• Tag results for Construction Site

ಸೆಂಟ್ರಲ್ ವಿಸ್ಟಾ ಯೋಜನೆಯ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ಅನಿರೀಕ್ಷಿತ ಭೇಟಿ, ಪರಿಶೀಲನೆ; ವಿಡಿಯೋ

ಪ್ರಧಾನಿ ನರೇಂದ್ರ ಮೋದಿ ಅಮೆರಿಕದಿಂದ ದೆಹಲಿಗೆ ವಾಪಾಸ್ಸಾಗುತ್ತಿದ್ತಂತೆ ಹೊಸ ಸಂಸತ್ ಭವನದ ಕಟ್ಟಡ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

published on : 27th September 2021

ವಡೋದರ: ಕಟ್ಟಡ ನಿರ್ಮಾಣ ಪ್ರದೇಶದಲ್ಲಿ 11 ಅಡಿಯ ಮೊಸಳೆ ಪತ್ತೆ! 

ಕಟ್ಟಡ ನಿರ್ಮಾಣ ಪ್ರದೇಶದಲ್ಲಿ 11 ಅಡಿಯ ಬೃಹದಾಕಾರದ  ಮೊಸಳೆ ಪತ್ತೆಯಾಗಿದೆ. ಗುಜರಾತ್ ನ ವಡೋದರಾದಲ್ಲಿ ಈ ಘಟನೆ ವರದಿಯಾಗಿದ್ದು ವಿಡಿಯೋ ವೈರಲ್ ಆಗತೊಡಗಿದೆ.

published on : 28th February 2021

ರಾಶಿ ಭವಿಷ್ಯ