• Tag results for Couple

ಪೋಷಕರ ಇಚ್ಚೆಗೆ ವಿರುದ್ಧವಾಗಿ ಮದುವೆ: ಯುವತಿಯ ತಂದೆ, ಅಣ್ಣನಿಂದ ನವದಂಪತಿಗಳ ಗುಂಡಿಕ್ಕಿ ಹತ್ಯೆ!

ಪೋಷಕರ ಇಚ್ಚೆಗೆ ವಿರುದ್ಧವಾಗಿ ಮದುವೆಯಾಗಿದ್ದ ಯುವತಿ ಹಾಗೂ ಆಕೆಯ ಪತಿಯನ್ನು ಯುವತಿಯ ತಂದೆ ಹಾಗೂ ಸಹೋದರ  ಸೇರಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಾಖಂಡ  ಉಧಮ್ ಸಿಂಗ್ ನಗರ್ ಜಿಲ್ಲೆಯಲ್ಲಿ ನಡೆದಿದೆ.

published on : 8th September 2020

ಹಾಸನದಲ್ಲಿ ವೃದ್ಧ ದಂಪತಿ ಹತ್ಯೆ: ಮತ್ತೆ ಆರು ಆರೋಪಿಗಳ ಬಂಧನ

ವೃದ್ಧ ದಂಪತಿಯನ್ನು ಹತ್ಯೆ ಮಾಡಿ ಹಣ, ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಮತ್ತೆ ಆರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

published on : 6th September 2020

ಹಾಸನ: ಹಣಕ್ಕಾಗಿ ವೃದ್ಧ ದಂಪತಿ ಕೊಲೆ, ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧನ

ವೃದ್ಧ ದಂಪತಿಯನ್ನು ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

published on : 1st September 2020

ವಿಜಯಪುರ: ಪ್ರೀತಿಗೆ ಪೋಷಕರ ವಿರೋಧ, ಬಾವಿಗೆ ಹಾರಿ ಯುವಜೋಡಿ ಆತ್ಮಹತ್ಯೆ!

ಅಂತರ್ ಧರ್ಮೀಯ ಪ್ರೇಮ ಎನ್ನುವ ಕಾರಣಕ್ಕೆ ಮದುವೆಗೆ ಪೋಷಕರ ವಿರೋಧ ವ್ಯಕ್ತವಾಗಿದ್ದ ಕಾರಣ ಮನನೊಂದ ಪ್ರೇಮಿಗಳಿಬ್ಬರೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.

published on : 9th August 2020

ಮಂಡ್ಯ: ಹೊಸ ಮನೆ ಗೃಹ ಪ್ರವೇಶಕ್ಕೂ ಮುನ್ನವೇ ದಂಪತಿ ಆತ್ಮಹತ್ಯೆ: ಕೌಟುಂಬಿಕ ಕಲಹ ಶಂಕೆ

ಹೊಸದಾಗಿ ಮನೆ ನಿರ್ಮಿಸಿ ಮುಂದಿನ ವಾರ ಗೃಹ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಕೌಟುಂಬಿಕ ಕಾರಣಗಳಿಂದಾಗಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಸಂತೇಚಾಚನಹಳ್ಳಿಯ ಹಡವನಹಳ್ಳಿಯಲ್ಲಿ ನಡೆದಿದೆ.

published on : 9th August 2020

ಮಂಡ್ಯ: ಗೃಹ ಪ್ರವೇಶಕ್ಕೆ ಒಂದು ವಾರ ಇರುವಾಗಲೇ ದಂಪತಿ ಆತ್ಮಹತ್ಯೆ!

ಕುಟುಂಬ ಕಲಹದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಹಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.

published on : 8th August 2020

ಉತ್ತರ ಪ್ರದೇಶದಲ್ಲಿ ಮರ್ಯಾದಾ ಹತ್ಯೆ! ಕುಟುಂಬ ಸದಸ್ಯರಿಂದಲೇ ಪ್ರೇಮಿಗಳ ಸಜೀವ ದಹನ

19 ವರ್ಷದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಯುವತಿಯ ಕುಟುಂಬಸದಸ್ಯರೇ ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿರುವ ಈ ಪ್ರಕರಣದ ತನಿಖೆ ನಡೆಯುತ್ತಿದೆ.

published on : 6th August 2020

ಕರ್ನಾಟಕ-ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಂಪತಿ!

ಕೋವಿಡ್‍ -19 ಲಾಕ್‍ಡೌನ್‍ ನಿರ್ಬಂಧಗಳು ಅನೇಕ ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಗುತ್ತಿವೆ. ಅಂತಹದೊಂದು ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಕರ್ನಾಟಕ –ಕೇರಳ ಗಡಿಯಲ್ಲಿನ ಚೆಕ್ ಪೋಸ್ಟ್ ಬುಧವಾರ ಮದುವೆಯೊಂದಕ್ಕೆ ವೇದಿಕೆಯಾಗಿತ್ತು.

published on : 23rd July 2020

ಮಧ್ಯಪ್ರದೇಶ: ಕೃಷಿಕ ದಂಪತಿ ಮೇಲೆ ಪೊಲೀಸರ ಅಮಾನುಷ ಹಲ್ಲೆ ವಿಡಿಯೋ, ವ್ಯಾಪಕ ಆಕ್ರೋಶ

ಬೆಳೆ ನಾಶಪಡಿಸಲು ಬಂದ ಕಂದಾಯ ಅಧಿಕಾರಿಗಳನ್ನು ತಡೆಯಲು ಪ್ರಯತ್ನಿಸುತ್ತಿದ್ದ ಕೃಷಿಕ ದಂಪತಿಗಳ ಮೇಲೆ ಪೊಲೀಸರು ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸುವ ವಿಡಿಯೋವೊಂದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಟ್ವಿಟ್ ಮಾಡಿದ್ದು, ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

published on : 16th July 2020

ಲ್ಯಾಂಬೋರ್ಗಿನಿ, 18.94 ಲಕ್ಷ ರೂ. ನಗದು ಗೆದ್ದ ಕೇರಳ ಮೂಲದ ಯುಕೆ ದಂಪತಿ!

