• Tag results for Coronavirus

ಆಕ್ಸಿಜನ್ ಗಾಗಿ ಪರದಾಟ ಅಕ್ಷರಶಃ ನಿಜ; ಕೋವಿಡ್ ಆಸ್ಪತ್ರೆಗಳಲ್ಲಿ ಕಾಣುತ್ತಿರುವ ಕರುಣಾಜನಕ ಚಿತ್ರಗಳು

ಮಾರಕ ಕೊರೋನಾ ವೈರಸ್ ನ 2ನೇ ಅಲೆ ವೇಳೆ ದೇಶಾದ್ಯಂತ ಆಮ್ಲಜನಕದ ವ್ಯಾಪಕ ಕೊರತೆ ಎದುರಾಗಿದ್ದು, ವೈದ್ಯಕೀಯ ಆಮ್ಲಜನಕದ ನಿರಂತರ ಉತ್ಪಾದನೆ ಮತ್ತು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಕಠಿಣ ಆದೇಶಗಳ ಹೊರತಾಗಿಯೂ ಆಸ್ಪತ್ರೆಗಳು ಆಮ್ಲಜನಕದ ತೀವ್ರ ಕೊರತೆ ಎದುರಿಸುತ್ತಿವೆ.

published on : 23rd April 2021

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಗೂ ಕೊರೋನಾ ಆತಂಕ, ಹೋಂ ಕ್ವಾರಂಟೈನ್!

ಕೆಜಿಎಫ್ ಚಿತ್ರದ ಜೋಕೆ ನಾನು ಬಳ್ಳಿಯ ಮಿಂಚು ಕ್ಯಾಬ್ರೆ ಹಾಡಿನಲ್ಲಿ ಮಿಂಚಿದ್ದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೆ ಇದೀಗ ಕೊರೋನಾ ಆತಂಕ ಶುರುವಾಗಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

published on : 26th August 2020

ಧೋನಿ ಕಾಲು ಕಚ್ಚಿದ ಪತ್ನಿ, ಬೆಡ್ ರೂಂ ಫೋಟೋ ಹಂಚಿಕೊಂಡ ಸಾಕ್ಷಿ, ಫೋಟೋ ವೈರಲ್!

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮನೆಯಲ್ಲಿ ಪೂರ್ಣ ವಿಶ್ರಾಂತಿಯಲ್ಲಿ ತೊಡಗಿದ್ದಾರೆ. ಈ ವೇಳೆ ವಿಡಿಯೋ ಗೇಮ್ ನಲ್ಲಿ ನಿರತರಾಗಿದ್ದ ಧೋನಿಯ ಕಾಲನ್ನು ಪತ್ನಿ ಸಾಕ್ಷಿ ಕಚ್ಚಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

published on : 20th April 2020

ದೇಶವೇ ಆತಂಕದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ನನ್ನ ಮದುವೆ ಬಗ್ಗೆ ಗಾಸಿಪ್ ಬೇಕಾ: ಕೀರ್ತಿ ಸುರೇಶ್ ಗರಂ

ದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ. 

published on : 11th April 2020

ಕೊರೋನಾ ವಿರುದ್ಧ ಹೋರಾಟ: ಪ್ರಧಾನಿ ಕರೆಗೆ ಸ್ಪಂದಿಸಿ, ಜ್ಯೋತಿ ಬೆಳಗಿಸಿದ ’ತಾರಾ’ಗಣ

ಪ್ರಧಾನಿ ಕರೆಗೆ ಸ್ಪಂದಿಸಿರುವ ತಾರಾಗಣ, ಜನಸಾಮಾನ್ಯರು, ಕೊರೋನಾ ವಿರುದ್ಧದ ಹೋರಾಡಲು 9 ಗಂಟೆಗೆ 9 ನಿಮಿಷ ದೀಪ ಹಚ್ಚಿದ್ದಾರೆ. ಕಿಚ್ಚ ಸುದೀಪ್, ಸೂಪರ್ ಸ್ಟಾರ್ ರಜಿನಿಕಾಂತ್ ಸೇರಿದಂತೆ ಹಲವು ಖ್ಯಾತ ನಾಮರು ದೀಪ ಬೆಳಗಿರುವ  ಫೋಟೋಗಳು ಇಲ್ಲಿವೆ.

published on : 5th April 2020

ಕೆಲಸವಿಲ್ಲ, ದುಡ್ಡಿಲ್ಲ, ಹಳ್ಳಿಗಳಿಗೆ ತೆರಳಿದವರು ರಸ್ತೆಗಳಲ್ಲೇ ವಾಸ್ತವ್ಯ, ಕರುಣಾಜನಕ ಸ್ಥಿತಿ!

ಕೊರೋನಾ ವೈರಸ್ ಹರಡುವುದನ್ನು ತಪ್ಪಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಲಾಕ್ ಡೌನ್ ತೀರ್ಮಾನ ತೆಗೆದುಕೊಂಡಿದ್ದರ ಪರಿಣಾಮ ಕೂಲಿ ಕಾರ್ಮಿಕರು ಹಳ್ಳಿಗಳಿಗೆ ವಲಸೆ ಹೋಗುತ್ತಿದ್ದಾರೆ. 

published on : 30th March 2020

ಹನಿಮೂನ್‌ನಿಂದ ಅರ್ಧಕ್ಕೆ ವಾಪಸ್ ಬಂದಿದ್ದು ಬೇಸರ ಇಲ್ಲ- ನಿವೇದಿತಾ ಚಂದನ್ ಶೆಟ್ಟಿ

ಮಹಾಮಾರಿ ಕೊರೋನಾ ವೈರಸ್ ಎಫೆಕ್ಟ್ ನಿವೇದಿತಾ ಚಂದನ್ ಶೆಟ್ಟಿ ದಂಪತಿಯ ಹನಿಮೂನ್ ಗೂ ತಟ್ಟಿದ್ದು ತಮ್ಮ ಹನಿಮೂನ್ ಅರ್ಧಕ್ಕೆ ನಿಂತಿದ್ದಕ್ಕೆ ನಿವೇದಿತಾ ಗೌಡ ಪ್ರತಿಕ್ರಿಯಿಸಿದ್ದಾರೆ.

published on : 14th March 2020