- Tag results for Cooking
![]() | ದೆಹಲಿ: ಪೈಪ್ ಮೂಲಕ ಅಡುಗೆ ಅನಿಲ ಬೆಲೆ ಪ್ರತಿ ಯೂನಿಟ್ಗೆ 2.63 ರೂ. ಹೆಚ್ಚಳರಾಷ್ಟ್ರ ರಾಜಧಾನಿ ಮತ್ತು ಅಕ್ಕಪಕ್ಕದ ನಗರಗಳಲ್ಲಿ ಪೈಪ್ಲೈನ್ ಮೂಲಕ ಅಡುಗೆ ಅನಿಲದ ಬೆಲೆಯನ್ನು ಶುಕ್ರವಾರ ಪ್ರತಿ ಯೂನಿಟ್ಗೆ 2.63 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದು ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡನೇ ದರ... |
![]() | ನಾಪತ್ತೆಯಾಗಿದ್ದ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಮತ್ತೆ ಕೆಲಸಕ್ಕೆ ಹಾಜರು; ಅಡುಗೆ ಅನಿಲ ವಿತರಣೆಗೆ ಆದೇಶಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಜನರ ಮೂಲಭೂತ ಅಗತ್ಯಗಳನ್ನು ಪೂರೈಸಲು ವಿಫಲವಾದ ಶ್ರೀಲಂಕಾ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಜನ ತಮ್ಮ ಕಚೇರಿ ಮತ್ತು ಅಧಿಕೃತ ನಿವಾಸ ಎರಡನ್ನೂ ಆಕ್ರಮಿಸಿಕೊಂಡ ನಂತರ... |
![]() | ದಿನನಿತ್ಯ ಬಳಕೆಯ ಅಡುಗೆ ಎಣ್ಣೆ ದರ 10 ರೂ. ಇಳಿಕೆ ಮಾಡಲು ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗುರುವಾರ ಕೂಡ ಸತತವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್ಗೆ 100 ಡಾಲರ್ ಗಿಂತ ಕೆಳಗೆ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಸಂಭಾವ್ಯ ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ಕುಸಿತ ತೈಲ ಬೇಡಿಕೆ ಮೇಲೆ ಪರಿಣಾಮವನ್ನುಂಟುಮಾಡುವ ಸಾಧ್ಯತೆಯಿದೆ. |
![]() | |
![]() | |
![]() | |
![]() | |
![]() | ವಿಜಯವಾಡ: ಪತ್ನಿ ರುಚಿಯಾಗಿ ಅಡುಗೆ ಮಾಡುತ್ತಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಪತಿ!ಪತ್ನಿ ರುಚಿಯಾಗಿ ಅಡುಗೆ ಮಾಡುತ್ತಿಲ್ಲವೆಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೆಡನಾ ಪೊಲೀಸ್ ಠಾಣಾ ವ್ಯಾಪ್ತಿಯ ಗುಡೂರು ಮಂಡಲದ ಪಿಂಡಿವಾನಿಪಾಲೆಂ ಗ್ರಾಮದಲ್ಲಿ ನಡೆದಿದೆ |
![]() | ಉಕ್ರೇನ್ ವಿರುದ್ಧ ಯುದ್ಧ ಹಿನ್ನೆಲೆ, ರಷ್ಯಾದಲ್ಲಿ ಅಡುಗೆ ಅನಿಲ ಬೆಲೆಯಲ್ಲಿ ನಾಲ್ಕು ಪಟ್ಟು ಹೆಚ್ಚಳ!ಉಕ್ರೇನ್ ವಿರುದ್ಧ ಯುದ್ದದ ಕಾರಣದಿಂದಾಗಿ ರಷ್ಯಾದಲ್ಲಿ ಅಡುಗೆ ಅನಿಲ ಬೆಲೆಯಲ್ಲಿ ತೀವ್ರ ರೀತಿಯ ಹೆಚ್ಚಳವಾಗಿದೆ. 2019ರಿಂದ ಒಂದಲ್ಲಾ ಒಂದು ಕಾರಣದಿಂದಾಗಿ ಅಡುಗೆ ಅನಿಲ ದರದಲ್ಲಿ ಏರಿಕೆಯಾಗುತ್ತಲೇ ಇದೆ. |
![]() | ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 250 ರೂ. ಏರಿಕೆ19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಶುಕ್ರವಾರದಿಂದಲೇ ಜಾರಿಗೆ ಬರಲಿದೆ. |
![]() | ಅಡುಗೆ ಎಣ್ಣೆ ಅನಧಿಕೃತ ದಾಸ್ತಾನು ಮಾಡುವವರ ವಿರುದ್ಧ ಕ್ರಮ: ಅಧಿಕಾರಿಗಳ ಎಚ್ಚರಿಕೆ‘ರಷ್ಯಾ– ಉಕ್ರೇನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಲಾಭ ಮಾಡಿಕೊಳ್ಳಲು ಅಡುಗೆ ಎಣ್ಣೆಯನ್ನು ಅನಧಿಕೃತ ದಾಸ್ತಾನು ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. |
![]() | |
![]() | ಗ್ರಾಹಕರಿಗೆ ಸಿಹಿಸುದ್ದಿ: ಕಚ್ಚಾ ತಾಳೆ ಎಣ್ಣೆ ಆಮದು ಸುಂಕ ಕಡಿತಗೊಳಿಸಿದ ಕೇಂದ್ರ; ಎಣ್ಣೆ ದರ ಮತ್ತಷ್ಟು ಇಳಿಕೆ ಸಾಧ್ಯತೆಗಗನಕ್ಕೇರಿದ್ದ ಅಡುಗೆ ತೈಲದರ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರ ಕಚ್ಚಾ ತಾಳೆ ಎಣ್ಣೆ ಆಮದು ಸುಂಕ ಕಡಿತಗೊಳಿಸಿದೆ. |
![]() | |
![]() |