- Tag results for Corona
![]() | ಬೆಂಗಳೂರಿನಲ್ಲಿ 3 ವರ್ಷಗಳ ಬಳಿಕ ಶೂನ್ಯ ಕೋವಿಡ್ ಪ್ರಕರಣ ದಾಖಲುಸಾಂಕ್ರಾಮಿಕ ರೋಗ ಆರಂಭವಾದ ಸುಮಾರು 3 ವರ್ಷಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಶೂನ್ಯ ಕೋವಿಡ್ ಪ್ರಕರಣಗಳು ದಾಖಲಾಗಿವೆ. |
![]() | ಕೋವಿಡ್-19: ದೇಶದಲ್ಲಿಂದು 1,331 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,331 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ, 11 ಮಂದಿ ಸಾವುದೇಶದಲ್ಲಿಂದು ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,839 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು 2,380 ಹೊಸ ಪ್ರಕರಣಗಳು ಪತ್ತೆ, 15 ಮಂದಿ ಸಾವುದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,380 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 27,212 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. |
![]() | ಪಟ್ಟಾಭಿಷೇಕ: ಪ್ರಮಾಣ ವಚನ ಸ್ವೀಕರಿಸಿದ ಬ್ರಿಟನ್ ರಾಜ ಚಾರ್ಲ್ಸ್ಬ್ರಿಟನ್ ನ ರಾಜ 3 ನೇ ಚಾರ್ಲ್ಸ್ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ನಡೆಯಿತು. |
![]() | ಇಂದು ಲಂಡನ್ ನಲ್ಲಿ ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ: ಉಪ ರಾಷ್ಟ್ರಪತಿ ಭಾಗಿಲಂಡನ್ನ ವೆಸ್ಟ್‌ಮಿನಿಸ್ಟರ್ ಅಬ್ಬೆಯಲ್ಲಿ ಇಂದು ಶನಿವಾರ ಕಿಂಗ್ ಚಾರ್ಲ್ಸ್ IIIರ (King Charles III) ಪಟ್ಟಾಭಿಷೇಕ ಸಮಾರಂಭ ನಡೆಯಲಿದ್ದು, ವೈಭೋವೇಪೇತ ಸಮಾರಂಭ ಸಾವಿರ ವರ್ಷಗಳ ಹಿಂದಿನ ಧಾರ್ಮಿಕ ಸಮಾರಂಭವನ್ನು ನೆನಪಿಸಲಿದೆ. |
![]() | ಕೋವಿಡ್-19 ಇಳಿಕೆ: ದೇಶದಲ್ಲಿಂದು 2,961 ಹೊಸ ಸೋಂಕು ಪ್ರಕರಣ, 17 ಮಂದಿ ಸಾವುದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,961 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 30,041ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. |
![]() | ಬೆಂಗಳೂರಿಗೆ ಬಂದಿರುವುದು ಕೊರೋನಾ ವೈರಸ್ಸಾ ಅಥವಾ ಮೋದಿನಾ?: ಕಾಂಗ್ರೆಸ್ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುತ್ತಿದ್ದು, ಈ ನಡುವಲ್ಲೇ ಪೊಲೀಸರ ಸೂಚನೆಗಳ ಕುರಿತು ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. |
![]() | ಕೋವಿಡ್-19 ಪ್ರಕರಣಗಳ ಇಳಿಕೆ: ದೇಶದಲ್ಲಿಂದು 3,611 ಹೊಸ ಸೋಂಕು ಪ್ರಕರಣ, ಸಾವಿನ ಸಂಖ್ಯೆ ಅಧಿಕದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3,611 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 36,244 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಕೋವಿಡ್-19: ಭಾರತದಲ್ಲಿಂದು 3,720 ಹೊಸ ಕೇಸ್ ಪತ್ತೆ, 20 ಮಂದಿ ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,720 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 3,325 ಹೊಸ ಪ್ರಕರಣ ಪತ್ತೆ, ಕೇರಳದಲ್ಲಿ 7 ಸೇರಿದಂತೆ 17 ಮಂದಿ ಸಾವುದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಕೋವಿಡ್'ನಿಂದ ಸತ್ತವರ ಲೆಕ್ಕವಿಲ್ಲ, ಜನ ಬೈದಿದ್ದು ಮಾತ್ರ ಪ್ರಧಾನಿ ಮೋದಿ ಬಳಿ ಲೆಕ್ಕವಿದೆ: ಕಾಂಗ್ರೆಸ್ಕೋವಿಡ್ ನಿಂತ ಸತ್ತವರ ಲೆಕ್ಕವಿಲ್ಲ, ಆತ್ಮಹತ್ಯೆ ಮಾಡಿಕೊಂಡ ರೈತರ ಲೆಕ್ಕವಿಲ್ಲ. ಆದರೆ, ಜನರು ಬೈದಿದ್ದು ಮಾತ್ರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಲೆಕ್ಕವಿದೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಗಿದೆ. |
![]() | ಕೋವಿಡ್ ಪ್ರಕರಣಗಳ ಇಳಿಕೆ; ದೇಶದಲ್ಲಿಂದು 4,282 ಹೊಸ ಪ್ರಕರಣ ಪತ್ತೆ, 14 ಮಂದಿ ಸಾವುಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,282 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 47,246ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. |
![]() | ಕೋವಿಡ್-19: ಭಾರತದಲ್ಲಿಂದು 5,874 ಹೊಸ ಕೋಸ್ ಪತ್ತೆ, 25 ಮಂದಿ ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,874 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 25 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್: ಭಾರತದಲ್ಲಿಂದು 7,171 ಹೊಸ ಕೇಸ್ ಪತ್ತೆ, 40 ಮಂದಿ ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,171 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. |