• Tag results for Covid-19 Vaccine

ಕೊರೋನಾಗೆ ಬಂತು ಮೂರನೇ ಲಸಿಕೆ: ಭಾರತದಲ್ಲಿ ರಷ್ಯಾದ ಸ್ಪುಟ್ನಿಕ್-ವಿ ತುರ್ತು ಬಳಕೆಗೆ ಅನುಮತಿ

ಮಹತ್ವದ ಬೆಳವಣಿಗೆಯಲ್ಲಿ, ರಷ್ಯಾ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್ ವಿ ಕೋವಿಡ್-19 ಲಸಿಕೆಗೆ ಭಾರತದಲ್ಲಿ ತುರ್ತು ಬಳಕೆಗಾಗಿ ಅನುಮತಿ ದೊರಕಿದೆ.

published on : 12th April 2021

ಮಹಾರಾಷ್ಟ್ರ 5 ಲಕ್ಷ ಡೋಸ್ ಕೋವಿಡ್ ಲಸಿಕೆ ವ್ಯರ್ಥ ಮಾಡಿದೆ: ಕೇಂದ್ರ ಸಚಿವ ಜಾವಡೇಕರ್ ಆರೋಪ

ರಾಜ್ಯ ಸರ್ಕಾರದ ಸೂಕ್ತ ಯೋಜನೆಯ ಕೊರತೆಯಿಂದಾಗಿ ಮಹಾರಾಷ್ಟ್ರದಲ್ಲಿ ಐದು ಲಕ್ಷ ಡೋಸ್ ಕೋವಿಡ್ -19 ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಪ್ರಕಾಶ್ ಜಾವಡೇಕರ್ ಗುರುವಾರ ಆರೋಪಿಸಿದ್ದಾರೆ.

published on : 8th April 2021

ಕೋವಿಡ್-19 ಲಸಿಕೆ ಪಡೆದವರಿಗಷ್ಟೇ ಮೆಕ್ಕಾ-ಮದೀನಾ ಪ್ರವೇಶ: ಸೌದಿ ಸರ್ಕಾರ

ಜಗತ್ತಿನಾದ್ಯಂತ ಮಾರಕ ಕೊರೋನಾ ವೈರಸ್ ಹಾವಳಿ ಮತ್ತೆ ಹೆಚ್ಚಾಗಿರುವಂತೆಯೇ ಇತ್ತ ಸೌದಿ ಸರ್ಕಾರ ಕೋವಿಡ್-19 ಲಸಿಕೆ ಪಡೆದವರಿಗಷ್ಟೇ ಮೆಕ್ಕಾ-ಮದೀನಾ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ ಎಂದು ಹೇಳಿದೆ.

published on : 6th April 2021

ಜಗತ್ತಿನ ಪ್ರಮುಖ ಲಸಿಕೆ ತಯಾರಕ ಸಂಸ್ಥೆಗಳನ್ನು ಹೊಂದಿರುವ ಭಾರತ ಧನ್ಯ: ವಿಶ್ವಬ್ಯಾಂಕ್

ಕೊವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಜಗತ್ತಿನ ಪ್ರಮುಖ ಲಸಿಕೆ ತಯಾರಕ ಸಂಸ್ಥೆಗಳನ್ನು ಹೊಂದಿರುವ ಭಾರತ ನಿಜಕ್ಕೂ ಅದೃಷ್ಟವಂತ ದೇಶ ಎಂದು ವಿಶ್ವಬ್ಯಾಂಕ್ ಶ್ಲಾಘಿಸಿದೆ.

published on : 6th April 2021

ಬೆಂಗಳೂರು: ಲಸಿಕೆ ಪಡೆದವರೂ ಸೇರಿದಂತೆ ಬಿಎಂಸಿಆರ್ ಐ ನ 13 ಮಂದಿ ಆರೋಗ್ಯ ಸಿಬ್ಬಂದಿಗೆ ಕೋವಿಡ್ ಸೋಂಕು!

ಬೆಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್ಐ) 13 ವೈದ್ಯಕೀಯ ಸಿಬ್ಬಂದಿಗಳು ಸೋಂಕಿಗೆ ತುತ್ತಾಗಿದ್ದಾರೆ.

published on : 5th April 2021

ಕೋವಿಡ್-19: ಮೊದಲ ಡೋಸ್ ಲಸಿಕೆ ಪಡೆದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್

ಉತ್ತರ ಪ್ರದೇಶ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯಾನಾಥ್ ಅವರು ಸೋಮವಾರ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದರು.

published on : 5th April 2021

ಆತಂಕದ ನಡುವೆ ಸಮಾಧಾನಕರ ಸುದ್ದಿ! ನಾಳೆ ಕೇಂದ್ರದಿಂದ ರಾಜ್ಯಕ್ಕೆ 15.25 ಲಕ್ಷ ಕೋವಿಡ್ ಲಸಿಕೆ ರವಾನೆ

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಏರುತ್ತಿರುವ ಬೆನ್ನಲ್ಲೇ ತುಸು ಸಮಾಧಾನದ ಸುದ್ದಿಯೊಂದು ಬಂದಿದೆ. ರಾಜ್ಯಕ್ಕೆ ನಾಳೆ ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ  ಬರಲಿದೆ.

published on : 4th April 2021

ದೇಶದಲ್ಲಿ ಕೊರೋನಾ ಸ್ಫೋಟ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ, ಪರಿಸ್ಥಿತಿ ಪರಾಮರ್ಶೆ 

ದೇಶದಲ್ಲಿ ಕೊರೋನಾದ ಎರಡನೇ ಅಲೆ ಎದ್ದು ಹೆಚ್ಚಾಗುತ್ತಿರುವ ಸೋಂಕಿನ ಮಧ್ಯೆ ಕೋವಿಡ್-19 ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ ಕುರಿತು ಪರಾಮರ್ಶೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ದೆಹಲಿಯಲ್ಲಿ ನಡೆಯುತ್ತಿದೆ.

published on : 4th April 2021

ಕೋವಿಡ್ ಲಸಿಕೆ ಅಭಿಯಾನ:  ಆರೋಗ್ಯ ವಲಯ-ಮುಂಚೂಣಿ ಕಾರ್ಯಕರ್ತರಿಗೆ ಹೊಸ ದಾಖಲಾತಿಗೆ ಅವಕಾಶವಿಲ್ಲ: ಕೇಂದ್ರ ಸರ್ಕಾರ 

ಆರೋಗ್ಯ ವಲಯ ಕಾರ್ಯಕರ್ತರು(HCW) ಮತ್ತು ಮುಂಚೂಣಿ ಕಾರ್ಯಕರ್ತರಿಗೆ(FLW)ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಹೊಸ ದಾಖಲಾತಿಯನ್ನು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿದೆ.

published on : 4th April 2021

ಕಣ್ಣು ಕಳೆದು ಕೊಂಡ 50 ವರ್ಷದ ವ್ಯಕ್ತಿ; ಕೋವಿಡ್-19 ಲಸಿಕೆ ಕಾರಣ ಎಂದ ಕುಟುಂಬಸ್ಥರು

ಕೋವಿಡ್-19 ಲಸಿಕೆ ಪಡೆದ ಕಾರಣದಿಂದ 50 ವರ್ಷದ ವ್ಯಕ್ತಿಯೊಬ್ಬರು ಕಣ್ಣು ಕಳೆದುಕೊಂಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

published on : 3rd April 2021

ಕೊನೆಗೂ ಎಚ್ಚೆತ್ತ ಸಚಿವ ಬಿಸಿ ಪಾಟೀಲ್; ಆಸ್ಪತ್ರೆಯಲ್ಲೇ ಲಸಿಕೆ ಹಾಕಿಸಿಕೊಂಡ 'ಕೌರವ'!

