- Tag results for Covid-19 Pandemic
![]() | RTI ಅಡಿ 40,000 ಪುಟಗಳ ಉತ್ತರ, ಕಾರಿನಲ್ಲಿ ಮನೆಗೆ ದಾಖಲೆ ಕೊಂಡೊಯ್ದ ವ್ಯಕ್ತಿ!ಮಧ್ಯಪ್ರದೇಶದ ಇಂದೋರ್‌ನಲ್ಲಿ ವ್ಯಕ್ತಿಯೊಬ್ಬರು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ RTI ಅಡಿ ಕೇಳಲಾದ ಮಾಹಿತಿಗೆ ಬರೋಬ್ಬರಿ 40,000 ಪುಟಗಳ ಉತ್ತರ ಪಡೆದಿದ್ದಾರೆ. ನಂತರ ಆ ದಾಖಲೆಗಳನ್ನು ಎಸ್ ಯುವಿ ಕಾರಿನಲ್ಲಿ ಮನೆಗೆ ಕೊಂಡೊಯ್ದಿದಿದ್ದಾರೆ. |
![]() | ಮದ್ಯ ಸೇವನೆ ವಯೋಮಿತಿಯನ್ನು ಬಿಜೆಪಿ 25ಕ್ಕೆ ಏರಿಸಿದರೆ, ನಾವು 30ಕ್ಕೆ ಏರಿಸುತ್ತೇವೆ: ಆಪ್ ಸವಾಲುಮದ್ಯ ಸೇವನೆ ವಯೋಮಿತಿಯನ್ನು25 ರಿಂದ 21 ವರ್ಷಕ್ಕೆ ಇಳಿಸಿದ ಆಪ್ ಸರ್ಕಾರದ ನಡೆಯನ್ನು ಟೀಕಿಸಿದ ಬಿಜೆಪಿಗೆ ಆಮ್ ಆದ್ಮಿ ಪಕ್ಷ ತಿರುಗೇಟು ನೀಡಿದ್ದು, ಮೊದಲು ಬಿಜೆಪಿ ಮದ್ಯ ಸೇವನೆ ವಯೋಮಿತಿಯನ್ನು ತನ್ನ ಆಡಳಿತವಿರುವ ರಾಜ್ಯಗಳಲ್ಲಿ 25ಕ್ಕೆ ಏರಿಸಿದರೆ ನಾವು 30ಕ್ಕೆ ಏರಿಸುತ್ತೇವೆ ಎಂದು ಸವಾಲು ಹಾಕಿದೆ. |
![]() | ಕೋವಿಡ್ ಸಂಕಷ್ಟ: ಆದಾಯ ಹೆಚ್ಚಿಸಿಕೊಳ್ಳಲು ಮದ್ಯಪಾನದ ವಯೋಮಿತಿ 25 ರಿಂದ 21 ವರ್ಷಕ್ಕೆ ಕಡಿತಗೊಳಿಸಿದ ದೆಹಲಿ ಸರ್ಕಾರಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ದೆಹಲಿಯಲ್ಲಿ ಮದ್ಯಪಾನಕ್ಕೆ ವಯಸ್ಸಿನ ಮಿತಿ ಹೇರಿದ್ದ ಕೇಜ್ರಿವಾಲ್ ಸರ್ಕಾರ ಇದೀಗ ಅನಿವಾರ್ಯವಾಗಿ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ತಾನೇ ಮಾಡಿದ್ದ ನೀತಿಗೆ ವಿನಾಯಿತಿ ತಂದಿದೆ. |
![]() | 2021ಕ್ಕೆ ಸ್ವಾಗತ: ನಿನ್ನೆಯಿಂದ ಕಲಿತು, ಈ ದಿನ ಬಾಳಿ, ನಾಳೆಯ ಬಗ್ಗೆ ವಿಶ್ವಾಸದಿಂದ ಹೆಜ್ಜೆ ಇಡೋಣ12 ವರ್ಷದ ನನ್ನ ಮಗಳು ಮೊನ್ನೆ ಕೇಳಿದಳು, ಅಮ್ಮ ಎಲ್ಲರೂ 2021 ಬರಬೇಕು, ಹೊಸ ವರ್ಷಕ್ಕೆ ಕಾಯುತ್ತಿದ್ದೇನೆ, 2020 ಸಾಕಾಗಿ ಹೋಯ್ತು, ಒಮ್ಮೆ 2020ನೇ ಇಸವಿ ಮುಗಿದರೆ ಸಾಕು ಎನ್ನುತ್ತಿದ್ದಾರೆ ಯಾಕಮ್ಮ ನನಗೆ ಅರ್ಥವಾಗುತ್ತಿಲ್ಲ, 2021 ಬಂದ ತಕ್ಷಣ ಏನು ಕೊರೋನಾ ಹೋಗಿಬಿಡುತ್ತಾ, ಕಷ್ಟಗಳೆಲ್ಲಾ ದೂರವಾಗುತ್ತಾ ಅಂತ. |