- Tag results for Covid-19 Cases
![]() | ಕೋವಿಡ್-19 ಸೋಂಕು ತಡೆಗೆ ಎಲ್ಲಾ ಕ್ರಮಗಳ ತುರ್ತು ಅಳವಡಿಕೆ ಅತ್ಯಗತ್ಯ: ಡಬ್ಲ್ಯುಎಚ್ ಒಆಗ್ನೇಯ ಏಷ್ಯಾ ಪ್ರದೇಶದ ದೇಶಗಳಲ್ಲಿಕೋವಿಡ್ -19 ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ, ಮತ್ತಷ್ಟು ಸೋಂಕುಗಳನ್ನು ತಡೆಗಟ್ಟಲು ಮತ್ತು ಜೀವಗಳನ್ನು ಉಳಿಸಲು ಎಲ್ಲಾ ಸಾಧನಗಳನ್ನು ಬಳಸಿಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ. |
![]() | ಕೊರೋನ ಹೆಚ್ಚಳ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ. |
![]() | ಕಡಿಮೆ ಸಂಪರ್ಕ ಪತ್ತೆ, ಸಂಪನ್ಮೂಲಗಳ ಕೊರತೆಯಿಂದ ಮಹಾರಾಷ್ಟ್ರದಲ್ಲಿ ಕೋವಿಡ್-19 ನಿಯಂತ್ರಣ ವಿಫಲ: ಕೇಂದ್ರಕೊರೋನಾ ಸೋಂಕು ಪ್ರಸರಣ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ನಿಯೋಜಿಸಲಾಗಿರುವ ಕೇಂದ್ರ ತಂಡ ತನ್ನ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ರವಾನೆ ಮಾಡಿದೆ. |
![]() | ಕೋವಿಡ್-19: ದೇಶದಲ್ಲಿ ಮೊದಲ ಬಾರಿಗೆ 11 ಲಕ್ಷ ಗಡಿ ದಾಟಿದ ಸಕ್ರಿಯ ಪ್ರಕರಣಗಳುದೇಶದಲ್ಲಿ ಮೊದಲ ಬಾರಿಗೆ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 11 ಲಕ್ಷ ಗಡಿ ದಾಟಿದ್ದು, ಆರೋಗ್ಯ ಮೂಲಸೌಕರ್ಯವನ್ನು ಅಂಚಿಗೆ ಸರಿಸುವ ಬೆದರಿಕೆಯೊಡ್ಡಿದೆ. |
![]() | ಕೋವಿಡ್-19: ಮೇ ತಿಂಗಳ ಆರಂಭದಲ್ಲಿ ಪ್ರಕರಣ ಹೆಚ್ಚಳ ಸಾಧ್ಯತೆ- ಸಚಿವ ಡಾ.ಕೆ.ಸುಧಾಕರ್ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |
![]() | ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ತಜ್ಞರ ಸಲಹೆ, ವರದಿಯನ್ನು ಸಿಎಂಗೆ ನೀಡಿ ಸಮರ್ಪಕ ಚರ್ಚೆ: ಸಚಿವ ಡಾ.ಕೆ.ಸುಧಾಕರ್ಮೇ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಲಿದೆ. ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ |
![]() | ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ!ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, |
![]() | ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರಗತಿಯ ಏರಿಕೆ!ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. |
![]() | ಕೋವಿಡ್-19 ಸೋಂಕು: ಸೋಮವಾರದಿಂದ ತಿರುಪತಿಯಲ್ಲಿ ಸರ್ವದರ್ಶನ ಟೋಕನ್ ತಾತ್ಕಾಲಿಕ ರದ್ದುಏರಿಕೆಯಾಗುತ್ತಿರುವ ಕೋವಿಡ್-19 ಪ್ರಕರಣಗಳ ಪರಿಣಾಮವಾಗಿ ತಿರುಪತಿಯಲ್ಲಿ ಸರ್ವದರ್ಶನ ಟೋಕನ್ ನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ಟಿಟಿಡಿ ನಿರ್ಧರಿಸಿದೆ. |
