- Tag results for Congress high command
![]() | ಸಿಎಂ ಆಯ್ಕೆ ಬಿಕ್ಕಟ್ಟು: ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಜೊತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಪ್ರತ್ಯೇಕ ಸಭೆವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತು 5 ದಿನಗಳೇ ಕಳೆದರೂ ಸಿಎಂ ಆಯ್ಕೆ ಕಗ್ಗಂಟಾಗಿದೆ. |
![]() | ಕರ್ನಾಟಕ ಸಿಎಂ ಆಯ್ಕೆಯಲ್ಲಿ ಮುಂದುವರಿದ 'ಹೈ' ಟೆನ್ಷನ್, ಇಂದು ಡಿಕೆಶಿ ಸೋನಿಯಾ ಭೇಟಿ ಸಾಧ್ಯತೆ: ಗೊಂದಲಕ್ಕೆ ಇಂದೇ ತೆರೆ ಎಳೆಯುತ್ತಾರಾ ಖರ್ಗೆ?ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಕಾಂಗ್ರೆಸ್ ಗೆ 135 ಸೀಟುಗಳು ಸಿಕ್ಕಿದ ನಂತರವೂ ಪಕ್ಷದಲ್ಲಿ ಸಿಎಂ ಯಾರಾಗಬೇಕೆಂಬ ನಿರ್ಧಾರಕ್ಕೆ ಇನ್ನೂ ಬರಲು ಸಾಧ್ಯವಾಗಿಲ್ಲ. ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮುಂದುವರಿದಿದೆ. |
![]() | ಕಾಂಗ್ರೆಸ್ ಹೈಕಮಾಂಡ್ ಬುಲಾವ್: ಇಂದು ಡಿಕೆ ಶಿವಕುಮಾರ್ ದೆಹಲಿ ಪ್ರವಾಸ; ಮುಂದಿನ ಸಿಎಂ ಸಸ್ಪೆನ್ಸ್ ಗೆ ತೆರೆ?ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಚರ್ಚಿಸಲು ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ಸೋಮವಾರ ದೆಹಲಿಗೆ ತೆರಳಬೇಕಿದ್ದ ಶಿವಕುಮಾರ್, ತಮ್ಮ ಪ್ರವಾಸವನ್ನು ಸಂಜೆ ದಿಢೀರ್ ರದ್ದು ಮಾಡಿದ್ದರು. ನಾನು ಮಂಗಳವಾರ ಬೆಳಿಗ್ಗೆ ದೆಹಲಿಗೆ ಹೋಗುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. |
![]() | ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸಂಗ್ರಹ: ಪ್ರಕ್ರಿಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ನಿರ್ಗಮನ!ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಕಸರತ್ತು ಮುಂದುವರೆದಿದ್ದು, ತಡರಾತ್ರಿ 1 ಗಂಟೆ ವರೆಗೂ ನಗರದ ಶಾಂಗ್ರಿಲಾ ಹೊಟೆಲ್ ನಲ್ಲಿ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. |
![]() | ಸಿದ್ದರಾಮಯ್ಯ ತಂತ್ರಕ್ಕೆ ಕಾಂಗ್ರೆಸ್ ನಾಯಕರೇ ಕಂಗಾಲು! (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ನಿಜಕ್ಕೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗೊಂದಲಕ್ಕಿಡಾಗಿದ್ದಾರಾ? ಅಥವಾ ಇದು ಇನ್ನೊಂದು ರಾಜಕೀಯ ತಂತ್ರವಾ? |