- Tag results for Covid-19 Lock Down
![]() | ಬೆಲೆ ಕುಸಿತ: ಕೋಲಾರದಲ್ಲಿ ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದು ಹೋದ ರೈತರು!ಹಣ್ಣುಗಳ ರಾಜ ಮಾವಿಗೆ ಸೂಕ್ತ ಬೆಲೆ ಸಿಗದ ಹಿನ್ನಲೆಯಲ್ಲಿ ಮಾವು ಬೆಳೆಗಾರರು ಅಪಾರ ಪ್ರಮಾಣದ ಮಾವಿನ ಹಣ್ಣನ್ನು ರಸ್ತೆಗೆ ಸುರಿದು ಹೋಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. |
![]() | ಕೋವಿಡ್-19: ತಜ್ಞರ ಸಲಹೆ ಪಡೆಯದೇ ಭಾರತದಲ್ಲಿ ಲಾಕ್ ಡೌನ್ ಹೇರಿದ್ದ ಪ್ರಧಾನಿ ಮೋದಿ; ಬಿಬಿಸಿ ವರದಿಭಾರತದಲ್ಲಿ ಕೊರೋನಾ ವೈರಸ್ ಸೋಂಕಿನ ಆರಂಭಿಕ ಹಂತದಲ್ಲಿ ಹೇರಲಾಗಿದ್ದ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ತಜ್ಞರ ಸಲಹೆಯನ್ನೂ ಪಡೆಯದೇ ಲಾಕ್ ಡೌನ್ ಹೇರಿದ್ದರು ಎಂದು ಅಂತಾರಾಷ್ಯ್ರೀಯ ಸುದ್ದಿ ಸಂಸ್ಥೆ ಬಿಬಿಸಿ ವರದಿ ಮಾಡಿದೆ. |
![]() | ಆಗಸ್ಟ್ ಹೊತ್ತಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ಪ್ರಯತ್ನ: ಸಚಿವ ಹರ್ದೀಪ್ ಸಿಂಗ್ ಪುರಿಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದಿಂದಾಗಿ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. |