- Tag results for Corona Vaccine
![]() | 18 ದಿನಗಳಲ್ಲಿ 41 ಲಕ್ಷಕ್ಕೂ ಹೆಚ್ಚು ಕೊರೋನಾ ವಾರಿಯರ್ಸ್ ಗೆ ಕೊರೋನಾ ಲಸಿಕೆ: ದಾಖಲೆ ಬರೆದ ಭಾರತಭಾರತದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿಯಾನ ವಿಶ್ವದಲ್ಲೇ ಹೊಸ ದಾಖಲೆಯಾಗಿದೆ. ಕೇವಲ 6 ದಿನಗಳಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. |
![]() | 8 ದಿನಗಳಲ್ಲಿ ದೇಶಾದ್ಯಂತ 14 ಲಕ್ಷ ಜನರಿಗೆ ಕೊರೋನಾ ಲಸಿಕೆ: ಆರೋಗ್ಯ ಸಚಿವಾಲಯದೇಶದಲ್ಲಿ ಕೊರೋನಾ ಲಸಿಕೆ ಐತಿಹಾಸಿಕ ಅಭಿಯಾನ ಆರಂಭವಾಗಿದ್ದು, ಇಲ್ಲಿಯವರೆಗೂ ಒಟ್ಟು 14 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಭಾರತದ ಲಸಿಕೆಗೆ ಹೆಚ್ಚಿದ ಬೇಡಿಕೆ: ಲಸಿಕೆಯನ್ನು ಸಂಜೀವಿನಿ ಹೊತ್ತ ಹನುಮಂತನಿಗೆ ಹೋಲಿಸಿ ಬ್ರೆಜಿಲ್ ಅಧ್ಯಕ್ಷ ಧನ್ಯವಾದ!ವಿವಿಧ ದೇಶಗಳಿಗೆ ಪ್ರಾಣ ರಕ್ಷಕ ಕೊರೊನಾ ಲಸಿಕೆ ಭಾರತ ರಫ್ತು ಮಾಡುತ್ತಿದ್ದು, ಇದೀಗ ಬ್ರೆಜಿಲ್ ಗೂ ಕೊವಿಶೀಲ್ಡ್ ವ್ಯಾಕ್ಸಿನ್ ಪೂರೈಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಎ ಬೋಲ್ಸನಾರೋ ಅವರು ಭಾರತಕ್ಕೆ ವಿಭಿನ್ನ ರೀತಿಯಲ್ಲಿ ಧನ್ಯವಾದಗಳನ್ನು ಹೇಳಿದ್ದಾರೆ. |
![]() | ರಾಜ್ಯದಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ಪೂರ್ಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ಕೊರೋನಾ ಪರಿಸ್ಥಿತಿ, ಲಸಿಕೆ ಬಿಡುಗಡೆ ಕುರಿತು ಸಿಎಂಗಳ ಸಭೆ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿಭಾರತ ಅತಿ ದೊಡ್ಡ ಲಸಿಕೆ ವಿತರಣೆ ಅಭಿಯಾನಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಲಸಿಕೆ ವಿತರಣೆ ಹಾಗೂ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಜ.11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. |
![]() | ಕೊರೊನಾ ಲಸಿಕೆ ಹಂಚಿಕೆ: ಜ.11ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆಇಡೀ ವಿಶ್ವಕ್ಕೇ ಮಾರಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೊನಾ ವೈರಸ್'ಗೆ ಲಸಿಕೆ ನೀಡುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ಶಿವಮೊಗ್ಗದಲ್ಲಿ ನಾಲ್ಕು ಕೊರೋನಾ ಲಸಿಕಾ ಸಂಗ್ರಹ ಕೇಂದ್ರ ಸ್ಥಾಪನೆಕೊರೋನಾ ಲಸಿಕೆ ತಯಾರಾದ ನಂತರ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. |
![]() | ಫಿಜರ್ ಬೆನ್ನಲ್ಲೇ, ಕೊರೋನಾ ಲಸಿಕೆ ತುರ್ತು ಬಳಕೆಗೆ ಅನುಮತಿ ಕೇಳಿದ ಸೆರಮ್ ಇನ್ಸ್ ಟಿಟ್ಯೂಟ್!ಕೊರೊನಾ ವೈರಸ್ ಸೋಂಕಿಗೆ ಲಸಿಕೆ ತಯಾರಿಸುವ ವಿದೇಶಿ ಕಂಪನಿ ಫಿಜರ್-ಬಯೋಟೆಕ್ ನಂತರ, ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಕೂಡ ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. |