ಮನೆಯಲ್ಲೇ ಕೋವಿಡ್ ಲಸಿಕೆ ಹಾಕಿಸಿಕೊಂಡು ವಿವಾದ ಸೃಷ್ಟಿಸಿ ಆರೋಗ್ಯಾಧಿಕಾರಿಯ ಅಮಾನತಿಗೆ ಕಾರಣವಾಗಿದ್ದ ಸಚಿವ ಬಿಸಿ ಪಾಟೀಲ್ ಕೊನೆಗೂ ಎಚ್ಚೆತ್ತು ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಆಸ್ಪತ್ರೆಗೆ ತೆರಳಿ ಹಾಕಿಸಿಕೊಂಡಿದ್ದಾರೆ.

published on : 2nd April 2021

ಕೋವಿಡ್ ಲಸಿಕೆ ವಿತರಣೆಯಲ್ಲಿ ದಾಖಲೆ ಬರೆದ ಭಾರತ: 24 ಗಂಟೆಯಲ್ಲಿ 36.7 ಲಕ್ಷ ಡೋಸ್ ಲಸಿಕೆ ವಿತರಣೆ!

ಮಾರಕ ಕೊರೋನಾ ವೈರಸ್ ಗೆ ಲಸಿಕೆ ನೀಡಿಕೆಯಲ್ಲಿ ಭಾರತ ದಾಖಲೆ ಬರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 36.7 ಲಕ್ಷ ಡೋಸ್ ಲಸಿಕೆ ವಿತರಣೆ ಮಾಡಿದೆ.

published on : 2nd April 2021

ಚೀನಾ ತಯಾರಿಕೆಯ 'ಸಿನೊಫಾರ್ಮ್' ಕೋವಿಡ್-19 ಲಸಿಕೆ ಪಡೆದ ವ್ಯಕ್ತಿಗೆ ಪಾಸಿಟಿವ್!

ಚೀನಾ ದೇಶ ತಯಾರಿಸಿದ್ದ ಸಿನೊಫಾರ್ಮ್ ಕೋವಿಡ್-19 ಲಸಿಕೆ ಪಡೆದ  ವ್ಯಕ್ತಿಯೊಬ್ಬರಿಗೆ ಬೆಂಗಳೂರಿನಲ್ಲಿ ಪಾಸಿಟಿವ್ ದೃಢಪಟ್ಟಿದೆ.

published on : 2nd April 2021

ಸಚಿವ ಬಿಸಿ ಪಾಟೀಲ್ ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು 

ಸಚಿವರಿಗೆ ಲಸಿಕೆ ನೀಡುವ ಸಲುವಾಗಿ ಬಿ ಸಿ ಪಾಟೀಲ್ ಅವರ ಮನೆಗೆ ಭೇಟಿ ನೀಡುವಂತೆ ತಮ್ಮ ಸಿಬ್ಬಂದಿಗಳಿಗೆ ಆದೇಶಿಸಿದ್ದ ಹಿರೇಕೆರೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಝಡ್. ಆರ್. ಮಕಂದರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ. 

published on : 2nd April 2021

ಕೋವಿಡ್ ಲಸಿಕೆ ಕೊರತೆ: ಬ್ರೆಜಿಲ್ ವಿದೇಶಾಂಗ ಸಚಿವ ರಾಜಿನಾಮೆ

ಬ್ರೆಜಿಲ್ ನಲ್ಲಿ ಕೊರೋನಾ ವೈರಸ್ ಲಸಿಕೆಗೆ ಕೊರತೆಯುಂಟಾದ ಹಿನ್ನಲೆಯಲ್ಲಿ ಭುಗಿಲೆದ್ದಿರುವ ಆಕ್ರೋಶದಿಂದಾಗಿ ಬ್ರೆಜಿಲ್ ವಿದೇಶಾಂಗ ಸಚಿವ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

published on : 30th March 2021
1 2 3 4 5 6 >