- Tag results for Constitution
![]() | ಗಣರಾಜ್ಯೋತ್ಸವ ಸಾಂವಿಧಾನಿಕ ಮೌಲ್ಯಗಳಿಗೆ ಮರು ಸಮರ್ಪಿಸುವ ಸಂದರ್ಭ: ಮಲ್ಲಿಕಾರ್ಜುನ ಖರ್ಗೆಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಗಣರಾಜ್ಯೋತ್ಸವವು ಸಂವಿಧಾನ ಮತ್ತು ಅದರ ಮೌಲ್ಯಗಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ 'ಗಂಭೀರ ಸಂದರ್ಭ' ಎಂದು ಬಣ್ಣಿಸಿದ್ದಾರೆ. |
![]() | ಬಾಲಬ್ರೂಯಿ ಗೆಸ್ಟ್ ಹೌಸ್ ಅನ್ನು ಕಾನ್ಸ್ಟಿಟ್ಯೂಷನ್ ಕ್ಲಬ್ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್ಬಾಲಬ್ರೂಯಿ ಗೆಸ್ಟ್ಹೌಸ್ ನ್ನು ಶಾಸಕರಿಗೆ ಕಾನ್ಸ್ಟಿಟ್ಯೂಷನ್ ಕ್ಲಬ್ ನ್ನಾಗಿ ಪರಿವರ್ತಿಸಲು ಹೈಕೋರ್ಟ್ ಗ್ರೀನ್ಸಿಗ್ನಲ್ ಕೊಟ್ಟಿದೆ. ಬಾಲಬ್ರೂಯಿ ಅತಿಥಿ ಗೃಹ ಕೆಡವಿ ಕ್ಲಬ್ ನಿರ್ಮಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. |
![]() | ಸಂವಿಧಾನವೇ ಸರ್ವಶ್ರೇಷ್ಠ: ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ಕಾಂಗ್ರೆಸ್ ನಾಯಕ ಚಿದಂಬರಂ ವಾಗ್ದಾಳಿಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸಂಸದೀಯ ಸಾರ್ವಭೌಮತೆಯನ್ನು ಒತ್ತಾಯಿಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಗುರುವಾರ, ಸಂವಿಧಾನವು ಸರ್ವೋಚ್ಚವಾಗಿದೆ ಮತ್ತು 'ಉಪರಾಷ್ಟ್ರಪತಿಯವರ ದೃಷ್ಟಿಕೋನಗಳು ಎಚ್ಚರಿಕೆಯ ಸಂಕೇತವಾಗಿರಬಹುದು' ಎಂದು ಹೇಳಿದ್ದಾರೆ. |
![]() | ಭಾರತದಲ್ಲಿ ಮೂಲಭೂತ ಹಕ್ಕುಗಳು 'ಐಷಾರಾಮಿ' ಮತ್ತು 'ಅರ್ಹತೆ'ಗಳಾಗಿ ಮಾರ್ಪಟ್ಟಿವೆ: ಸಿಜೆಐಗೆ ಮೆಹಬೂಬಾ ಪತ್ರರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಸರ್ಕಾರದ ರೇಖೆಯನ್ನು ಅನುಸರಿಸುವವರಿಗೆ ಮಾತ್ರ ದೇಶದಲ್ಲಿ ಮೂಲಭೂತ ಹಕ್ಕುಗಳು ಈಗ 'ಐಷಾರಾಮಿ' ಮತ್ತು 'ಅರ್ಹತೆಗಳು' ಆಗಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. |
![]() | ನಮ್ಮದು ಸ್ತ್ರೀ ಸಂವೇದಿ ಸಂವಿಧಾನ; ಸಮಾನ ಮತದಾನದ ಹಕ್ಕಿನಿಂದಾಗಿ ಮಹಿಳೆಯರ ಸಬಲೀಕರಣ: ಸಿಜೆಐ ಚಂದ್ರಚೂಡ್ಭಾರತದ ಸಂವಿಧಾನವು ಸ್ತ್ರೀ ಸಂವೇದಿ ಸಂವಿಧಾನವಾಗಿದ್ದು, ಇದು ಭಾರತೀಯ ಕಲ್ಪನೆಯ ನೈಜ ಉತ್ಪನ್ನವಾಗಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ. |
![]() | ಸಾಂವಿಧಾನಿಕ ಮೌಲ್ಯಗಳು ಗಂಭೀರ ಅಪಾಯ ಎದುರಿಸುತ್ತಿವೆ: ಕೇರಳ ಸಿಎಂದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದು, ರಾಜ್ಯಗಳು ನಿಜವಾದ ಫೆಡರಲ್ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಅಡೆತಡೆಗಳು ಸೃಷ್ಟಿಯಾಗುತ್ತಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ. |
![]() | 26//11 ಮುಂಬೈ ದಾಳಿಗೆ 14 ವರ್ಷ: ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು. |
