• Tag results for Corporations

ಜಾತಿ ಆಧಾರಿತ ನಿಗಮ ಮಂಡಳಿಗಳ ರಚನೆ ವಿವಾದ: ಆಕ್ಷೇಪಣಾ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಜಾತಿ ಆಧಾರಿತ ನಿಗಮ ಮಂಡಳಿಗಳ ರಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿರುವ ಹೈಕೋರ್ಟ್, ಜಾತಿ ಆಧಾರಿತ ನಿಗಮ ಮಂಡಳಿಗಳ ರಚನೆಯ ಕಾನೂನಾತ್ಮಕ ಅಂಶಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ.

published on : 22nd December 2021

ಸಾರಿಗೆ ನಿಗಮಗಳ ಲಾಭದಾಯಕವಾಗಿಸಲು ತಜ್ಞರ ಸಮಿತಿ ನೇಮಕ: ಸಿಎಂ ಬೊಮ್ಮಾಯಿ

ರಾಜ್ಯ ಸರ್ಕಾರಿ ಸ್ವಾಮ್ಯದ 4 ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾಕರಣ ಕ್ರಮಗಳ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

published on : 4th September 2021

ಜಾತಿಗೊಂದು ನಿಗಮ ಸ್ಥಾಪನೆ ವಿರುದ್ಧ ಅರ್ಜಿ: ಹೈಕೋರ್ಟ್ ಗೆ ಸರ್ಕಾರದ ಆಕ್ಷೇಪಣೆ ಸಲ್ಲಿಕೆ

ಜಾತಿಗೊಂದು ನಿಗಮ ಸ್ಥಾಪನೆಯ ಹಿಂದೆ ಅಸಮಾನತೆ ನಿರ್ಮೂಲನೆಯ ಉದ್ದೇಶ ಇದೆ ಎಂಬ ಸಮರ್ಥನೆಯನ್ನು ಹೈಕೋರ್ಟ್‌ಗೆ ಸರ್ಕಾರ ಸಲ್ಲಿಸಿದೆ. ವಿಧ ನಿಗಮಗಳು  ಮತ್ತು ಅಭಿವೃದ್ಧಿ ಮಂಡಳಿಗಳ ಸ್ಥಾಪನೆಯನ್ನು ಸರ್ಕಾರ ಬಲವಾಗಿ ಸಮರ್ಥಿಸಿಕೊಂಡಿದೆ.

published on : 18th March 2021

ಸಂಪುಟ ವಿಸ್ತರಣೆ ವಿಳಂಬ: ಅಸಮಾಧಾನಿತ ಶಾಸಕರಿಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್

ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ.

published on : 17th December 2020

ಅಸ್ತಿತ್ವದಲ್ಲಿರುವ ಮಂಡಳಿಗಳಿಗೆ ಮೊದಲು ಅನುದಾನ ನೀಡಿ: ಪಿಆರ್ ರಮೇಶ್ ಆಗ್ರಹ

ವಿವಿಧ ಸಮುದಾಯಗಳ ಅಭಿವೃದ್ಧಿ ಮಂಡಳಿಗಳನ್ನು ರಚಿಸಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದೆ, ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಎಂಎಲ್ ಸಿ ಪಿಆರ್ ರಮೇಶ್ ಖಂಡಿಸಿದ್ದಾರೆ.

published on : 24th November 2020

ರಾಶಿ ಭವಿಷ್ಯ