- Tag results for Corona virus
![]() | ಕೋವಿಡ್-19 ಲಸಿಕೆಯನ್ನು ಯಾರು ಬಳಸಬಹುದು, ಯಾರು ಬಳಸುವಂತಿಲ್ಲ: ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಕೋವಿಡ್-19 ಲಸಿಕೆ ಅಭಿಯಾನ ದೇಶದಲ್ಲಿ ನಾಳೆ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಲಸಿಕೆಯನ್ನು ಯಾರು ಬಳಸಬಹುದು, ಯಾರು ಬಳಸಬಾರದು ಎಂಬ ಬಗ್ಗೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ. |
![]() | ಕೋವಿಡ್-19 ಲಸಿಕೆಯ 2 ಡೋಸ್ ಗಳ ಮಧ್ಯೆ 28 ದಿನಗಳ ಅಂತರ, 14 ದಿನಗಳ ನಂತರ ಅದರ ಪರಿಣಾಮ: ಕೇಂದ್ರ ಸರ್ಕಾರಕೋವಿಡ್-19 ಲಸಿಕೆ ನೀಡಲು ಎರಡು ಡೋಸ್ ಗಳ ಮಧ್ಯೆ 28 ದಿನಗಳ ಅಂತರವಿದ್ದು, ಲಸಿಕೆಯ ಪರಿಣಾಮ ಎರಡನೇ ಡೋಸ್ ನೀಡಿದ 14 ದಿನಗಳ ನಂತರ ಕಂಡುಬರಲಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. |
![]() | ಶ್ರೀಮಂತ ರಾಷ್ಟ್ರಗಳು ಕೊರೋನಾ ಲಸಿಕೆಗಾಗಿ ದುಂಬಾಲು ಬೀಳುವುದನ್ನು ಬಿಡಬೇಕು: ವಿಶ್ವ ಆರೋಗ್ಯ ಸಂಸ್ಥೆಕೋವಿಡ್-19 ಲಸಿಕೆ ತಯಾರಕರು ಮತ್ತು ಅವುಗಳನ್ನು ಖರೀದಿಸುವ ಶ್ರೀಮಂತ ರಾಷ್ಟ್ರಗಳು ದ್ವಿಪಕ್ಷೀಯ ಒಪ್ಪಂದಗಳನ್ನು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಒತ್ತಾಯಿಸಿದೆ. |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಬೆಂಗಳೂರಿನಲ್ಲಿ 479 ಸೇರಿ ರಾಜ್ಯದಲ್ಲಿ 970 ಸೋಂಕು ಪತ್ತೆ; 3 ಸಾವುರಾಜ್ಯದಲ್ಲಿ ಕೊರೋನಾ ಸಂಖ್ಯೆ ಇಳಿಕೆಯಾಗುತ್ತಿದ್ದು, ಬೆಂಗಳೂರಿನಲ್ಲಿ 479 ಸೇರಿ ರಾಜ್ಯದಲ್ಲಿ 970 ಹೊಸ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 9,25,868ಕ್ಕೆ ಏರಿಕೆಯಾಗಿದೆ. |
![]() | ಬೆಂಗಳೂರು ಸೇರಿ ದೇಶದಲ್ಲಿ ಇಂದು 2 ಬ್ರಿಟನ್ ಹೊಸ ಪ್ರಭೇದದ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆ!ಬೆಂಗಳೂರು ಸೇರಿದಂತೆ ಇಂದು ದೇಶದಲ್ಲಿ ಎರಡು ಬ್ರಿಟನ್ ಹೊಸ ಪ್ರಭೇದದ ಕೊರೋನಾ ಪತ್ತೆಯಾಗಿದ್ದು ಸೋಂಕಿನ ಸಂಖ್ಯೆ 73ಕ್ಕೇ ಏರಿಕೆಯಾಗಿದೆ. |
![]() | ಫೈಜರ್-ಬಯೋಎನ್ಟೆಕ್ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿಫೈಜರ್-ಬಯೋಎನ್ ಟೆಕ್ ಲಸಿಕೆಗೆ ತುರ್ತು ಬಳಕೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡಿದ್ದು, ಈ ಮೂಲಕ ಲಸಿಕೆಯನ್ನು ಆದಷ್ಟು ಶೀಘ್ರವೇ ಆಮದು ಮಾಡಿಕೊಂಡು ವಿತರಿಸಲು ದೇಶಗಳಿಗೆ ಅವಕಾಶವನ್ನು ಮಾಡಿಕೊಟ್ಟಿದೆ. |
![]() | ಹೆಚ್ಚುತ್ತಿರುವ ರೂಪಾಂತರಿ ಕೊರೋನಾ ಸೋಂಕು: ಬ್ರಿಟನ್-ಭಾರತ ವಿಮಾನಗಳಿಗೆ ಜ.7 ವರೆಗೆ ನಿರ್ಬಂಧ ವಿಸ್ತರಣೆರೂಪಾಂತರಿ ಕೊರೋನಾ ಸೋಂಕು ಪ್ರಕರಣಗಳು ಡಿ.30 ರಂದು 20ಕ್ಕೆ ಏರಿಕೆಯಾಗಿದ್ದು, ಜ.7 ರವರೆಗೆ ಬ್ರಿಟನ್-ಭಾರತ ನಡುವಿನ ವಿಮಾನಗಳಿಗೆ ನಿರ್ಬಂಧ ವಿಧಿಸಲಾಗಿದೆ. |