![]() | ಇಡೀ ದೇಶದ ಜನತೆಗೆ ಕೊರೋನಾ ಲಸಿಕೆ ನೀಡುತ್ತೇವೆಂದು ಹೇಳಿಯೇ ಇಲ್ಲ: ಉಲ್ಟಾ ಹೊಡೆದ ಕೇಂದ್ರ ಸರ್ಕಾರ!ಕೊರೋನಾ ಲಸಿಕೆ ಬಂದ ನಂತರ ದೇಶದ ಎಲ್ಲ ಜನರಿಗೆ ಲಸಿಕೆ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಜನರಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶಾಕ್ ನೀಡಿದೆ. |
![]() | ಕೋವಿಡ್ ಲಸಿಕೆಗಾಗಿ 1.5 ಲಕ್ಷ ಆರೋಗ್ಯ ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸಿದ ಬಿಬಿಎಂಪಿಕೊರೋನಾ ಲಸಿಕೆಗಾಗಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಸುಮಾರು ಒಂದೂವರೆ ಲಕ್ಷ ಆರೋಗ್ಯ ಕಾರ್ಯಕರ್ತರ ಪಟ್ಟಿಯನ್ನು ಸಿದ್ಧ ಪಡಿಸಿದೆ. |
![]() | ಜೈಡಸ್ ಕ್ಯಾಡಿಲಾ ಪ್ರಯತ್ನಗಳಿಗೆ ಸಂಪೂರ್ಣ ಬೆಂಬಲ: ಪ್ರಧಾನಿ ಮೋದಿಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತ್ನ ಅಹಮದಾಬಾದ್ ನಲ್ಲಿರುವ ಜೈಡಸ್ ಬಯೋಟೆಕ್ ಪಾರ್ಕ್ನಲ್ಲಿ ಕೋವಿಡ್ - 19 ಲಸಿಕೆ ತಯಾರಿಕೆಯನ್ನು ಶನಿವಾರ ಪರಿಶೀಲಿಸಿದರು. ಲಸಿಕೆ ತಯಾರಿಸಲು ತೊಡಗಿಸಿಕೊಂಡಿರುವ ವಿಜ್ಞಾನಿಗಳನ್ನು ಅವರು ಅಭಿನಂದಿಸಿದ್ದಾರೆ. |
![]() | ಕೊರೋನಾ ಲಸಿಕೆ: ಮೈಸೂರಿನಲ್ಲಿ 30 ಸಾವಿರ ಕೊರೋನಾ ವಾರಿಯರ್ಸ್ ಗೆ ಆದ್ಯತೆವೈದ್ಯರು, ನರ್ಸ್,ಹಾಗೂ ಆರೋಗ್ಯ ಕಾರ್ಯಕರ್ತರು ಮತ್ತು ಲ್ಯಾಬ್ ಟೆಕ್ನಿಷಿಯನ್ ಗಳು ಸೇರಿದಂತೆ ಒಟ್ಟು 30 ಸಾವಿರ ಕೊರೋನಾ ವಾರಿಯರ್ಸ್ ಮೈಸೂರಿನಲ್ಲಿ ಲಸಿಕೆ ಹಾಕಿಸಿಕೊಳ್ಳಲಿದ್ದಾರೆ. |
![]() | ಕೊರೋನಾ ಲಸಿಕೆ ವಿಚಾರದಲ್ಲಿ ರಾಜಕೀಯ ಹೇಳಿಕೆಗಳನ್ನು ನಂಬಬೇಡಿ: ಡಾ. ಯತೀಂದ್ರ ಸಿದ್ದರಾಮಯ್ಯಕೇಂದ್ರ ಸರ್ಕಾರ ಮತ್ತು ಡಬ್ಲ್ಯೂಎಚ್ಒ ಘೋಷಣೆ ಮಾಡುವವರೆಗೂ ಕೊರೋನಾ ಲಸಿಕೆ ವಿಚಾರದಲ್ಲಿ ಯಾವುದೇ ಔಷಧಿ ಕಂಪನಿಯ ಹೇಳಿಕೆಗಳನ್ನು ನಂಬಬಾರದು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | ಚಿತ್ರದುರ್ಗದಲ್ಲಿ ಕೊರೋನಾ ಲಸಿಕೆ ದಾಸ್ತಾನು ಕೇಂದ್ರ ಸ್ಥಾಪನೆ ಶೀಘ್ರಚಿತ್ರದುರ್ಗದಲ್ಲಿ ಲಸಿಕೆ ಸಂಗ್ರಹ ಕೇಂದ್ರ ಸ್ಥಾಪನೆಯಾಗುವುದರಿಂದ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಮತ್ತು ಕೊಪ್ಪಳ ಸೇರಿದಂತೆ ನೆರೆಹೊರೆಯ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲು ಸಾಧ್ಯವಾಗುತ್ತದೆ |
![]() | ದೇಶದ ಪ್ರತಿಯೊಬ್ಬರಿಗೂ ‘ಲಸಿಕೆ’ ಪೂರೈಕೆ; ಪ್ರಧಾನಿ ಮೋದಿ ಭರವಸೆದೇಶದಲ್ಲಿ ಕೊರೊನಾ ಲಸಿಕೆ ಲಭ್ಯವಾದ ನಂತರ ಎಲ್ಲರಿಗೂ ಲಸಿಕೆ ಪೂರೈಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. |