೂ ಪೂರೈಸಬೇಕಾಗಿದೆ ಎಂದು ಹೇಳಿದರು. ಶಾಸಕ, ಸಚಿವರಾಗಿದ್ದ ಅವಧಿಯಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು. |