- Tag results for Counting
![]() | ಮಿಜೋರಾಂ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ, 174 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರಪಂಚ ರಾಜ್ಯ ಚುನಾವಣೆಯ ಭಾಗವಾಗಿರುವ ಮಿಜೋರಂನ 40 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಸೋಮವಾರ ಆರಂಭವಾಗಿದ್ದು, 174 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. |
![]() | ಮಿಜೋರಾಂ ವಿಧಾನಸಭಾ ಚುನಾವಣೆ: ಮತ ಎಣಿಕೆ ಸೋಮವಾರಕ್ಕೆ ಮುಂದೂಡಿಕೆಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 3 ಭಾನುವಾರದಂದು ಮತ ಎಣಿಕೆಗೆ ಚುನಾವಣಾ ಆಯೋಗ ನಿರ್ಧರಿಸಿತ್ತು. |
![]() | ಮಿಜೊರಾಮ್: ಮತ ಎಣಿಕೆ ದಿನಾಂಕ ಬದಲಾವಣೆಗೆ ಸಾಲು ಸಾಲು ಪ್ರಾರ್ಥನೆ!ಮಿಜೊರಾಮ್ ನಲ್ಲಿ ಮತ ಎಣಿಕೆ ದಿನಾಂಕವನ್ನೇ ಬದಲು ಮಾಡುವುದಕ್ಕೆ ಮಂದಿ ದೇವರ ಮೊರೆ ಹೋಗಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಧಾರವಾಡ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿಗೆ ಭರ್ಜರಿ ಜಯಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನಯ್ ಕುಲಕರ್ಣಿ ಭರ್ಜರಿ ಜಯ ಸಾಧಿಸಿದ್ದು, 18037 ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಹೊನ್ನಾಳಿಯಲ್ಲಿ ಬಿಜೆಪಿಯ ರೇಣುಕಾಚಾರ್ಯಗೆ ಸೋಲುಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ. ಶಾಂತನಗೌಡ ಸೇಡು ತೀರಿಸಿಕೊಂಡಿದ್ದು, ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂಪಿ ರೇಣುಕಾಚಾರ್ಯ ಅವರು ಸೋಲಿನ ಕಹಿ ಅನುಭವಿಸಿದ್ದಾರೆ. |
![]() | ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಯ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮುನ್ನಡೆಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ದತ್ತಪೀಠ ಚಳವಳಿಯ ಹಿನ್ನೆಲೆಯಲ್ಲಿ ಹಿಂದುತ್ವವಾದಿಗಳು ಈ ಪ್ರದೇಶವನ್ನು ಕರ್ನಾಟಕದ ಅಯೋಧ್ಯೆ ಎಂದು ಕರೆಯುತ್ತಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಸಂಜೆ ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಅತ್ತ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಕಿಂಗ್ ಮೇಕರ್ ಕನಸು ಭಗ್ನ, 3ನೇ ಸ್ಥಾನಕ್ಕೆ ಕುಸಿದ ಜೆಡಿಎಸ್!ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಜಾತ್ಯಾತೀತ ಜನತಾದಳದ ಕಿಂಗ್ ಮೇಕರ್ ಕನಸು ಭಗ್ನವಾಗಿದ್ದು ಪಕ್ಷ ಮೂರನೇ ಸ್ಥಾನಕ್ಕೆ ಕುಸಿದಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಮ್ಯಾಜಿಕ್ ನಂಬರ್ ಗೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ!ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023 ನಿರ್ಣಾಯಕ ಹಂತದಲ್ಲಿದ್ದು, ಕಾಂಗ್ರೆಸ್ ಪಕ್ಷ ಮ್ಯಾಜಿಕ್ ನಂಬರ್ 113ನ್ನೂ ಮೀರಿ 117 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. |
![]() | ಕರ್ನಾಟಕ ಚುನಾವಣಾ ಫಲಿತಾಂಶ: 100ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ, ಬಿಜೆಪಿ 73 ಸ್ಥಾನಗಳಲ್ಲಿ ಮುನ್ನಡೆರಾಜ್ಯದಲ್ಲಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಂಜಾನೆ ಆರಂಭಗೊಂಡಿದ್ದು, ಅಂದಿನಿಂದ ಇಲ್ಲಿಯವರೆಗೂ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಕೊರಟಗೆರೆಯಲ್ಲಿ ಜಿ. ಪರಮೇಶ್ವರ್ ಗೆ 3 ಸಾವಿರ ಮತಗಳ ಮುನ್ನಡೆಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಪರಮೇಶ್ವರ್ ಅವರು 3 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಚಾಮರಾಜಪೇಟೆಯಲ್ಲಿ ಜಮೀರ್ ಗೆ 20 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು 20 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದಾರೆ. |
![]() | Karnataka Election results 2023: ಬಿಜೆಪಿ ಭದ್ರಕೋಟೆ ಕರಾವಳಿಯಲ್ಲೂ ಕೈ ತೀವ್ರ ಪೈಪೋಟಿ, 5 ಕ್ಷೇತ್ರಗಳಲ್ಲಿ ಕಮಲ, 3ರಲ್ಲಿ ಕಾಂಗ್ರೆಸ್ ಮುನ್ನಡೆಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಭದ್ರಕೋಟೆ ಕರಾವಳಿಯಲ್ಲೂ ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡುತ್ತಿದೆ. |
![]() | ಕರ್ನಾಟಕ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭವಾಗುತ್ತಿದ್ದಂತೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ224 ಸದಸ್ಯರ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ಆರಂಭವಾಗುತ್ತಿದ್ದಂತೆ ರಾಷ್ಟ್ರ ರಾಜಧಾನಿಯ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರು ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ, ಚಾಮರಾಜಪೇಟೆಯಲ್ಲಿ ಜಮೀರ್ ಗೆ ಹಿನ್ನಡೆತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ. |