• Tag results for Cost

ಕಲ್ಲಿದ್ದಲು ಕೊರತೆ: ವಿದ್ಯುತ್ ಅಭಾವ ಎದುರಿಸುತ್ತಿರವ ರಾಜ್ಯಗಳಿಗೆ ದುಪ್ಪಟ್ಟು ಹಣ ತೆತ್ತು ಖರೀದಿಸುವ ಅನಿವಾರ್ಯತೆ

ವಿದ್ಯುತ್ ಅಭಾವ ಎದುರಿಸುತ್ತಿರುವ ಹಲವು ರಾಜ್ಯಗಳಿಗೆ ದುಪ್ಪಟ್ಟು ಹಣ ತೆತ್ತು ಕಲ್ಲಿದ್ದಲನ್ನು ಖರೀದಿಸುವ ಅನಿವಾರ್ಯತೆ ಉಂಟಾಗಿದೆ.

published on : 14th October 2021

ನೈಟ್ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ: ಮೈಸೂರಿನಲ್ಲಿ ಹೊಟೇಲ್ ಮಾಲೀಕರ ಮೇಲೆ ಪೊಲೀಸರ ಹಲ್ಲೆ 

ರಾತ್ರಿ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ ನೀಡಿದ್ದಕ್ಕಾಗಿ ಪೊಲೀಸರು ಮೈಸೂರಿನಲ್ಲಿ ಹೊಟೇಲ್ ಮಾಲೀಕರಿಗೆ ಹೊಡೆದಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

published on : 23rd September 2021

ಬ್ಲ್ಯಾಕ್ ಫಂಗಸ್ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಬೊಮ್ಮಾಯಿ

ಬ್ಲ್ಯಾಕ್‌ ಫಂಗಸ್‌ಗೆ ತುತ್ತಾದವರು ಗುಣಮುಖರಾಗುವವರೆಗೂ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಇನ್ನು ಮುಂದೆ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

published on : 22nd August 2021

ಕೋವಿಡ್-19 ಆಸ್ಪತ್ರೆ ವೆಚ್ಚ ಸಾಮಾನ್ಯ ಭಾರತೀಯನ 7 ತಿಂಗಳ ವೇತನಕ್ಕೆ ಸಮ: ಅಧ್ಯಯನ ವರದಿ

ಕೋವಿಡ್-19 ಸಾಂಕ್ರಾಮಿಕ ಭಾರತದ ಮಧ್ಯಮವರ್ಗದ ಕುಟುಂಬದವರಿಗೆ ಮತ್ತಷ್ಟು ಹೊರೆಯಾಗಿದ್ದು, ವೈದ್ಯಕೀಯ ವೆಚ್ಚಗಳು ಈ ವರ್ಗದ ಜನತೆಯನ್ನು ಮತ್ತಷ್ಟು ಕಂಗೆಡಿಸಿದೆ. 

published on : 22nd July 2021

ಕೋವಿಡ್-19 ವಿರುದ್ಧ ಹೋರಾಡಲು ಪ್ರತಿಕಾಯ ಕಾಕ್ಟೈಲ್ ಆಶಾಕಿರಣ: ಆದರೆ ದುಬಾರಿ ಬೆಲೆ!

ಸೌಮ್ಯ, ‌ಮಧ್ಯಮ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಪ್ರತಿಕಾಯ ಕಾಕ್ಟೈಲ್ ನ್ನು ಅನುಮೋದಿಸಿದ ಒಂದು ತಿಂಗಳಲ್ಲಿ ಗಮನಾರ್ಹ ಫಲಿತಾಂಶಗಳು ಪ್ರಕಟವಾಗಿದೆ ಎಂದು ಹಲವಾರು ಖಾಸಗಿ ಆಸ್ಪತ್ರೆಗಳು ಹೇಳಿವೆ. 

published on : 13th June 2021

ಜೂನ್ 1 ರಿಂದ ದೇಶೀ ವಿಮಾನಯಾನ ದುಬಾರಿ: ಎಲ್ಲಿಂದೆಲ್ಲಿಗೆ ಎಷ್ಟು ದರ ಇಲ್ಲಿದೆ ಮಾಹಿತಿ...

ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ (MoCA ) ನಿರ್ಧರಿಸಿದ ಕಾರಣ ದೇಶದೊಳಗಿನ ವಿಮಾನಯಾನ ದುಬಾರಿಯಾಗಲಿದೆ. ನೂತನ ನೀತಿ ಜೂನ್ 1 ರಿಂದ ಜಾರಿಗೆ ಬರಲಿದೆ.

published on : 29th May 2021

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಗೆ ತುತ್ತಾದವರಿಗೆ ಉಚಿತವಾಗಿ ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಚಿಕಿತ್ಸೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

published on : 22nd May 2021

"ಜಿಎಸ್ ಟಿ ವಿನಾಯಿತಿ ನೀಡಿದರೆ ದೇಶೀಯ ಸರಬರಾಜು, ಕೋವಿಡ್ ಔಷಧಗಳ ವಾಣಿಜ್ಯ ಆಮದಿನ ವಸ್ತುಗಳ ಬೆಲೆ ಹೆಚ್ಚಳ" 

ದೇಶೀಯ ಸರಬರಾಜು, ಕೋವಿಡ್-19 ಔಷಧಗಳ ವಾಣಿಜ್ಯ ಆಮದಿನ ವಸ್ತುಗಳಿಗೆ, ಲಸಿಕೆಗಳು, ಆಕ್ಸಿಜನ್ ಕಾನ್ಸಂಟ್ರೇಟರ್ ಗಳಿಗೆ ಜಿಎಸ್ ಟಿ ವಿನಾಯಿತಿಯನ್ನು ನೀಡಿದರೆ ಅವುಗಳ ಬೆಲೆ ಹೆಚ್ಚಾಗಬಹುದು ಎಂದು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

published on : 9th May 2021

ಸೆಲಾರಿಯೋ, ಸ್ವಿಫ್ಟ್ ಹೊರತುಪಡಿಸಿ ಮಾರುತಿ ಸುಜುಕಿ ಕಾರುಗಳ ಬೆಲೆ ಹೆಚ್ಚಳ: ವಿವರ ಹೀಗಿದೆ

ದೇಶದ ಕಾರು ತಯಾರಿಕಾ ದೈತ್ಯ ಮಾರುತಿ ಸುಜುಕಿ, ತನ್ನ ಕಾರುಗಳ ಪೈಕಿ ಬಹುತೇಕ ಆವೃತ್ತಿಯ ಬೆಲೆಯನ್ನು ಏರಿಕೆ ಮಾಡಿದೆ. 

published on : 16th April 2021

ಇಂಧನ ಬೆಲೆ ಏರಿಕೆ ಎಫೆಕ್ಟ್ : ರಾಜ್ಯದಲ್ಲಿ ಕ್ಯಾಬ್ ಗಳ ಪ್ರಯಾಣ ದರ ಹೆಚ್ಚಳ!

ರಾಜ್ಯಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳ ದರವನ್ನು ರಾಜ್ಯ ಸರ್ಕಾರ ಹೆಚ್ಚಿಸುವುದರೊಂದಿಗೆ ಕ್ಯಾಬ್ ಗಳ ದರ ಮತ್ತಷ್ಟು ದುಬಾರಿಯಾಗಿದೆ. ಇಂಧನ ಬೆಲೆ ಹೆಚ್ಚಳ ಮತ್ತು ವಾಹನಗಳ ನಿರ್ವಹಣಾ ವೆಚ್ಚದಿಂದಾಗಿ ಹೊಸ ದರಗಳನ್ನು ತಕ್ಷಣದಿಂದ ಜಾರಿಗೊಳಿಸಲಾಗುವುದು ತರಲಾಗುವುದು ಎಂದು ಸಾರಿಗೆ ಇಲಾಖೆ ಗುರುವಾರ ಅಧಿಸೂಚನೆ ಹೊರಡಿಸಿದೆ.

published on : 2nd April 2021

ಬಿಹಾರದಲ್ಲಿ ಬೆಳೆಯಲಾಗುತ್ತಿದೆ ವಿಶ್ವದ ಅತ್ಯಂತ ದುಬಾರಿ ತರಕಾರಿ!

