• Tag results for Congress workers

ಪಕ್ಷವೇ ಮೊದಲು, ನಾಯಕರಗಳ ವ್ಯಕ್ತಿ ಪೂಜೆ ಮಾಡಬೇಡಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕಿವಿಮಾತು

ಪಕ್ಷದ ನಾಯಕರನ್ನು ಆರಾಧಿಸುವ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ಕಿವಿಮಾತು ಹೇಳಿದ್ದಾರೆ.

published on : 15th November 2021

ಕೇಂದ್ರ ಸಚಿವ ಅಜಯ್ ಮಿಶ್ರಾರ ವಾಹನದ ಮೇಲೆ ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿದ ಕೈ ಕಾರ್ಯಕರ್ತರು 

 ಲಕ್ಕಿಂಪುರ್ ಖೇರಿ ಹಿಂಸಾಚಾರದಲ್ಲಿ ಕೇಂದ್ರ ಸಚಿವರ ಪುತ್ರನ ಕೈವಾಡ  ಆರೋಪ ಹಿನ್ನೆಲೆಯಲ್ಲಿ  ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು, ಕಪ್ಪು  ಬಾವುಟ ಪ್ರದರ್ಶಿಸಿರುವ ಘಟನೆ  ಇಲ್ಲಿನ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಚೌಕ ಬಳಿ  ಭಾನುವಾರ ನಡೆದಿದೆ. 

published on : 31st October 2021

ರೈತರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ: ಜನಸಾಮಾನ್ಯರಿಗೆ ಟ್ರಾಫಿಕ್ ಕಿರಿಕಿರಿ

ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಾಜ್ಯ ರೈತ ಸಂಘಟನೆಗಳು ಬೆಂಗಳೂರಿನ ಹೃದಯ ಭಾಗದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಮಧ್ಯಾಹ್ನದವರೆ ಟ್ರಾಫಿಕ್ ಕಿರಿಕಿರಿ ಅನುಭವಿಸುವಂತಾಯಿತು. 

published on : 14th September 2021

ಯತ್ನಾಳ್ ಕಚೇರಿಗೆ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ: ಕಾಂಗ್ರೆಸ್ ಕಾರ್ಯಕರ್ತರ ವಶ

ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

published on : 25th August 2021

ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಎರಡನೇ ದಿನವೂ ಮುಂದುವರೆದ ಪ್ರತಿಭಟನೆ

ಸಿಡಿ ರಾಸಲೀಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಇಂದೂ ಕೂಡ ಪ್ರತಿಭಟನೆ ಮುಂದುವರೆಸಿತು.

published on : 28th March 2021

ಸಿದ್ದರಾಮಯ್ಯ ವಿರುದ್ಧ ಘೋಷಣೆ: ಮೈಸೂರಿನ 6 ಮಂದಿ ಕಾಂಗ್ರೆಸ್ ಕಾರ್ಯಕರ್ತರ ಉಚ್ಛಾಟನೆ 

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದ ಆರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

published on : 7th March 2021

ಪ್ರತಿಭಟನಾನಿರತ ರೈತರ ಕುರಿತು ಹೇಳಿಕೆ; ಕೃಷಿ ಸಚಿವ ಬಿಸಿ ಪಾಟೀಲ್ ವಿರುದ್ಧ ಪೊಲೀಸ್ ದೂರು!

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಉಗ್ರರಿಗೆ ಹೋಲಿಕೆ ಮಾಡಿದ ಕರ್ನಾಟಕ ಕೃಷಿ ಸಚಿವ ಬಿಸಿ ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು  ಪೊಲೀಸ್ ದೂರು ದಾಖಲಿಸಿದ್ದಾರೆ.

published on : 26th January 2021

ಮಧ್ಯಪ್ರದೇಶ: ಕೃಷಿ ಕಾನೂನು ವಿರೋಧಿ ಪ್ರತಿಭಟನೆ; ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಶ್ರುವಾಯು, ಜಲಫಿರಂಗಿ ಪ್ರಯೋಗ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

published on : 23rd January 2021

ರಾಶಿ ಭವಿಷ್ಯ