• Tag results for Corruption

ಎಸಿಬಿ ರದ್ದು, ಲೋಕಾಯುಕ್ತಕ್ಕೆ ಮತ್ತೆ ಪೊಲೀಸ್ ಠಾಣೆ ಸ್ಥಾನಮಾನ; ಹೈಕೋರ್ಟ್ ಮಹತ್ವದ ಆದೇಶ!

ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.

published on : 11th August 2022

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಗೆ ಕೆಎಂಎಫ್ ನೌಕರರು: ಹೈಕೋರ್ಟ್ ಮಹತ್ವದ ಆದೇಶ

ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನೌಕರರೂ ಕೂಡ ಸಾರ್ವಜನಿಕ ಸೇವಕರಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಬರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ.

published on : 10th August 2022

ಬಿಜೆಪಿ ಎಂಬ ಗಾಂಪರ ಗುಂಪು ತೆಗೆದುಕೊಳ್ಳುವ ನಿರ್ಧಾರಗಳಿಗೆ ರಾಷ್ಟ್ರಧ್ವಜದ ಘನತೆ ಮಣ್ಣು ಪಾಲು: ಕಾಂಗ್ರೆಸ್

ದೇಶಭಕ್ತಿಯನ್ನು ವ್ಯಾಪಾರದ ಸರಕು ಎಂದುಕೊಂಡಿರುವ ಬಿಜೆಪಿ ಎಂಬ ಗಾಂಪರ ಗುಂಪು ತೆಗೆದುಕೊಳ್ಳುವ ನಿರ್ಧಾರಗಳಿಗೆ ರಾಷ್ಟ್ರಧ್ವಜದ ಘನತೆ ಮಣ್ಣು ಪಾಲಾಗಿದೆ. ಲಕ್ಷಾಂತರ ದೋಷಪೂರಿತ ರಾಷ್ಟ್ರಧ್ವಜಗಳನ್ನು ವಿತರಿಸಿದವರಿಗೆ ಯಾವ ಶಿಕ್ಷೆ? ಕೇವಲ ವ್ಯಾಪಾರಕ್ಕಾಗಿ ಗೌರವದ ಸಂಕೇತವಾದ ಧ್ವಜಕ್ಕೆ ಅಪಚಾರ ಎಸಗುತ್ತಿರುವುದು ಸಹಿಸಲಾಸಾದ್ಯ ಎಂದು ಕಾಂಗ್ರೆಸ್ ಕಿಡಿಕಾರಿದೆ.

published on : 7th August 2022

ಬಿಜೆಪಿಯ ‘ಜನೋತ್ಸವ’ ಅಲ್ಲ, ಭ್ರಷ್ಟೋತ್ಸವ: ಕಾಂಗ್ರೆಸ್ ಕಿಡಿ

ಬಿಜೆಪಿ ಸರ್ಕಾರದ ಜನೋತ್ಸವ ಭ್ರಷ್ಟೋತ್ಸವ ಎಂದು ವ್ಯಂಗ್ಯವಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ರಾಜ್ಯ ಸರ್ಕಾರ ಒಂದು ವರ್ಷದ ಸಾಧನ ಸಮಾವೇಶ ಮಾಡ್ತೇವೆ ಎಂದು ಹೇಳಿದೆ. ಒಂದು ವರ್ಷ ಅಂತ ಯಾಕೆ ಹೇಳುತ್ತಿದ್ದೀರಿ...

published on : 26th July 2022

ಪಾರ್ಥ ಚಟರ್ಜಿ ಬಂಧನದ ಬಗ್ಗೆ ಮೌನ ಮುರಿದ ದೀದಿ: ತನಿಖಾ ಸಂಸ್ಥೆ ಬಳಸಿಕೊಂಡು ಪಕ್ಷ ಒಡೆಯಲು ಸಾಧ್ಯವಿಲ್ಲ ಎಂದ ಪಶ್ಚಿಮ ಬಂಗಾಳ ಸಿಎಂ

ತಮ್ಮ ಸಂಪುಟದ ಸಚಿವ ಪಾರ್ಥ ಚಟರ್ಜಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೊನೆಗೂ ಮೌನ ಮುರಿದಿದ್ದಾರೆ. “ನಾನು ಭ್ರಷ್ಟಾಚಾರ ಅಥವಾ ಯಾವುದೇ ತಪ್ಪನ್ನು...

published on : 25th July 2022

ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!

ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

published on : 22nd July 2022

ರಾಜ್ಯದ 43 ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ವರದಿ ಸಲ್ಲಿಕೆ

ಕರ್ನಾಟಕ ಲೋಕಾಯುಕ್ತದ 10 ತಂಡಗಳು ನಾಲ್ಕು ದಿನಗಳ ಕಾಲ ನಡೆಸಿದ ದಿಢೀರ್ ದಾಳಿಯಿಂದ ಬೆಂಗಳೂರಿನ 43 ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹಲವು ಅಕ್ರಮಗಳು ಮತ್ತು ಅವ್ಯವಹಾರಗಳು ಬೆಳಕಿಗೆ ಬಂದಿವೆ. ದಾಳಿ ನಡೆದ ಎಲ್ಲಾ ಸ್ಥಳಗಳಲ್ಲಿ ಅಕ್ರಮಗಳು ನಡೆಯುವುದು ಸಾಮಾನ್ಯವಾಗಿದೆ.

published on : 20th July 2022

10-ಜನಪಥ್: ನಿಮ್ಮ ಪಕ್ಷದ ಉಪ್ಪಿನ ಅಂಗಡಿ ಹೆಡ್ ಕ್ವಾಟ್ರರ್ಸ್ ಇದೇ ತಾನೇ? ಅಲಿಬಾಬಾ ಮತ್ತು ಕಾಂಗ್ರೆಸ್ ಕಳ್ಳರ ಕಪ್ಪು ಹಣ ಸೇರುವುದು ಇಲ್ಲಿಗೆ ತಾನೇ?

10-ಜನಪಥ್ ಇದು ಕಾಂಗ್ರೆಸ್ ಭ್ರಷ್ಟರ, ಲೂಟಿಕೋರರ, ತೆರಿಗೆ ವಂಚಕರ, ಹಗರಣ ಸೃಷ್ಟಿಕರ್ತರ ರಕ್ಷಣಾ ತಾಣ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

published on : 8th July 2022

'ಎಸಿಬಿ' ಕಲೆಕ್ಷನ್ ಸೆಂಟರ್: ಬೆಕ್ಕಿಗೆ ಗಂಟೆ ಕಟ್ಟಲು ನಾನು ಸಿದ್ಧ, ಯಾವುದಕ್ಕೂ ಜಗ್ಗಲ್ಲ; ವರ್ಗಾವಣೆ ಬೆದರಿಕೆ ವಿರುದ್ಧ ಹೈಕೋರ್ಟ್ ಜಡ್ಜ್  ಆಕ್ರೋಶ!

ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯು 'ಕಲೆಕ್ಷನ್ ಸೆಂಟರ್' ಆಗಿದೆ, ಎಸಿಬಿ ಭ್ರಷ್ಟಾಚಾರದ ಕೂಪವಾಗಿದೆ, ಅದರ ಮುಖ್ಯಸ್ಥರೇ ಕಳಂಕಿತ ವ್ಯಕ್ತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಈಗ ವರ್ಗಾವಣೆ ಬೆದರಿಕೆಗೆ ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

published on : 5th July 2022

ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

published on : 4th July 2022

5 ಲಕ್ಷ ರೂ. ಲಂಚ ಪಡೆದ ಪ್ರಕರಣ: ಎಸಿಬಿಯಿಂದ ಐಎಎಸ್ ಅಧಿಕಾರಿ ಮಂಜುನಾಥ್ ಬಂಧನ

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ  ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ. ಮಂಜುನಾಥ್‌ ಅವರನ್ನು ಎಸಿಬಿ ಸೋಮವಾರ...

published on : 4th July 2022

ನವದೆಹಲಿ: ಭ್ರಷ್ಟಾಚಾರ ಆರೋಪ, ಕೇಜ್ರಿವಾಲ್ ಕಚೇರಿಯ ಉಪ ಕಾರ್ಯದರ್ಶಿ ಅಮಾನತು

ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಹಾಗೂ ಇಬ್ಬರು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗಳನ್ನು ಅಮಾನತುಗೊಳಿಸಲಾಗಿದೆ.

published on : 23rd June 2022

ಆಫ್ರಿಕಾದಲ್ಲಿ ಕೋಟ್ಯಂತರ ರೂ. ವಂಚನೆ, ಭ್ರಷ್ಟಾಚಾರ ಆರೋಪ: ಗುಪ್ತಾ ಸಹೋದರರ ಬಂಧನ

ದಕ್ಷಿಣ ಆಫ್ರಿಕಾದಲ್ಲಿ ಕೋಟ್ಯಂತರ ರೂ ವಂಚನೆ ಮಾಡಿ, ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಮೂಲದ ಗುಪ್ತಾ ಸಹೋದರರನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 7th June 2022

ಬೋರ್‌ವೆಲ್‌ನಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ: ಸಮಾಜ ಕಲ್ಯಾಣ ಸಚಿವರ ರಾಜೀನಾಮೆಗೆ ಖರ್ಗೆ ಆಗ್ರಹ

ಸಮಾಜ ಕಲ್ಯಾಣ ಇಲಾಖೆಯಲ್ಲಿ 431 ಕೋಟಿ ರೂಪಾಯಿ ಬೋರ್ ವೆಲ್ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಜೀನಾಮೆ...

published on : 26th May 2022

ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ವಜಾ: ಭ್ರಷ್ಟಾಚಾರ ಆರೋಪದ ಮೇಲೆ ಬಂಧನ!

ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ರಾಜ್ಯ ಸಂಪುಟದಿಂದ ವಜಾಗೊಳಿಸಲಾಗಿದ್ದು ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಲಾಗಿದೆ. 

published on : 24th May 2022
1 2 3 4 5 > 

ರಾಶಿ ಭವಿಷ್ಯ