- Tag results for Cooking oil price
![]() | ದಿನನಿತ್ಯ ಬಳಕೆಯ ಅಡುಗೆ ಎಣ್ಣೆ ದರ 10 ರೂ. ಇಳಿಕೆ ಮಾಡಲು ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗುರುವಾರ ಕೂಡ ಸತತವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್ಗೆ 100 ಡಾಲರ್ ಗಿಂತ ಕೆಳಗೆ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಸಂಭಾವ್ಯ ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ಕುಸಿತ ತೈಲ ಬೇಡಿಕೆ ಮೇಲೆ ಪರಿಣಾಮವನ್ನುಂಟುಮಾಡುವ ಸಾಧ್ಯತೆಯಿದೆ. |