- Tag results for Cops killed
![]() | ಪಾಕ್ ಚೆಕ್‌ಪೋಸ್ಟ್ ಮೇಲೆ ಉಗ್ರರ ದಾಳಿ, ಇಬ್ಬರು ಪೊಲೀಸರ ಹತ್ಯೆಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಧೇರಿ ಜರ್ದಾದ್ ಚೆಕ್ ಫೋಸ್ಟ್ ಮೇಲೆ ಉಗ್ರರು ದಾಳಿ ಮಾಡಿದ ನಂತರ ಇಬ್ಬರು ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದು, ಮತ್ತೋರ್ವರು ಗಾಯಗೊಂಡಿದ್ದಾರೆ ಎಂದು ದಿ ನ್ಯೂಸ್ ಇಂಟರ್‌ನ್ಯಾಶನಲ್ ವರದಿ ಮಾಡಿದೆ. |
![]() | ಮೇಘಾಲಯ ಪೊಲೀಸರಿಂದ ಮಾಜಿ ಬಂಡುಕೋರ ನಾಯಕನ ಹತ್ಯೆ: ವರದಿಮೇಘಾಲಯ ಮಾಜಿ ಬಂಡುಕೋರ ನಾಯಕ ಚೆರಿಸ್ಟರ್‌ಫೀಲ್ಡ್ ಥಾಂಗ್‌ಖೀವ್ ಅವರನ್ನು ಮೇಘಾಲಯ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಏಕವ್ಯಕ್ತಿ ತನಿಖಾ ಆಯೋಗ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ.... |
![]() | ಮಧ್ಯ ಪ್ರದೇಶ: ಕಳ್ಳ ಬೇಟೆಗಾರರ ಗುಂಡಿನ ದಾಳಿಗೆ ಸಬ್ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸರು ಬಲಿಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ 7 ರಿಂದ 8 ಕಳ್ಳ ಬೇಟೆಗಾರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. |