![]() | ಇ-ಕೋರ್ಟ್ ಯೋಜನೆಯಡಿ ವರ್ಚುವಲ್ ಜಸ್ಟಿಸ್ ಕ್ಲಾಕ್ ಸೇರಿ ವಿವಿಧ ಹೊಸ ಉಪಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆಪ್ರಧಾನಿ ನರೇಂದ್ರ ಮೋದಿ ಶನಿವಾರ ಇ-ಕೋರ್ಟ್ ಯೋಜನೆಯಡಿ ವರ್ಚುವಲ್ ಜಸ್ಟಿಸ್ ಕ್ಲಾಕ್ ಸೇರಿದಂತೆ ವಿವಿಧ ಹೊಸ ಉಪಕ್ರಮಗಳಿಗೆ ಚಾಲನೆ ನೀಡಿದರು. |
![]() | ನ್ಯಾಯಾಲಯಗಳು ಜನರನ್ನು ತಲುಪಬೇಕು: ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಸಿಜೆಐನ್ಯಾಯಾಂಗವು ಜನರನ್ನು ತಲುಪುವುದು ಅತ್ಯಗತ್ಯವಾಗಿದ್ದು, ಜನರೇ ನ್ಯಾಯಾಂಗವನ್ನು ಅದನ್ನು ತಲುಪುತ್ತಾರೆ ಎಂದು ನಿರೀಕ್ಷಿಸಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. |
![]() | ನವೆಂಬರ್ 26 ಭಾರತದ ಸಂವಿಧಾನ ದಿನ: ವೈವಿಧ್ಯಗಳ ಸಂಗಮ ನಮ್ಮ ಸಂವಿಧಾನ; ಈ ದಿನದ ಮಹತ್ವ, ಇತಿಹಾಸದ ಬಗ್ಗೆ ಇಲ್ಲಿದೆ ಮಾಹಿತಿ...ಸಂವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ನಮ್ಮ ಸಂವಿಧಾನ ವೈವಿಧ್ಯಗಳ ಸಂಗಮವಾಗಿದ್ದು, ಅದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ ಏರ್ಪಡಿಸುತ್ತದೆ... |
![]() | ಇಂದು ಸಂವಿಧಾನ ದಿನಾಚರಣೆ: ನಾಡಿನ ಜನತೆಗೆ ಸಿಎಂ ಬೊಮ್ಮಾಯಿ, ಗಣ್ಯರಿಂದ ಶುಭಾಶಯಇಂದು ಸಂವಿಧಾನ ದಿನ ಆಚರಣೆ ಹಿನ್ನೆಲೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. |
![]() | ಸುಪ್ರೀಂ ಕೋರ್ಟ್ ನಲ್ಲಿ ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸುಪ್ರೀಂ ಕೋರ್ಟ್ನಲ್ಲಿ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಪ್ರಧಾನಿ ಕಚೇರಿ ತಿಳಿಸಿದೆ. |
![]() | ಇದೇ ಮೊದಲ ಬಾರಿಗೆ ಸಾಂವಿಧಾನಿಕ ಪೀಠದ ವಿಚಾರಣೆಗಳ ನೇರ ಪ್ರಸಾರ ಪ್ರಾರಂಭಿಸಿದ ಸುಪ್ರೀಂ ಕೋರ್ಟ್ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ಸಾಂವಿಧಾನಿಕ ಪೀಠದ ವಿಚಾರಣೆಯನ್ನು ನೇರ ಪ್ರಸಾರ ಮಾಡಲು ಪ್ರಾರಂಭಿಸಿದೆ. |
![]() | ಮತಾಂತರ ವಿರೋಧಿ ಮಸೂದೆ ಅಸಂವಿಧಾನಿಕ, ನ್ಯಾಯಾಲಯದ ಮೊರೆ ಹೋಗುತ್ತೇವೆ: ಪ್ರಿಯಾಂಕ್ ಖರ್ಗೆಗುರುವಾರ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲ್ಪಟ್ಟ ಮತಾಂತರ ವಿರೋಧಿ ಮಸೂದೆ ಎಂದೂ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ರಕ್ಷಣೆ ಮಸೂದೆ 2022 ಅನ್ನು ಕಾನೂನುಬದ್ಧವಾಗಿ ಪ್ರಶ್ನಿಸಲು ಕಾಂಗ್ರೆಸ್ ಯೋಜಿಸುತ್ತಿದೆ. |
![]() | ಸುಪ್ರೀಂ, ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು ಹೆಚ್ಚಿಸಲು ಸಂವಿಧಾನ ತಿದ್ದುಪಡಿಗೆ ವಕೀಲರ ಸಂಘ ಬೆಂಬಲಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು ಕ್ರಮವಾಗಿ 67 ಮತ್ತು 65 ಕ್ಕೆ ಹೆಚ್ಚಿಸಲು ಸಂವಿಧಾನ ತಿದ್ದುಪಡಿ ಮಾಡಲು ದೇಶದ ಎಲ್ಲಾ ವಕೀಲರ ಸಂಘಗಳು ಸರ್ವಾನುಮತದ ಬೆಂಬಲ ನೀಡಿವೆ. |