![]() | ಭಾರತದಲ್ಲಿ ಕೋವಿಡ್-19 ಕಳೆದ ಬಾರಿಗಿಂತಲೂ ಈ ಬಾರಿ ವೇಗವಾಗಿ ಹರಡುತ್ತಿದೆ: ಕೇಂದ್ರ ಆರೋಗ್ಯ ಸಚಿವಾಲಯಛತ್ತೀಸ್ ಗಢದಲ್ಲಿ ಕೋವಿಡ್-19 ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ, ದೇಶದಲ್ಲಿ ಕಳೆದ ಬಾರಿಗಿಂತಲೂ ವೇಗವಾಗಿ ಸೋಂಕು ಹರಡುತ್ತಿರುವುದನ್ನು ಮಂಗಳವಾರ ಖಚಿತಪಡಿಸಿದೆ. |
![]() | ಕೋವಿಡ್-19: ದೇಶದಲ್ಲಿ ದೈನಂದಿನ ಪ್ರಕರಣಗಳು ಕೇವಲ 25 ದಿನಗಳಲ್ಲಿ 20 ಸಾವಿರದಿಂದ 1 ಲಕ್ಷಕ್ಕೆ ಏರಿಕೆ!ದೇಶದಲ್ಲಿ ದೈನಂದಿನ ಕೋವಿಡ್-19 ಪ್ರಕರಣಗಳು ಕೇವಲ 25 ದಿನಗಳಲ್ಲಿ 2 0 ಸಾವಿರ ಸೋಂಕುಗಳಿಂದ ಒಂದು ಲಕ್ಷದ ಮೈಲಿಗಲ್ಲನ್ನು ದಾಟಿದೆ. ಕಳೆದ ವರ್ಷ ಸೆಪ್ಟೆಂಬರ್ 17 ರಂದು 76 ದಿನಗಳಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ 97 ಸಾವಿರದ 894ಕ್ಕೆ ತಲುಪಿತ್ತು. ಇದು ಸೋಂಕು ಹರಡುವಿಕೆಯನ್ನು ಪ್ರತಿಬಿಂಬಿಸುತ್ತಿದೆ. |
![]() | ಪುಣೆಯಲ್ಲಿ ನಾಳೆಯಿಂದ ಒಂದು ವಾರ 12 ತಾಸುಗಳ ನೈಟ್ ಕರ್ಫ್ಯೂ ಜಾರಿ!ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಪರಿಸ್ಥಿತಿಯನ್ನು ನಿಭಾಯಿಸಲು ನಾಳೆಯಿಂದ ಒಂದು ವಾರಗಳ ಕಾಲ 12 ಗಂಟೆಗಳ ಕರ್ಫ್ಯೂವನ್ನು ಜಾರಿಗೊಳಿಸಿ ಪುಣೆ ಮಹಾನಗರ ಪಾಲಿಕೆ ಇಂದು ಆದೇಶ ಹೊರಡಿಸಿದೆ. |
![]() | ಕೋವಿಡ್-19 ಪ್ರಕರಣಗಳ ಏರಿಕೆ: ಮುಂಬೈ ನಲ್ಲಿ ಮಾಲ್, ಧಾರ್ಮಿಕ ಸ್ಥಳಗಳು ಬಂದ್ ಸಾಧ್ಯತೆಮುಂಬೈ ನಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಬೃಹತ್ ಮುಂಬೈ ಮಹಾನಗರ ಪಾಲಿಕೆ ಕೆಲವು ನಿರ್ಬಂಧಗಳನ್ನು ವಿಧಿಸುವುದಕ್ಕೆ ಮುಂದಾಗಿದೆ. |
![]() | ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ, ಆದರೆ ಅದನ್ನು 2 ನೇ ಅಲೆ ಎನ್ನಲು ಸಾಧ್ಯವಿಲ್ಲ: ಮುಖ್ಯ ಕಾರ್ಯದರ್ಶಿಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಅದನ್ನು 2 ನೇ ಎನ್ನುವುದಕ್ಕೆ ಆಗುವುದಿಲ್ಲ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹೇಳಿದ್ದಾರೆ. |
![]() | ಕೋವಿಡ್ -19: ಪರಿಸ್ಥಿತಿ ತೀರಾ ಹದಗೆಡುತ್ತಿದೆ, ಇಡೀ ದೇಶ 'ಅಪಾಯದಲ್ಲಿದೆ'- ಕೇಂದ್ರ ಸರ್ಕಾರದೇಶದಲ್ಲಿ ಕೊರೋನಾ ಪರಿಸ್ಥಿತಿ ತೀರಾ ಹದಗೆಡುತ್ತಿದೆ. ವಿಶೇಷವಾಗಿ ಕೆಲ ರಾಜ್ಯಗಳಲ್ಲಿ ದೊಡ್ಡ ಆತಂಕಕ್ಕೆ ಕಾರಣವಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. |