ಬಿಹಾರದಲ್ಲಿ ವಿಶ್ವದ ಅತ್ಯಂತ ದುಬಾರಿ ತರಕಾರಿಗಳಾದ 'ಹಾಪ್-ಚಿಗುರು' (ಹಾಪ್ ಶೂಟ್ಸ್) ಅನ್ನು ಪ್ರಾಯೋಗಿಕವಾಗಿ ಬೆಳೆಯಲಾಗುತ್ತಿದ್ದು, ಈ ತರಕಾರಿ ಬೆಲೆ ಒಂದು ಕೆಜಿ ಸುಮಾರು 1 ಲಕ್ಷ ರೂಪಾಯಿ! 

published on : 4th February 2021

ಬುರ್ಜ್ ಖಲೀಫಾ ಮೇಲೆ 3 ನಿಮಿಷದ ವಿಡಿಯೋ: ಕಿಚ್ಚನ 'ವಿಕ್ರಾಂತ್ ರೋಣ'ಗೆ ಖರ್ಚಾಗಿದ್ದೆಷ್ಟು ಗೊತ್ತೆ?

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಬುರ್ಜ್ ಖಲೀಫಾ ಮೇಲೆ ಪ್ರದರ್ಶನಗೊಂಡಿದ್ದನ್ನು ಸ್ಯಾಂಡಲ್ ವುಡ್ ನ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. 

published on : 1st February 2021

ಕೇಂದ್ರ ಬಜೆಟ್ 2021: ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಮಾಹಿತಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ, ಕೆಲ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ದುಬಾರಿಯಾಗುತ್ತಿರುವ ಪಟ್ಟಿಲ್ಲಿ ಮೊಬೈಲ್ ಕೂಡ ಸೇರಿಕೊಂಡಿದೆ. ಇನ್ನು ಮೊಬೈಲ್ ಖರೀದಿ ಕೈ ಸುಡಲಿದೆ.

published on : 1st February 2021

ದೇಶದ ಎಲ್ಲಾ ಜನತೆಗೆ ಉಚಿತವಾಗಿ ಕೋವಿಡ್-19 ಲಸಿಕೆ ವಿತರಣೆ: ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ ವರ್ಧನ್

ಇಡೀ ದೇಶದ ನಾಗರಿಕರಿಗೆ ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುವ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ ವರ್ಧನ್ ತಿಳಿಸಿದ್ದಾರೆ.

published on : 2nd January 2021

ಗಗನಕ್ಕೇರಿದ ಈರುಳ್ಳಿ ಬೆಲೆ: ಬೆಂಗಳೂರಿನಲ್ಲಿ ಪ್ರತಿ ಕೆಜಿಗೆ 100 ರೂ.!

 ದೇಶದಲ್ಲಿ ಈರುಳ್ಳಿ ಉತ್ಪಾದಿಸುವ ರಾಜ್ಯಗಳ ಪೈಕಿಯಲ್ಲಿ ಕರ್ನಾಟಕ ಮೂರನೇ ಅತಿದೊಡ್ಡ ರಾಜ್ಯವಾಗಿದ್ದರೂ ರಾಜಧಾನಿ ಬೆಂಗಳೂರಿನ ರಿಟೈಲ್ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ. ಈರುಳ್ಳಿ ಬೆಲೆ 100 ರೂ. ಆಗಿದ್ದು, ಗ್ರಾಹಕರ ಕಣ್ಣಲ್ಲಿ ನೀರು ಭರಿಸುತ್ತಿದೆ.

published on : 2nd November 2020
1 2 > 

ರಾಶಿ ಭವಿಷ್ಯ