• Tag results for Covid-19 Crisis

'ಕಲಾನಿಧಿ' ಆನ್ಲೈನ್ ಸೀರೀಸ್ ಮೂಲಕ ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ ದೇಣಿಗೆ ಸಂಗ್ರಹ

ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ "ಕಲಾನಿಧಿ" ಮೂಲಕ ಸರ್ಕಾರ ಸಹಕರಿಸಲು ಮುಂದಾಗಿದ್ದು, ಇದಕ್ಕಾಗಿ ಆನ್ಲೈನ್ ಸೀರಿಸ್ ಮೂಲಕ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

published on : 24th June 2021

ವಿಶ್ವ ತಂಬಾಕು ರಹಿತ ದಿನಾಚರಣೆ: ತಂಬಾಕು ಮುಕ್ತ ಪೀಳಿಗೆ ಸೃಷ್ಠಿಗೆ ಕೈಜೋಡಿಸಿದ ಮಕ್ಕಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು

ವಿಶ್ವ ತಂಬಾಕು ರಹಿತ ದಿನಾಚರಣೆ 2021ರ ಅಂಗವಾಗಿ ಮಕ್ಕಳು, ಪೋಷಕರು, ಶಿಕ್ಷಕರು, ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ಕೈಜೋಡಿಸಿ ‘ತಂಬಾಕು ಮುಕ್ತ ಪೀಳಿಗೆ’ ನಿರ್ಮಾಣ ಮಾಡಲು ಪಣತೊಟ್ಟು, ತಂಬಾಕು ಮುಕ್ತ ಪೀಳಿಗೆ ನಿರ್ಮಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ಒಳಗೊಂಡ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದರು.

published on : 1st June 2021

ಕ್ಯಾಡಿಗಳಿಗೆ ನೆರವಿನ ಹಸ್ತ ಚಾಚಿದ ಗಾಲ್ಫರ್ ಎಸ್.ಚಿಕ್ಕರಂಗಪ್ಪ

ಭಾರತದ ಗಾಲ್ಫರ್ ಎಸ್ ಚಿಕ್ಕರಂಗಪ್ಪ ಉನ್ನತ ಸ್ಥಾಯಿಗೆ ಏರಿದ್ದರೂ ತಮ್ಮ ವಿನಮ್ರತೆಯನ್ನು ಮರೆತಿಲ್ಲ.

published on : 29th May 2021

ತಂಬಾಕು ಉತ್ಪನ್ನಗಳ ಮೇಲಿನ ‘ಪರಿಹಾರ ಸೆಸ್’ ಹೆಚ್ಚಳದಿಂದ ಲಸಿಕೆಗೆ ಅಗತ್ಯವಿರುವ ಆದಾಯ ಸಂಗ್ರಹ!

ತಂಬಾಕು ಉತ್ಪನ್ನಗಳ ಮೇಲಿರುವ ‘ಪರಿಹಾರ ಸೆಸ್’ ಅನ್ನು ಹೆಚ್ಚಿಸುವಂತೆ ಸಾರ್ವಜನಿಕ ಆರೋಗ್ಯ ಗುಂಪುಗಳು ವೈದ್ಯರು ಮತ್ತು ಧೂಮಪಾನಿಗಳೊಂದಿಗೆ ಜಿಎಸ್‌ಟಿ ಮಂಡಳಿಯನ್ನು ಒತ್ತಾಯಿಸಿದ್ದಾರೆ.

published on : 27th May 2021

ಪ್ರಧಾನಿ ಮೋದಿ ತಮ್ಮ ತಪ್ಪುಗಳಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು, ಜನ ಸೇವೆಗೆ ಬದ್ಧರಾಗಿರಬೇಕು: ಸಿಡಬ್ಲ್ಯೂಸಿ

ಕೊರೋನಾ ವೈರಸ್ ಬಿಕ್ಕಟ್ಟು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಪ್ಪುಗಳಿಗೆ ಪ್ರಾಯಶ್ಚಿತ್ತ....

published on : 10th May 2021

ಕೆಲವು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡಿ: ಭಾರತದ ಕೋವಿಡ್-19 ಪರಿಸ್ಥಿತಿ ಕುರಿತು ಡಾ. ಫೌಸಿ

ಭಾರತದಲ್ಲಿ ಕೋವಿಡ್-19 2 ನೇ ಅಲೆ ಭೀತಿ ಮೂಡಿಸುವ ಪ್ರಮಾಣದಲ್ಲಿ ಹರಡುತ್ತಿದ್ದು,  ದೇಶದಲ್ಲಿ ಕೆಲವು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರುವುದು ಉತ್ತಮ ಎಂದು ಅಮೆರಿಕದ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಫೌಸಿ ಸಲಹೆ ನೀಡಿದ್ದಾರೆ. 

published on : 1st May 2021

ಭಾರತದಲ್ಲಿ ಹೊಸ ಕೋವಿಡ್-19 ಬಿಕ್ಕಟ್ಟು: ರೋಗನಿರೋಧಕ ಶಕ್ತಿಯನ್ನೂ ಮೀರಿ ತಲೆ ಎತ್ತುತ್ತಿದೆ ಹೊಸ ರೂಪಾಂತರಿ ಕೊರೋನಾ!  

ಎರಡನೇ ಅಲೆಯಲ್ಲಿ ಡಬಲ್ ರೂಪಾಂತರಿ ಕೊರೋನಾ ವೈರಾಣು ತೀವ್ರ ಸ್ವರೂಪದಲ್ಲಿ ಹರಡುತ್ತಿರುವುದರ ನಡುವೆಯೇ ಹೊಸ ತಲೆನೋವು ಭಾರತಕ್ಕೆ ಎದುರಾಗಿದೆ. 

published on : 21st April 2021

ಕೋವಿಡ್-19 ಬಿಕ್ಕಟ್ಟು: ಪಶ್ಚಿಮ ರೈಲ್ವೆಗೆ 5,000 ಕೋಟಿ ರೂ. ವಾರ್ಷಿಕ ನಷ್ಟ!

ಕೋವಿಡ್-19 ಬಿಕ್ಕಟ್ಟಿನಿಂದಾಗಿ ಸೇವೆಗಳಿಗೆ ಉಂಟಾಗಿದ್ದ ಅಡಚಣೆಗಳಿಂದಾಗಿ ಪಶ್ಚಿಮ ವಿಭಾಗದ ರೈಲ್ವೆಗೆ ವಾರ್ಷಿಕ 500 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. 

published on : 24th February 2021

ಕೋವಿಡ್-19 ಬಿಕ್ಕಟ್ಟು: ಸಂಸತ್ ಅಧಿವೇಶನ ಅರ್ಧಕ್ಕೆ ಮೊಟಕುಗೊಳಿಸಲು ಬಹುತೇಕ ಪಕ್ಷಗಳ ಒಪ್ಪಿಗೆ

ಕೇಂದ್ರ ಸರ್ಕಾರದ ಕೆಲ ಸಚಿವರು ಹಾಗೂ ಸಂಸದರಿಗೆ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರದ ಮಧ್ಯಭಾಗದಲ್ಲಿ ಸಂಸತ್ ಮುಂಗಾರು ಅಧಿವೇಶನವನ್ನು ಮೊಟಕುಗೊಳಿಸುವ ಸಾಧ್ಯತೆಯಿರುವುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.

published on : 19th September 2020

ರಾಶಿ ಭವಿಷ್ಯ