- Tag results for Corona positive
![]() | ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೋನಾ ಪಾಸಿಟಿವ್ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರು ಮೊನ್ನೆ ಮೇಕೆದಾಟು ಸಂಗಮದಲ್ಲಿ ಆರಂಭವಾಗಿದ್ದ ಮೇಕೆದಾಟು ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಉಳಿದ ನಾಯಕರ ಜೊತೆ ಕೂಡ ಹೆಜ್ಜೆ ಹಾಕಿದ್ದರು. |
![]() | ಸಿಎಂ ಸೇರಿದಂತೆ ಸಂಪುಟದ ನಾಲ್ವರು ಸಚಿವರಿಗೆ ಕೊರೋನಾ: ಜೆ ಸಿ ಮಾಧುಸ್ವಾಮಿಗೆ ಪಾಸಿಟಿವ್, ಇಂದು ಮುಖ್ಯಮಂತ್ರಿ ಮಹತ್ವದ ಸಭೆಕೊರೋನಾ ಮೂರನೇ ಅಲೆಯ ಹರಡುವಿಕೆ ಈ ಹಿಂದಿನ ಎರಡು ಅಲೆಗಳಿಗಿಂತ ತೀವ್ರವಾಗಿದೆ. ಈ ಬಾರಿ ಅನೇಕ ಮಂದಿ ಗಣ್ಯರು, ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. |
![]() | ಹುಬ್ಬಳ್ಳಿಯಲ್ಲಿ ಕೊರೋನಾ ಆರ್ಭಟ: 2 ದಿನಗಳಲ್ಲಿ 18 ವಿದ್ಯಾರ್ಥಿಗಳಿಗೆ ಸೋಂಕುಕಳೆದ ಎರಡು ದಿನಗಳ ಅವಧಿಯಲ್ಲಿ ಹುಬ್ಬಳ್ಳಿ ನಗರದ 18 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ಲಕ್ಷಣರಹಿತರಾಗಿದ್ದಾರೆ ಮತ್ತು ನಗರದಲ್ಲಿ ಮನೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ . |
![]() | ಬೆಂಗಳೂರಿನಲ್ಲಿ 4,324 ಸೇರಿ ರಾಜ್ಯದಲ್ಲಿ 5,031 ಮಂದಿಗೆ ಇಂದು ಕೊರೋನಾ ಸೋಂಕು; 1 ಸಾವುಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ರಾಜ್ಯದಲ್ಲೇ ಅತಿ ಹೆಚ್ಚಾಗಿದ್ದು ಒಂದೇ ದಿನ 4,324 ಮಂದಿಗೆ ಸೋಂಕು ತಗುಲಿದೆ. |
![]() | ಅಮೆರಿಕದಲ್ಲಿ ಒಂದೇ ದಿನ 10 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ: ಕೈಮೀರಿ ಹೋಗುತ್ತಿರುವ ಕೋವಿಡ್ ಸೋಂಕಿನ ಪ್ರಮಾಣಅಮೆರಿಕದಲ್ಲಿ ಓಮಿಕ್ರಾನ್ ದಿನೇ ದಿನೇ ಹೆಚ್ಚಳವಾಗುತ್ತಿರುವುದರ ಮಧ್ಯೆ ನಿನ್ನೆ ಒಂದೇ ದಿನ 10 ಲಕ್ಷಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ವರದಿಯಾಗಿದೆ. |