- Tag results for Congress president post
![]() | ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗೆಲ್ಲುವ ವಿಶ್ವಾಸವಿದೆ: ಮಲ್ಲಿಕಾರ್ಜುನ ಖರ್ಗೆಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೈಸೂರಿಗೆ ತೆರಳುವ ಮುನ್ನ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದಿದ್ದ |
![]() | ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಶಶಿ ತರೂರ್ ಯೋಚನೆ, ಶೀಘ್ರದಲ್ಲೇ ಅಂತಿಮ ನಿರ್ಧಾರ: ಮೂಲಗಳುಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆ ಇದ್ದು, ಸದ್ಯಕ್ಕೆ ಅವರಿನ್ನು ಮನಸ್ಸು ಮಾಡಿಲ್ಲ. ಆದರೆ ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. |