![]() | ರಾಜ್ಯದಲ್ಲಿ ಹೆಚ್ಚಿದ ಕೊರೋನಾ ಸಾವಿನ ಸಂಖ್ಯೆ: ಇಂದು 1,152 ಮಂದಿಗೆ ಪಾಸಿಟಿವ್, 15 ಬಲಿ, 12 ಸಾವಿರಕ್ಕೇರಿದ ಸಾವು!ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶುಕ್ರವಾರ 1,152 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,08,275ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಬೆಂಗಳೂರಿನಲ್ಲಿ 676 ಸೇರಿ 1,240 ಮಂದಿಗೆ ಪಾಸಿಟಿವ್, 6 ಬಲಿ!ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು ಇಂದು 1,240 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,04,665ಕ್ಕೆ ಏರಿಕೆಯಾಗಿದೆ. |
![]() | ಬ್ರಿಟನ್ ನಲ್ಲಿ ಕೊರೋನಾ ವೈರಸ್ ನ ರೂಪಾಂತರ ತಳಿ ಪತ್ತೆ: ಡಬ್ಲ್ಯು ಹೆಚ್ ಒ ಈ ಬಗ್ಗೆ ಏನ್ ಹೇಳತ್ತೆ?ಕೊರೋನಾ ವೈರಸ್ ಸಮಸ್ಯೆ ಇನ್ನೇನು ಮುಗಿಯಿತು ಎನ್ನುವ ಹಂತದಲ್ಲಿ ಬ್ರಿಟನ್ ನಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ನಿಂದ ಸೋಂಕು ತಗುಲಿರುವ ಪ್ರಕರಣಗಳು ವರದಿಯಾಗಿರುವುದು ಆತಂಕ ಮೂಡಿಸಿದೆ. |
![]() | ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ಹಾಕಲು 2024 ರವರೆಗೆ ಕಾಯಬೇಕು: ಪೂನಾವಾಲಭಾರತದ ಪ್ರತಿಯೊಬ್ಬ ಪ್ರಜೆಗೂ ಕೋವಿಡ್-19 ಲಸಿಕೆ ಸಿಗಬೇಕು ಎಂದರೆ 2024ರವರೆಗೂ ಕಾಯಬೇಕು ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲ ಹೇಳಿದ್ದಾರೆ. |
![]() | ಕೋವಿಡ್-19: ದೆಹಲಿಯಲ್ಲಿ ತಗ್ಗದ ಕೊರೋನಾ ಅಬ್ಬರ, ಇಂದು ಮತ್ತೆ 7,546 ಹೊಸ ಸೋಂಕು ಪ್ರಕರಣಗಳು ದಾಖಲುರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 7,546 ಹೊಸ ಸೋಂಕು ಪ್ರಕರಣ ದಾಖಲಾಗಿವೆ. |
![]() | ದೆಹಲಿ: 24 ಗಂಟೆಗಳಲ್ಲಿ 6,396 ಹೊಸ ಸೋಂಕು ಪ್ರಕರಣ ದಾಖಲುರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 6,396 ಹೊಸ ಸೋಂಕು ಪ್ರಕರಣ ದಾಖಲಾಗಿವೆ. |
![]() | ಮಹಾರಾಷ್ಟ್ರದಲ್ಲಿ ತಗ್ಗಿದ ಕೊರೋನಾ ಅಬ್ಬರ; ಇಂದು 2,840 ಹೊಸ ಸೋಂಕು ಪ್ರಕರಣ ದಾಖಲುಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿದ್ದ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿನ ಅಬ್ಬರ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ 2,840 ಹೊಸ ಪ್ರಕರಣಗಳು ದಾಖಲಾಗಿವೆ. |
![]() | ದೆಹಲಿ: 24 ಗಂಟೆಗಳಲ್ಲಿ 3,797 ಹೊಸ ಸೋಂಕು ಪ್ರಕರಣ ದಾಖಲುರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 3,797 ಹೊಸ ಸೋಂಕು ಪ್ರಕರಣ ದಾಖಲಾಗಿವೆ. |