• Tag results for Constitution day

ವಸಾಹತುಶಾಹಿ ಮನಸ್ಥಿತಿ ಅಸ್ತಿತ್ವದಲ್ಲಿದ್ದು, ದೇಶದ ಅಭಿವೃದ್ಧಿಗೆ ತೊಡಕಾಗಿದೆ: ಪಿಎಂ ಮೋದಿ

ವಸಾಹತುಶಾಹಿ ಮನಸ್ಥಿತಿ ಇನ್ನೂ ಅಸ್ತಿತ್ವದಲ್ಲಿದೆ ಮತ್ತು ಇದು ಭಾರತದ ಅಭಿವೃದ್ಧಿಗೆ ತೊಡಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

published on : 27th November 2021

'ಶಾಸಕಾಂಗವನ್ನು ನಿಷ್ಕ್ರಿಯಗೊಳಿಸುವುದರ ಬಗ್ಗೆ ಸಂಬಂಧಪಟ್ಟವರೆಲ್ಲರೂ ಚಿಂತಿಸಬೇಕಾಗಿದೆ': ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು

72 ವರ್ಷಗಳ ಹಿಂದೆ, ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಮ್ಮ ಸಂವಿಧಾನದ ರಚನೆಕಾರರು ಸ್ವತಂತ್ರ ಭಾರತದ ಭವ್ಯ ಭವಿಷ್ಯಕ್ಕೆ ಈ ದಾಖಲೆಯನ್ನು ಅಳವಡಿಸಿಕೊಂಡರು. ಸಂವಿಧಾನದ ಬಲಕ್ಕೆ ತಕ್ಕಂತೆ ಭಾರತದ ಅಭಿವೃದ್ಧಿಯ ಪಯಣ ಮುಂದುವರಿಯುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

published on : 26th November 2021

'ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಮಾರಕ, ಸಂವಿಧಾನ ದಿನ ಪಕ್ಷದ ಕಾರ್ಯಕ್ರಮವಲ್ಲ': ಪ್ರಧಾನಿ ನರೇಂದ್ರ ಮೋದಿ

ನಮ್ಮ ದೇಶದಲ್ಲಿ ಕೆಲವು ರಾಜಕೀಯ ಪಕ್ಷಗಳು ಕುಟುಂಬದ ಒಳಿತಿಗಾಗಿ, ಕುಟುಂಬದಿಂದಲೇ ನಡೆಯುತ್ತಿರುವ ಪಕ್ಷಗಳಾಗಿವೆ. ವಂಶ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

published on : 26th November 2021

ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ 71ನೇ ಸಂವಿಧಾನ ದಿನ ಆಚರಣೆ: 'ಸಂವಿಧಾನ ಭಗವದ್ಗೀತೆಯ ಆಧುನಿಕ ಆವೃತ್ತಿಯಂತೆ' ಎಂದ ಲೋಕಸಭಾಧ್ಯಕ್ಷ

ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಇಂದು ಶುಕ್ರವಾರ ಸಂವಿಧಾನ ದಿನ(ನ.26)ವನ್ನು ಹಮ್ಮಿಕೊಳ್ಳಲಾಗಿತ್ತು.

published on : 26th November 2021

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ, ಸದಾಶಯಗಳನ್ನು ಸಂರಕ್ಷಿಸೋಣ: ನಾಡಿನ ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ

949ರ ನ.26ರಂದು ಭಾರತದ ಸಂವಿಧಾನ ಅಂಗೀಕಾರವಾಯ್ತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢ ನಿಶ್ಚಯದೊಂದಿಗೆ ಕರ್ತೃಗಳನ್ನು ಸ್ಮರಿಸೋಣ.

published on : 26th November 2021

'ಸಂವಿಧಾನ ದಿನಾಚರಣೆ' ಕಾರ್ಯಕ್ರಮ: ಕಾಂಗ್ರೆಸ್, ಹಲವು ವಿರೋಧ ಪಕ್ಷಗಳ ಬಹಿಷ್ಕಾರ

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಶುಕ್ರವಾರ ನಡೆಯಲಿರುವ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳು ನಿರ್ಧರಿಸಿವೆ ಮೂಲಗಳಿಂದ ತಿಳಿದುಬಂದಿದೆ.

published on : 26th November 2021

ನಾಳೆ ಸಂವಿಧಾನ ದಿನ, ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಭಾಗಿ

೧೯೪೯ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ದೇಶ ನಾಳೆ ’ಸಂವಿಧಾನ ದಿನ’ವನ್ನು ಆಚರಿಸಲಿದೆ. ಈ ಐತಿಹಾಸಿಕ ದಿನಾಂಕದ ಮಹತ್ವಕ್ಕೆ ಸೂಕ್ತ ಮಾನ್ಯತೆ ನೀಡುವ...

published on : 25th November 2021

ರಾಶಿ ಭವಿಷ್ಯ