• Tag results for Continue

ಮಧ್ಯ ಪ್ರದೇಶದಲ್ಲಿ 11ನೇ ದಿನಕ್ಕೆ ಕಾಲಿಟ್ಟ ರಾಹುಲ್ ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಧ್ಯ ಪ್ರದೇಶದಲ್ಲಿ 11ನೇ ದಿನಕ್ಕೆ ಕಾಲಿಟ್ಟಿದ್ದು, ಆಗರ್ ಮಾಲ್ವಾ ಜಿಲ್ಲೆಯಿಂದ ಶನಿವಾರ ಪುನರ್ ಆರಂಭವಾಯಿತು.

published on : 3rd December 2022

ಕಾಂಗ್ರೆಸ್ ಅಧ್ಯಕ್ಷಗಾದಿ ಅಲಂಕರಿಸಲು ರಾಹುಲ್ ಹಿಂದೇಟು, ಪಕ್ಷದ ನಡೆ ಮುಂದೇನು?

ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. 

published on : 14th August 2022

ಕೊಡಗು: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿಕೆ, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ

ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಅನೇಕ ಅವಾಂತರಗಳಿಗೆ ಕಾರಣವಾಗಿದೆ. ಈ ವರ್ಷ ಜೂನ್‌ನಿಂದ ಜಿಲ್ಲೆಯಲ್ಲಿ ಸುಮಾರು 40 ಇಂಚುಗಳಷ್ಟು ಮಳೆ ದಾಖಲಾಗಿದ್ದರೂ ಜಿಲ್ಲೆಯ ಹಲವು ಹೋಬಳಿಗಳಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 500 ರಷ್ಟು ಅಧಿಕ ಮಳೆಯಾಗಿದೆ.

published on : 14th July 2022

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಕೆ ಸಾಧ್ಯತೆ: ಹವಾಮಾನ ಇಲಾಖೆ

ಬೇಸಿಗೆ ಬಿರು ಬಿಸಿಲಿನ ನಡುವೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

published on : 4th May 2022

ಹಂಗಾಮಿ ಪ್ರಧಾನಿ ನೇಮಕವಾಗುವವರೆಗೂ ಇಮ್ರಾನ್ ಖಾನ್ ಪ್ರಧಾನಿಯಾಗಿ ಮುಂದುವರಿಕೆ: ಪಾಕ್ ಅಧ್ಯಕ್ಷ ಅಲ್ವಿ

ಹಂಗಾಮಿ ಪ್ರಧಾನ ಮಂತ್ರಿ ನೇಮಕವಾಗುವವರೆಗೂ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಅಧ್ಯಕ್ಷ ಆರಿಫ್ ಅಲ್ವಿ ಸೋಮವಾರ ಪ್ರಕಟಿಸಿದ್ದಾರೆ.

published on : 4th April 2022

ಉತ್ತರಾಖಂಡ ಸಿಎಂ ಆಗಿ ಪುಷ್ಕರ್ ಸಿಂಗ್ ಧಮಿ ಮುಂದುವರಿಕೆ

ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಮುಂದುವರೆಯಲಿದ್ದಾರೆ. ಉತ್ತರಾಖಂಡ್ ಬಿಜೆಪಿ ವೀಕ್ಷಕರಾದ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಡೆಹ್ರಾಡೂನ್ ಗೆ ನಿನ್ನೆ ಆಗಮಿಸಿದರು.

published on : 21st March 2022

ಉಡುಪಿ: ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿಕೆ, ಕಾಲೇಜಿಗೆ ರಜೆ ಘೋಷಣೆ

ಕಿಡಿಯಾಗಿ ಪ್ರಾರಂಭವಾದ 'ಹಿಜಾಬ್ ವಿವಾದ'  ಉಡುಪಿ ಜಿಲ್ಲೆಯ ಇತರ ಹಲವು ಕಾಲೇಜುಗಳಿಗೆ ಹರಡಿದೆ. ಶನಿವಾರ, ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ಸುಮಾರು 200 ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಧರಿಸಿ 'ಜೈ ಶ್ರೀ ರಾಮ್' ಎಂಬ ಘೋಷಣೆ ಕೂಗುತ್ತಾ ಕಾಲೇಜಿಗೆ ಬಂದರು. 

published on : 5th February 2022

ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವು, ರಾತ್ರಿ ಕರ್ಫ್ಯೂ ಮುಂದುವರಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವುಗೊಳಿಸಲಾಗುತ್ತಿದ್ದು, ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಹೇಳಿದ್ದಾರೆ.

published on : 27th January 2022

ಮೇಕೆದಾಟು ಪಾದಯಾತ್ರೆ ತಾತ್ಕಾಲಿಕ ಸ್ಥಗಿತ, ಕೊರೋನಾ 3ನೇ ಅಲೆ ತಗ್ಗಿದ ನಂತರ ಮುಂದುವರಿಸುತ್ತೇವೆ: ಸಿದ್ದರಾಮಯ್ಯ

ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಜನರ ಆರೋಗ್ಯ ಹಿತದೃಷ್ಟಿಯಿಂದ ಜವಾಬ್ದಾರಿಯುತ ರಾಷ್ಟ್ರಪಕ್ಷವಾಗಿ ಇವತ್ತು ರಾಮನಗರದಿಂದ ಮುಂದುವರಿಯಬೇಕಾಗಿದ್ದ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಲಾಗಿದೆ ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

published on : 13th January 2022

10 ನೇ ತರಗತಿ, ಪಿಯುಸಿಗೆ ಆಫ್‌ಲೈನ್ ತರಗತಿ ಮುಂದುವರಿಕೆ: ಸಚಿವ ಬಿ.ಸಿ. ನಾಗೇಶ್

ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳದೊಂದಿಗೆ 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪೋಷಕರು ತಮ್ಮ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆತಂಕದಲ್ಲಿದ್ದಾರೆ. ಆದಾಗ್ಯೂ, ಈ ತರಗತಿಗಳಿಗೆ ಆಫ್ ಲೈನ್ ಪಾಠಗಳು ಮುಂದುವರೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.

published on : 10th January 2022

ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿ ಮುಂದುವರಿಕೆ: ಎರಡು ವರ್ಷ ಗುತ್ತಿಗೆ ವಿಸ್ತರಣೆ

ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಪುನರ್ ಆಯ್ಕೆಯಾಗಿದ್ದಾರೆ. ಮಾಜಿ ಆಟಗಾರ ಕಪೀಲ್ ದೇವ್, ಅಂಶುಮನ್ ಗಾಯಕ್ ವಾಡ್ ಮತ್ತು ಶಾಂತ ರಂಗಸ್ವಾಮಿ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಇಂದು ಅವರ ಗುತ್ತಿಗೆ ಅವಧಿಯನ್ನು 2021ರವರೆಗೂ ವಿಸ್ತರಿಸಿದೆ.

published on : 16th August 2019

ರಾಶಿ ಭವಿಷ್ಯ