ಕೊರೋನಾದಿಂದ ಕೆಲಸ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದ ಬ್ರಿಟನ್ ನ ನಾಟಿಂಗ್ಹ್ಯಾಮ್ ನಲ್ಲಿ ನೆಲೆಸಿರುವ ಕೇರಳ ಮೂಲದ ಶಿಬು ಪಾಲ್ ಮತ್ತು ಲಿನೆಟ್ ಜೋಸೆಫ್ ದಂಪತಿ ರಾತ್ರೋರಾತ್ರಿ ಕೋಟ್ಯಾಧಿಶರಾಗಿದ್ದು, ಬರೋಬ್ಬರಿ 1.84 ಕೋಟಿ ರೂ. ಬೆಲೆಯ ಐಷಾರಾಮಿ ಲಾಂಬೋರ್ಗಿನಿ ಕಾರು ಮತ್ತು 18. 94 ಲಕ್ಷ ರೂಪಾಯಿ ನಗದು ಗೆದ್ದಿದ್ದಾರೆ.

published on : 10th July 2020

ದುಬೈನಲ್ಲಿ ಪಾಕಿಸ್ತಾನಿ ವ್ಯಕ್ತಿಯಿಂದ ಭಾರತೀಯ ಮೂಲದ ದಂಪತಿಗಳ ಬರ್ಬರ ಹತ್ಯೆ!

ಪಾಕಿಸ್ತಾನದ ವ್ಯಕ್ತಿಯೊಬ್ಬ ಭಾರತೀಯ ಉದ್ಯಮಿ ಮತ್ತು ಅವರ ಪತ್ನಿಯನ್ನು  ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ದುಬೈನಲ್ಲಿ ನಡೆದಿದೆ.   

published on : 24th June 2020

ವೃದ್ಧ ದಂಪತಿಯ ಹತ್ಯೆ: ಪುತ್ರನೇ ಕೊಲೆ ಮಾಡಿರುವ ಶಂಕೆ!

ನಗರದಲ್ಲಿ ವೃದ್ಧ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. 

published on : 10th June 2020

ಪಶ್ಚಿಮ ಬಂಗಾಳ: ಲಾಕ್ ಡೌನ್ ವೇಳೆ ಕೆಲಸವಿಲ್ಲದೆ ಎರಡೂವರೆ ತಿಂಗಳ ಮಗುವನ್ನು 3 ಸಾವಿರ ರೂ. ಗೆ ಮಾರಿದ ದಂಪತಿ

ಕೊರೋನಾ ಲಾಕ್ ಡೌನ್ ನಿಂದ ಮೂರು ತಿಂಗಳ ಹಿಂದೆ ಉದ್ಯೋಗ ಕಳೆದುಕೊಂಡು ಜೀವನೋಪಾಯಕ್ಕೆ ದಿಕ್ಕು ತೋಚದೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ ದಿನಗೂಲಿ ದಂಪತಿ ಎರಡೂವರೆ ತಿಂಗಳ ಮಗುವನ್ನು 3 ಸಾವಿರ ರೂಪಾಯಿಗೆ ಮಾರಾಟ ಮಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ.

published on : 6th June 2020

ಮದುವೆಗೆ ಬಂದಿದ್ದ ಸಂಬಂಧಿಗೆ ಕೊರೋನಾ ಪಾಸಿಟಿವ್, ದಂಪತಿ, ಇತರೆ 100 ಮಂದಿಗೆ ಕ್ವಾರಂಟೈನ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ನವ ದಂಪತಿ ಹಾಗೂ ಕುಟುಂಬಸ್ಥರು ಸೇರಿದಂತೆ ಮದುವೆಗೆ ಬಂದಿದ್ದ ಇತರೆ 100 ಮಂದಿ ಸರ್ಕಾರಿ ಕ್ವಾರಂಟೈನ್ ಕೇಂದ್ರ ಸೇರಿದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

published on : 27th May 2020

ಕೊವಿಡ್-19 ನಿಯಮದಿಂದ ಗಡಿ ದಾಟದೆ ಚೆಕ್​ಪೋಸ್ಟ್​ನಲ್ಲೇ ಮದುವೆಯಾದ ತಮಿಳ್ಗನ್ನಡಿಗರು!

ಅಂತರರಾಜ್ಯ ಗಡಿದಾಟದೆ ಎರಡೂ ರಾಜ್ಯಗಳ ಗಡಿಯಲ್ಲೇ ಜೋಡಿಯೊಂದು ಮದುವೆಯಾದ ಘಟನೆ ತಮಿಳುನಾಡಿನ ಪುಣಜನೂರು ಚೆಕ್​ಪೋಸ್ಟ್​​ನಲ್ಲಿ ನಡೆದಿದೆ.

published on : 21st May 2020
1 2 3 4 5 6 >