- Tag results for Congress worker
![]() | 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ: ಪುರಭವನದಲ್ಲಿ ಭಾರೀ ಹೈಡ್ರಾಮಾವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ 'ಸಿದ್ದು ನಿಜ ಕನಸುಗಳು' ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಸೋಮವಾರ ಹೈಡ್ರಾಮಾವೇ ನಡೆಯಿತು. |
![]() | ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ಅಮಾನತಿಗೆ ಸಿದ್ದರಾಮಯ್ಯ ಆಗ್ರಹರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಟೀ ಶರ್ಟ್ ಧರಿಸಿದ್ದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗಿಳಿದರೆ ನಿಮ್ಮ ಕಾನೂನು ವ್ಯವಸ್ಥೆ ಏನಾಗುತ್ತದೆ ಎಂದು ಯೋಚಿಸಿದ್ದೀರಾ?: ಡಿಕೆ ಶಿವಕುಮಾರ್ ಗುಡುಗುನಾವು ಕಾಂಗ್ರೆಸ್ ಪಕ್ಷದವರು. ನಮಗೆ ಹೋರಾಟದ ಇತಿಹಾಸ ಇದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್. ಸಿಎಂ ಮತ್ತು ಸಚಿವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ ಸನ್ನಿವೇಶವೇ ಬೇರೆಯೇ ಆಗಲಿದೆ . |
![]() | ಕೇರಳ ಸಿಎಂಗೆ ಇರಿಸುಮುರಿಸು: ವಿಮಾನ ಪ್ರಯಾಣ ವೇಳೆ ಪಿಣರಾಯಿ ವಿಜಯನ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ, ವಿಡಿಯೋ!ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಪ್ರತಿಭಟನೆಯ ಬಿಸಿ ಎದುರಿಸಿದ್ದಾರೆ. ಈ ಮೂಲಕ ವಿಮಾನ ಪ್ರಯಾಣ ವೇಳೆ ಮುಖ್ಯಮಂತ್ರಿಗಳೊಬ್ಬರು ಪ್ರತಿಭಟನೆ ಬಿಸಿ ಎದುರಿಸಿದ ದೇಶದ ಮೊದಲ ಪ್ರಕರಣ ಇದೇ ಎನ್ನಲಾಗ್ತಿದೆ. |
![]() | ಫೇಸ್ಬುಕ್ ಪೋಸ್ಟ್ ಕುರಿತು ಉಡುಪಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರ ದೌರ್ಜನ್ಯ ಆರೋಪ: ತನಿಖೆಗೆ ಎಸ್ಪಿ ಆದೇಶಫೇಸ್ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣನಾಯಕ್ ಎಂಬುವವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ತನಿಖೆ ನಡೆಸುವಂತೆ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು ಕುಂದಾಪುರ ಡಿವೈಎಸ್ಪಿ ಶ್ರೀನಾಥ್ ಅವರಿಗೆ ಆದೇಶಿಸಿದ್ದಾರೆ. |