• Tag results for Corruption case

ಭ್ರಷ್ಟಾಚಾರ ಪ್ರಕರಣ: ಎಸಿಬಿ ದಾಳಿ ನಂತರ ಆಪ್ ಶಾಸಕ ಅಮಾನತುಲ್ಲಾ ಖಾನ್ ಬಂಧನ

ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಎರಡು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ದಾಳಿ ನಡೆಸಿದ್ದ ನಂತರ ಇದೀಗ ಎಸಿಬಿ ಅವರನ್ನು ಬಂಧಿಸಿದೆ.

published on : 16th September 2022

ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಭ್ರಷ್ಟಾಚಾರ ಆರೋಪ ಪ್ರಕರಣದ ಮರುವಿಚಾರಣೆಗೆ ಹೈಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. 

published on : 7th September 2022

ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತೆಗೆದುಕೊಳ್ಳಲು ಸಿದ್ಧ: ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಲೋಕಾಯುಕ್ತಕ್ಕೆ ಮತ್ತೆ ‘ಹಲ್ಲು ಮತ್ತು ಉಗುರು’ ಮರಳಿ ಬಂದಿದ್ದು, ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ ತನ್ನ ಗತ ವೈಭವವನ್ನು ಮರಳಿ ತರಲು ಸಜ್ಜಾಗುತ್ತಿದೆ.

published on : 28th August 2022

ರದ್ದಾದ ಎಸಿಬಿ ಮುಂದಿದ್ದ ಭ್ರಷ್ಟಾಚಾರ ತಡೆ ಕಾಯ್ದೆಯಡಿ 1,000ಕ್ಕೂ ಹೆಚ್ಚು ಪ್ರಕರಣಗಳು ನೆನೆಗುದಿಗೆ

ಈಗ ರದ್ದಾಗಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಮುಂದೆ ಬಾಕಿ ಇರುವ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ 1,000ಕ್ಕೂ ಹೆಚ್ಚು ಪ್ರಕರಣಗಳ ತನಿಖೆ ಇದೀಗ ನೆನೆಗುದಿಗೆ ಬಿದ್ದಿವೆ.

published on : 27th August 2022

ಭ್ರಷ್ಟಾಚಾರದ ಆರೋಪ: ಕರ್ನಾಟಕ ನೀರಾವರಿ ಇಲಾಖೆಯ ಐದು ಇಂಜಿನಿಯರ್‌ಗಳಿಗೆ ಜೈಲು ಶಿಕ್ಷೆ!

ಮನೆಗಳು ಹಾನಿಗೀಡಾದವರಿಗೆ ಪರಿಹಾರ ವಿತರಣೆಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ನೀರಾವರಿ ಇಲಾಖೆಯ ಐವರು ಇಂಜಿನಿಯರ್‌ಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ತಲಾ 70 ಸಾವಿರ ರೂ. ದಂಡ ವಿಧಿಸಿ ಬೆಳಗಾವಿಯ ಸ್ಥಳೀಯ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

published on : 13th August 2022

ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!

ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

published on : 22nd July 2022

ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

published on : 4th July 2022

5 ಲಕ್ಷ ರೂ. ಲಂಚ ಪಡೆದ ಪ್ರಕರಣ: ಎಸಿಬಿಯಿಂದ ಐಎಎಸ್ ಅಧಿಕಾರಿ ಮಂಜುನಾಥ್ ಬಂಧನ

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ  ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ. ಮಂಜುನಾಥ್‌ ಅವರನ್ನು ಎಸಿಬಿ ಸೋಮವಾರ...

published on : 4th July 2022

ಭ್ರಷ್ಟಾಚಾರ ಪ್ರಕರಣ: ಮಹಾ ಮಾಜಿ ಸಚಿವ ಅನಿಲ್ ದೇಶಮುಖ್ ಏಪ್ರಿಲ್ 11 ರವರೆಗೆ ಸಿಬಿಐ ವಶಕ್ಕೆ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ ವಿಶೇಷ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ಏಪ್ರಿಲ್ 11ರ ವರೆಗೆ ಸಿಬಿಐ ವಶಕ್ಕೆ ನೀಡಿ ಬುಧವಾರ...

published on : 6th April 2022

86 ಕೋಟಿ ರೂ. ಭ್ರಷ್ಟಾಚಾರ ಆರೋಪ: ಒಂದೇ ಕಚೇರಿಯ 20 ಸಿಬ್ಬಂದಿ ಅಮಾನತು ಮಾಡಿದ ಸಚಿವ ಸುನಿಲ್ ಕುಮಾರ್

ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಒಂದೇ ಕಚೇರಿಯ 20 ಸಿಬ್ಬಂದಿ ಅಮಾನತುಗೊಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

published on : 27th January 2022

ರಾಶಿ ಭವಿಷ್ಯ