- Tag results for Corbevax
![]() | ಕೊರೊನಾ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್: ಕೇಂದ್ರ ಅನುಮೋದನೆಕೋವಿಶೀಲ್ಡ್ ಅಥವಾ ಕೋವಾಕ್ಸಿನ್ನಿಂದ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ಆಗಿ ಬಯಲಾಜಿಕಲ್ ಇ ಸಂಸ್ಥೆಯ ಕಾರ್ಬೆವಾಕ್ಸ್ ಅನ್ನು ಬಳಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. |
![]() | ಕೋವಿಡ್-19 ಬೂಸ್ಟರ್ ಡೋಸ್ ಆಗಿ ಕೋರ್ವೆವ್ಯಾಕ್ಸ್ ಗೆ ಕೇಂದ್ರದ ಅನುಮೋದನೆ; ಬೇರೆ ಲಸಿಕೆಗಳೊಂದಿಗೂ ಬಳಸಬಹುದುಕೋರ್ಬೆವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಡಿಸಿಜಿಐ ವೈವಿಧ್ಯಮಯ ಬೂಸ್ಟರ್ ಡೋಸ್ ನ್ನಾಗಿ ಬಳಕೆ ಮಾಡುವುದಕ್ಕೆ ಅನುಮೋದನೆ ನೀಡಿದೆ ಎಂದು ಬಯಾಲಾಜಿಕಲ್ ಇ ಲಿಮಿಟೆಡ್ ಹೇಳಿದೆ. |
![]() | 6-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್, 5-12 ವರ್ಷ ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ!ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ 4ನೇ ಅಲೆಯ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ 6ರಿಂದ 12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಿಕೆಗೆ ಕೇಂದ್ರ ಔಷಧ ನಿಯಂತ್ರಣ ಮಂಡಳಿ (ಡಿಸಿಜಿಐ) ಅನುಮೋದನೆ ನೀಡಿದೆ. |
![]() | 5-11 ವರ್ಷದೊಳಗಿನ ಮಕ್ಕಳಿಗೆ ಬಯೋಲಾಜಿಕಲ್ ಇ' ಲಸಿಕೆ ಕಾರ್ಬೆವಾಕ್ಸ್ ತುರ್ತು ಬಳಕೆಗೆ ಕೇಂದ್ರ ತಜ್ಞರ ಸಮಿತಿ ಶಿಫಾರಸು5 ರಿಂದ 11 ವರ್ಷದೊಳಗಿನ ಮಕ್ಕಳಿಗೆ ಬಯೋಲಾಜಿಕಲ್ ಇ ಕೋವಿಡ್ ಲಸಿಕೆ ಕಾರ್ಬೆವಾಕ್ಸ್ ತುರ್ತು ಬಳಕೆಗೆ ಕೇಂದ್ರ ಉನ್ನತ ಔಷಧ ಪ್ರಾಧಿಕಾರದ ತಜ್ಞರ ಸಮಿತಿ ಶಿಫಾರಸು ಮಾಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. |
![]() | ಬಯಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆದೇಶದಲ್ಲಿ ಬಳಕೆಯಲ್ಲಿರುವ ಕೋವಿಡ್ ಲಸಿಕೆಗಳ ಪಟ್ಟಿಗೆ ಮತ್ತೊಂದು ಲಸಿಕೆ ಸೇರ್ಪಡೆಯಾಗಿದ್ದು, 12-18 ವರ್ಷದೊಳಗಿನವರಿಗೆ ತುರ್ತು ಬಳಕೆ ಮಾಡಲು ಬಯಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಅನುಮೋದನೆ ನೀಡಿದೆ. |
