- Tag results for Covid
![]() | ಬೆಂಗಳೂರಿನಲ್ಲಿ 3 ವರ್ಷಗಳ ಬಳಿಕ ಶೂನ್ಯ ಕೋವಿಡ್ ಪ್ರಕರಣ ದಾಖಲುಸಾಂಕ್ರಾಮಿಕ ರೋಗ ಆರಂಭವಾದ ಸುಮಾರು 3 ವರ್ಷಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಶೂನ್ಯ ಕೋವಿಡ್ ಪ್ರಕರಣಗಳು ದಾಖಲಾಗಿವೆ. |
![]() | ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: 8 ಪ್ರಕರಣಗಳ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ಕೊರೋನೋತ್ತರ ಹಣದುಬ್ಬರ: ಜಗತ್ತಿಗೆ ಜಗತ್ತೇ ತತ್ತರ! (ಹಣಕ್ಲಾಸು)ಹಣಕ್ಲಾಸು-360 ರಂಗಸ್ವಾಮಿ ಮೂನಕನಹಳ್ಳಿ |
![]() | ಕೋವಿಡ್-19: ದೇಶದಲ್ಲಿಂದು 1,331 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,331 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ, 11 ಮಂದಿ ಸಾವುದೇಶದಲ್ಲಿಂದು ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,839 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು 2,380 ಹೊಸ ಪ್ರಕರಣಗಳು ಪತ್ತೆ, 15 ಮಂದಿ ಸಾವುದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,380 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 27,212 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. |
![]() | ಕೋವಿಡ್-19 ಇಳಿಕೆ: ದೇಶದಲ್ಲಿಂದು 2,961 ಹೊಸ ಸೋಂಕು ಪ್ರಕರಣ, 17 ಮಂದಿ ಸಾವುದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,961 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 30,041ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. |
![]() | ಕೋವಿಡ್-19 ಇನ್ನು ಮುಂದೆ ಆರೋಗ್ಯ ತುರ್ತು ಪರಿಸ್ಥಿತಿಯಲ್ಲ: ಡಬ್ಲ್ಯುಹೆಚ್ ಒಕೋವಿಡ್-19 ಸಾಂಕ್ರಮಿಕ ಇನ್ನು ಮುಂದೆ 'ಜಾಗತಿಕ ಆರೋಗ್ಯ ತುರ್ತುಸ್ಥಿತಿ'ಯನ್ನು ಹೊಂದಿರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಘೋಷಿಸಿದೆ. |
![]() | ಕೋವಿಡ್-19 ಪ್ರಕರಣಗಳ ಇಳಿಕೆ: ದೇಶದಲ್ಲಿಂದು 3,611 ಹೊಸ ಸೋಂಕು ಪ್ರಕರಣ, ಸಾವಿನ ಸಂಖ್ಯೆ ಅಧಿಕದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3,611 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 36,244 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು 3,325 ಹೊಸ ಪ್ರಕರಣ ಪತ್ತೆ, ಕೇರಳದಲ್ಲಿ 7 ಸೇರಿದಂತೆ 17 ಮಂದಿ ಸಾವುದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಕೋವಿಡ್ ಪ್ರಕರಣಗಳ ಇಳಿಕೆ; ದೇಶದಲ್ಲಿಂದು 4,282 ಹೊಸ ಪ್ರಕರಣ ಪತ್ತೆ, 14 ಮಂದಿ ಸಾವುಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,282 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 47,246ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. |
![]() | ಕೋವಿಡ್: ಭಾರತದಲ್ಲಿಂದು 7,171 ಹೊಸ ಕೇಸ್ ಪತ್ತೆ, 40 ಮಂದಿ ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,171 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. |
![]() | ಕೋವಿಡ್ 19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,355 ಹೊಸ ಪ್ರಕರಣಗಳು ದಾಖಲು; ಸಕ್ರಿಯ ಪ್ರಕರಣಗಳ ಸಂಖ್ಯೆ 57,410ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತವು 9,355 ಹೊಸ ಕೊರೋನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಇಳಿಕೆಯನ್ನು ಕಂಡಿದೆ. ಸಕ್ರಿಯ ಪ್ರಕರಣಗಳು 61,013 ರಿಂದ 57,410 ಕ್ಕೆ ಇಳಿದಿದೆ. |
![]() | ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ನಾಲ್ಕು ಶಾಲೆಗಳಲ್ಲಿ 148 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ಜಾರ್ಖಂಡ್ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ನಾಲ್ಕು ಬಾಲಕಿಯರ ವಸತಿ ಶಾಲೆಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ 148 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ ಎಂದು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು 6,660 ಸೋಂಕು ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,660 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 63,380ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. |