![]() | 5 ಕೋಟಿ ಕೋರ್ಬೆವ್ಯಾಕ್ಸ್ ಕೋವಿಡ್ ಲಸಿಕೆ ಖರೀದಿಗೆ ಕೇಂದ್ರ ಆದೇಶ; ಪ್ರತಿ ಲಸಿಕೆಗೆ 145 ರೂಪಾಯಿಕೇಂದ್ರ ಸರ್ಕಾರ 5 ಕೋಟಿ ಕೋರ್ಬೆವ್ಯಾಕ್ಸ್ ಕೋವಿಡ್ ಲಸಿಕೆ ಖರೀದಿಗೆ ಆದೇಶ ಹೊರಡಿಸಿದೆ. |
![]() | ಕೋವಿಡ್-19: ಮೊಲ್ನುಪಿರವಿರ್ ಮಾತ್ರೆ, ಕೋವೋವ್ಯಾಕ್ಸ್, ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಅನುಮೋದನೆಓಮಿಕ್ರಾನ್ ಭೀತಿ ನಡುವೆಯೇ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೋವೊವ್ಯಾಕ್ಸ್ ಮತ್ತು ಬಯಾಲಾಜಿಕಲ್ ಇ ಸಂಸ್ಥೆಯ ಕೋರ್ಬೆವ್ಯಾಕ್ಸ್ ಕೋವಿಡ್–19 ತಡೆ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. |
![]() | ಕೋವಿಡ್-19: ಮೊಲ್ನುಪಿರವಿರ್ ಮಾತ್ರೆ, ಕೋವೋವ್ಯಾಕ್ಸ್, ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಔಷಧ ಪ್ರಾಧಿಕಾರ ಶಿಫಾರಸುಓಮಿಕ್ರಾನ್ ಭೀತಿ ನಡುವೆಯೇ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೋವೊವ್ಯಾಕ್ಸ್ ಮತ್ತು ಬಯಾಲಾಜಿಕಲ್ ಇ ಸಂಸ್ಥೆಯ ಕೋರ್ಬೆವ್ಯಾಕ್ಸ್ ಕೋವಿಡ್–19 ತಡೆ ಲಸಿಕೆಗಳ ತುರ್ತು ಬಳಕೆಗೆ ಕೆಲವು ಷರತ್ತು ಆಧಾರದ ಮೇಲೆ ಅನುಮತಿ ನೀಡಲು ಶಿಫಾರಸು ಮಾಡಿದೆ. |
![]() | ನವೆಂಬರ್ ಅಂತ್ಯಕ್ಕೆ ಕೊರ್ಬೆವ್ಯಾಕ್ಸ್ ಲಸಿಕೆ ಬಿಡುಗಡೆ: ಬಯೋಲಾಜಿಕಲ್ ಇ ಲಿಮಿಟೆಡ್ರಾಷ್ಟ್ರವ್ಯಾಪಿ ನಡೆಯುತ್ತಿರುವ ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವುದಕ್ಕೆ ಹೊಸ ಲಸಿಕೆಗಳ ಆಗಮನ ಸಹಕಾರಿಯಾಗಿದೆ. |
![]() | ಭಾರತಕ್ಕೆ ಶೀಘ್ರದಲ್ಲೇ ಮತ್ತೊಂದು ಕೋವಿಡ್ ಲಸಿಕೆ: ಸೆಪ್ಟೆಂಬರ್ ನಲ್ಲಿ 'ಕೊರ್ಬೆವ್ಯಾಕ್ಸ್' ಲಸಿಕೆ ಬಿಡುಗಡೆಭಾರತಕ್ಕೆ ಮತ್ತೊಂದು ಕೋವಿಡ್ ಲಸಿಕೆ ಲಭಿಸುವ ಸಾಧ್ಯತೆ ನಿಚ್ಚಳವಾಗಿದ್ದು, ಶೀಘ್ರದಲ್ಲೇ ಬಯೋಲಾಜಿಕಲ್ ಇ ಸಂಸ್ಥೆಯ 'ಕೊರ್ಬೆವ್ಯಾಕ್ಸ್' ಕೋವಿಡ್ ಲಸಿಕೆ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಲಿದೆ. |